ಸಾಗರಕ್ಕೆ ಬರುತ್ತಿದ್ದ ಬಸ್​ ಅಪಘಾತ/ ಸ್ಟೇರಿಂಗ್​ ಕಟ್ ಆಗಿ ಹೊಂಡಕ್ಕೆ ಉರುಳಿದ ಸರ್ಕಾರಿ ಸಾರಿಗೆ

A government bus on its way to Sagar from Siddapura met with an accident when the steering was cut off.

ಸಾಗರಕ್ಕೆ ಬರುತ್ತಿದ್ದ ಬಸ್​ ಅಪಘಾತ/ ಸ್ಟೇರಿಂಗ್​  ಕಟ್ ಆಗಿ ಹೊಂಡಕ್ಕೆ ಉರುಳಿದ ಸರ್ಕಾರಿ ಸಾರಿಗೆ
ಸಾಗರಕ್ಕೆ ಬರುತ್ತಿದ್ದ ಬಸ್​ ಅಪಘಾತ/ ಸ್ಟೇರಿಂಗ್​ ಕಟ್ ಆಗಿ ಹೊಂಡಕ್ಕೆ ಉರುಳಿದ ಸರ್ಕಾರಿ ಸಾರಿಗೆ

ಸ್ಟೇರಿಂಗ್ ಕಟ್ ಆಗಿ ಬಸ್​ವೊಂದು ಕಂದಕಕ್ಕೆ ಬಿದ್ದ ಘಟನೆ ಉತ್ತರ ಕನ್ನಡ (Uttara Kannada) ಜಿಲ್ಲೆಯ ಸಿದ್ದಾಪುರ (siddapura) ತಾಲ್ಲೂಕಿನ 16 ನೇ ಮೈಲಿಕಲ್ ಬಳಿ ಸಂಭವಿಸಿದೆ.  ಶಿವಮೊಗ್ಗ ಜಿಲ್ಲೆಯ (shivamogga) ಸಾಗರಕ್ಕೆ (sagara) ಬರುತ್ತಿದ್ದ ಬಸ್ ಇದಾಗಿತ್ತು. ಹಳಿಯಾಳದಿಂದ ಹೊರಟಿದ್ದ ಬಸ್​ ಸಿದ್ದಾಪುರದ 16 ನೇ ಮೈಲಿಕಲ್​ ಬಳಿ ಬರುವ ಟರ್ನಿಂಗ್​ನಲ್ಲಿ  ಅಪಘಾತಕ್ಕೀಡಾಗಿದೆ.

ತಿರುವಿನಲ್ಲಿ ಬಸ್​ನ ಸ್ಟೇರಿಂಗ್​ ಕಟ್​ ಆಗಿದೆ, ಪರಿಣಾರಮ ಬಸ್ ಚಾಲಕ ನಿಯಂತ್ರಣ ತಪ್ಪಿದೆಯಷ್ಟೆ ಅಲ್ಲದೆ ರಸ್ತೆ ಪಕ್ಕದಲ್ಲಿರುವ ಹೊಂಡಕ್ಕೆ ಉರುಳಿದೆ. ಅದೃಷ್ಟಕ್ಕೆ ಉರುಳಿದ ಬಸ್ ಮರವೊಂದಕ್ಕೆ ಆನಿಕೊಂಡು ನಿಂತಿದ್ದರಿಂದ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಬಚಾವ್ ಆಗಿದ್ದಾರೆ. ಗಾಯಗೊಂಡವರನ್ನ ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. 

Read /ಸೊರಬ  ತಾಲ್ಲೂಕಿನಲ್ಲಿ ಕಳ್ಳಭಟ್ಟಿ ತಯಾರಿಸುವ ವೇಳೆ ಅಬಕಾರಿ ಇಲಾಖೆ ಅಧಿಕಾರಿಗಳ ದಾಳಿ 

Read /McGANN / ಮೆಗ್ಗಾನ್​ನಲ್ಲಿ ನಾಯಿ ಕಚ್ಚಿಕೊಂಡು ಹೋಯ್ತು ಎಳೆ ಮಗುವನ್ನ

Read / 2015 ರಲ್ಲಿ,  ಶಿವಮೊಗ್ಗದಲ್ಲಿಯೇ ಪ್ರಿಂಟ್ ಆಗ್ತಿದ್ದ ಖೋಟಾ ನೋಟಿನ ಜಾಲವನ್ನ ಭದ್ರಾವತಿ ಪೊಲೀಸರು ಭೇದಿಸಿದ್ದೇಗೆ ಗೊತ್ತಾ? ಜೆಪಿ FLASHBACK

Read / ಬರ್ತಿದೆ ಮುಚ್ಚಿಟ್ಟಿದ್ದೆಲ್ಲಾ ಹೊರಗೆ!? ದೊಡ್ಡಪೇಟೆಯಲ್ಲಿ ದೊಡ್ಡಬೇಟೆ, ಆಗುಂಬೆಯಲ್ಲಿ ಲಾರಿಗಟ್ಲೇ ಅಕ್ಕಿ, ರಗ್ಗು, ಜಮಖಾನ ಜಪ್ತಿ! ಕುಂಸಿಯಲ್ಲಿ ಸಿಕ್ತು ಕ್ಯಾಶು

Read / ಗೋಡೆ ಸಂದಿಯಲ್ಲಿ ಸಿಕ್ಕಿದ್ದವು 10 ನಾಗರ ಹಾವಿನ ಮರಿಗಳು!

Read / ಪೆಟ್ರೋಲಿಂಗ್​​ ವೇಳೆ ಸಿಕ್ತು ಅರ್ಧ ಕೆ.ಜಿ ಒಣ ಗಾಂಜಾ

Read / ಮೊಬೈಲ್ ಕಳೆದು ಹೋದರೆ ಹುಡುಕುವುದು ಈಗ ಸುಲಭ/ ಆದರೆ ಹೇಗೆ? ಫುಲ್​ ಡಿಟೇಲ್ ಇಲ್ಲಿದೆ ನೋಡಿ! ಇಲ್ಲಿ ನೀವು ಸೇಫ್! ಮೊಬೈಲ್​ ಸಹ ಸೇಫ್

Read / ಸೊರಬ ತಾಲ್ಲೂಕಿನಲ್ಲಿ ಕಳ್ಳಭಟ್ಟಿ ತಯಾರಿಸುವ ವೇಳೆ ಅಬಕಾರಿ ಇಲಾಖೆ ಅಧಿಕಾರಿಗಳ ದಾಳಿ

Read/ ಒಂಬತ್ತು ದಿನ ಕಾಡಿದ ಪುಂಡಾನೆ ಒಂಬತ್ತೇ ನಿಮಿಷದಲ್ಲಿ ಸೆರೆಯಾಗಿದ್ದು ಹೇಗೆ ಗೊತ್ತಾ.? ಸಕ್ರೆಬೈಲಿನ ಬಿಡಾರಕ್ಕೆ ಸ್ಥಳಾಂತರವಾಗಬೇಕಿದ್ದ ಕಾಡಾನೆ ನಾಗರಹೊಳೆ ಕಾಡಿಗೆ ಶಿಫ್ಟ್ ಆಗಿದ್ದು ಯಾಕೆ? ಜೆಪಿ ಬರೆಯುತ್ತಾರೆ.




ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

Facebook ನಲ್ಲಿ ನಮ್ಮ ಪೇಜ್​ ನೋಡಿ : Malenadutoday.com

Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com 




MALENADUTODAY.COM/ SHIVAMOGGA / KARNATAKA WEB NEWS

 

HASTAGS/ Shivamogga today, shivamogga news, shivamogga live, justshviamogga, firstnewsshivamogga, shivamoggavarte , shivamogga times news, shivamogga pepar news daily , shivamogga report , shivamogga police news, shivamogga malnad news, shivamogga today report, shivamogga  accident , shivamogga place , shivamogga-shimoga , shivamogga latest news,shivamogga airport,shivamogga dc office,shivamogga today news,shivamogga live,shivamogga elections,shivamogga news today, bhadravati,bhadravati city,bhadravati town,bhadravati karnataka  Sagar Rural Police Station, #Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್  #Kannada_News #KannadaWebsite #malnadtoday #malenadutoday #shivamoggaliveinfo #firstnewsshivamogga Sagar taluk, bus accident coming to Sagar, accident near Siddapura, Uttara Kannada district Siddapura, Sagar taluk news, incident near 19th milestone, Shimoga KSRTC bus accident, government bus accident, accident as steering cut.ಸಾಗರ ತಾಲ್ಲೂಕು, ಸಾಗರಕ್ಕೆ ಬರುತ್ತಿದ್ದ ಬಸ್ ಆಕ್ಸಿಡೆಂಟ್, ಸಿದ್ದಾಪುರದ ಬಳಿ ಆಕ್ಸಿಡೆಂಟ್, ಉತ್ತರ ಕನ್ನಡ ಜಿಲ್ಲೆ ಸಿದ್ದಾಪುರ, ಸಾಗರ ತಾಲ್ಲೂಕು ಸುದ್ದಿ , 19 ನೇ ಮೈಲಿಕಲ್ಲಿನ ಬಳಿ ಘಟನೆ, ಶಿವಮೊಗ್ಗ ಕೆಎಸ್​ಆರ್​ಟಿಸಿ ಬಸ್​ , ಸರ್ಕಾರಿ ಬಸ್ ಅಪಘಾತ, ಸ್ಟೆರಿಂಗ್ ಕಟ್ ಆಗಿ ಆಕ್ಸಿಡೆಂಟ್,