ಬೇಸಿಗೆಯ ಬಿಸಿ ತಣಿಸಿದ ಕೆರೆಬೇಟೆ/ ಹೇಗಿರುತ್ತೆ ನೋಡಿ ಮೀನು ಹಿಡಿಯುವ ಆಟ

A game of fishing that cools the summer heat/ See how it feels like

ಮಲೆನಾಡಿನ ಅಪ್ಪಟ ಗ್ರಾಮೀಣ ಕ್ರೀಡೆಗಳಲ್ಲೊಂದಾದ ಕೆರೆಬೇಟೆಯು ಚಂದ್ರಗುತ್ತಿ ಗ್ರಾಮದ ಮಲ್ಲೇಕೆರೆಯಲ್ಲಿ ಭಾನುವಾರ ನೂರಾರು ಮೀನು ಪ್ರಿಯರ  ಪಾಲ್ಗೊಳ್ಳುವಿಕೆಯ ಜೊತೆಗೆ ಸಂಭ್ರಮದಿಂದ ನಡೆಯಿತು. 

ಚಂದ್ರಗುತ್ತಿ ಸೇರಿದಂತೆ  ಜೋಳದಗುಡ್ಡೆ, ಚಿಕ್ಕಮಾಕೊಪ್ಪ, ಯಡಗೊಪ್ಪ, ಚನ್ನಪಟ್ಟಣ, ಬೆನ್ನೂರು, ಹರೀಶಿ, ಗುಡುವಿ, ಅಂದವಳ್ಳಿ, ತಾಲೂಕಿನ ವಿವಿಧ ಭಾಗಗಳಿಂದ ಮೀನು ಪ್ರಿಯರು ಗ್ರಾಮೀಣ  ಕ್ರೀಡೆ ಕೆರೆ ಬೇಟೆಯಲ್ಲಿ  ಪಾಲ್ಗೊಳ್ಳುವ ಜೊತೆಗೆ ಮನರಂಜನೆ ಪಡೆದುಕೊಂಡರು.

ಚಂದ್ರಗುತ್ತಿ ಗ್ರಾಮದ ವ್ಯಾಪ್ತಿಗೆ ಒಳಪಡುವ ಕೆರೆಗಳನ್ನು ಸ್ಥಳೀಯ ಗ್ರಾಮ ಪಂಚಾಯಿತಿಯವರು  ಮೀನು ಸಾಕಾಣಿಕೆ ಉದ್ದೇಶದಿಂದ 2 ವರ್ಷದ ಅವಧಿಗೆ ಕೆರೆ ಹರಾಜು ಪ್ರಕ್ರಿಯೆ ಮಾಡಲಾಗಿತ್ತು.  ಅದರಂತೆ ಗುತ್ತಿಗೆದಾರರು ಮೀನಿನ ಮರಿಗಳನ್ನು  ಕೆರೆಯಲ್ಲಿ ಬಿಟ್ಟು ಸಾಕಿ ಬೇಸಿಗೆ ಸಂದರ್ಭ ಕೆರೆಯ ನೀರು ಕಡಿಮೆಯಾದ ಸಮಯದಲ್ಲಿ ಕೆರೆ ಬೇಟೆ ಮಾಡಲು ನಿರೀಕ್ಷಿಸಿ ಒಂದು ಕೂಣಿಗೆ 300 ರೂ ಗಳಂತೆ ದರ ನಿಗದಿಪಡಿಸಲಾಗಿತ್ತು. 

ಮಲೆನಾಡಿನ ಜನರ ಸೊಗಡಾದ ಕೆರೆ ಬೇಟೆಯಲ್ಲಿ ಏಕಕಾಲಕ್ಕೆ ಕೆರೆಗೆ ಇಳಿದು ಕೂಣಿಗಳ ಮೂಲಕ ಮೀನು ಬೇಟೆಯನ್ನು ಮಾಡಿದ ಗ್ರಾಮಸ್ಥರು ಸುಮಾರು 4 ರಿಂದ 5 ಕೆ.ಜಿ ತೂಕವುಳ್ಳ ಮೀನುಗಳನ್ನು ಶಿಕಾರಿ ಮಾಡುವುದರ ಮೂಲಕ ಕೆರೇಬೇಟೆಯಲ್ಲಿ ಸಂಭ್ರಮಿಸಿದರು.

ಇನ್ನು ಕೆರೆ ಬೇಟೆ ಕಣ್ತುಂಬಿಕೊಳ್ಳಲು ಸುತ್ತಮುತ್ತಲಿನ ಗ್ರಾಮಗಳಿಂದ ನೂರಾರು ಜನರು ಪಾಲ್ಗೊಂಡಿದ್ದರು. ಯಶಸ್ವಿ ಕೆರೆಬೇಟೆಯಲ್ಲಿ ಗುತ್ತಿಗೆದಾರರು ಮತ್ತು ಗ್ರಾಮಸ್ಥರು ಸುರಕ್ಷತೆಗೆ ಹೆಚ್ಚಿನ ಗಮನ ನೀಡಿದ್ದರು.

Read /ಸೊರಬ  ತಾಲ್ಲೂಕಿನಲ್ಲಿ ಕಳ್ಳಭಟ್ಟಿ ತಯಾರಿಸುವ ವೇಳೆ ಅಬಕಾರಿ ಇಲಾಖೆ ಅಧಿಕಾರಿಗಳ ದಾಳಿ 

Read /McGANN / ಮೆಗ್ಗಾನ್​ನಲ್ಲಿ ನಾಯಿ ಕಚ್ಚಿಕೊಂಡು ಹೋಯ್ತು ಎಳೆ ಮಗುವನ್ನ

Read / 2015 ರಲ್ಲಿ,  ಶಿವಮೊಗ್ಗದಲ್ಲಿಯೇ ಪ್ರಿಂಟ್ ಆಗ್ತಿದ್ದ ಖೋಟಾ ನೋಟಿನ ಜಾಲವನ್ನ ಭದ್ರಾವತಿ ಪೊಲೀಸರು ಭೇದಿಸಿದ್ದೇಗೆ ಗೊತ್ತಾ? ಜೆಪಿ FLASHBACK

Read / ಬರ್ತಿದೆ ಮುಚ್ಚಿಟ್ಟಿದ್ದೆಲ್ಲಾ ಹೊರಗೆ!? ದೊಡ್ಡಪೇಟೆಯಲ್ಲಿ ದೊಡ್ಡಬೇಟೆ, ಆಗುಂಬೆಯಲ್ಲಿ ಲಾರಿಗಟ್ಲೇ ಅಕ್ಕಿ, ರಗ್ಗು, ಜಮಖಾನ ಜಪ್ತಿ! ಕುಂಸಿಯಲ್ಲಿ ಸಿಕ್ತು ಕ್ಯಾಶು

Read / ಗೋಡೆ ಸಂದಿಯಲ್ಲಿ ಸಿಕ್ಕಿದ್ದವು 10 ನಾಗರ ಹಾವಿನ ಮರಿಗಳು!

Read / ಪೆಟ್ರೋಲಿಂಗ್​​ ವೇಳೆ ಸಿಕ್ತು ಅರ್ಧ ಕೆ.ಜಿ ಒಣ ಗಾಂಜಾ

Read / ಮೊಬೈಲ್ ಕಳೆದು ಹೋದರೆ ಹುಡುಕುವುದು ಈಗ ಸುಲಭ/ ಆದರೆ ಹೇಗೆ? ಫುಲ್​ ಡಿಟೇಲ್ ಇಲ್ಲಿದೆ ನೋಡಿ! ಇಲ್ಲಿ ನೀವು ಸೇಫ್! ಮೊಬೈಲ್​ ಸಹ ಸೇಫ್

Read / ಸೊರಬ ತಾಲ್ಲೂಕಿನಲ್ಲಿ ಕಳ್ಳಭಟ್ಟಿ ತಯಾರಿಸುವ ವೇಳೆ ಅಬಕಾರಿ ಇಲಾಖೆ ಅಧಿಕಾರಿಗಳ ದಾಳಿ

Read/ ಒಂಬತ್ತು ದಿನ ಕಾಡಿದ ಪುಂಡಾನೆ ಒಂಬತ್ತೇ ನಿಮಿಷದಲ್ಲಿ ಸೆರೆಯಾಗಿದ್ದು ಹೇಗೆ ಗೊತ್ತಾ.? ಸಕ್ರೆಬೈಲಿನ ಬಿಡಾರಕ್ಕೆ ಸ್ಥಳಾಂತರವಾಗಬೇಕಿದ್ದ ಕಾಡಾನೆ ನಾಗರಹೊಳೆ ಕಾಡಿಗೆ ಶಿಫ್ಟ್ ಆಗಿದ್ದು ಯಾಕೆ? ಜೆಪಿ ಬರೆಯುತ್ತಾರೆ.




ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

Facebook ನಲ್ಲಿ ನಮ್ಮ ಪೇಜ್​ ನೋಡಿ : Malenadutoday.com

Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com 




MALENADUTODAY.COM/ SHIVAMOGGA / KARNATAKA WEB NEWS

HASTAGS/ Shivamogga today, shivamogga news, shivamogga live, justshviamogga, firstnewsshivamogga, shivamoggavarte , shivamogga times news, shivamogga pepar news daily , shivamogga report , shivamogga police news, shivamogga malnad news, shivamogga today report, shivamogga  accident , shivamogga place , shivamogga-shimoga , shivamogga latest news,shivamogga airport,shivamogga dc office,shivamogga today news,shivamogga live,shivamogga elections,shivamogga news today, bhadravati,bhadravati city,bhadravati town,bhadravati karnataka  Sagar Rural Police Station, #Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್  #Kannada_News #KannadaWebsite #malnadtoday #malenadutoday #shivamoggaliveinfo #firstnewsshivamogga kerebete,kerebete utsav,kerebete video,kerebete habba,kangod kerebete videos,kerebete habba in karwar,uttara kannada kerebete,karepete xaco,kere bete,kere bete videosಕೆರೆಬೇಟೆ,ಸೊರಬ ಕೆರೆಬೇಟೆ,ದೊಡ್ಡಕೆರೆಯಲ್ಲಿ ಕೆರೆಬೇಟೆ,ಕುಪ್ಪಗಡ್ಡೆಯಲ್ಲಿ ಕೆರೆಬೇಟೆ,ಕೆರೆ ಬೇಟೆ ಸಾಗರ ತಾಲೂಕು,shivamogga,lake,fishing,kannada,