ಶಿವಮೊಗ್ಗದಲ್ಲಿಯು ಹುಕ್ಕಾ ಬಾರ್​! ಸಿಟಿ ಪೊಲೀಸರ ರೇಡ್/ ಜನರ ದೂರನ್ನ ಗಂಭೀರವಾಗಿ ಪರಿಗಣಿಸ್ತಿರುವ ಎಸ್​ಪಿ

ಈ ದೂರಿನ ಸಂಬಂಧ ಪರಿಶೀಲಿಸುತ್ತೇವೆ ಎಂದು ಎಸ್​ಪಿ ಮಿಥುನ್ ಕುಮಾರ್ ಹೇಳಿದ್ದರು. ಅದರ ಬೆನ್ನಲ್ಲೆ ನಿನ್ನೆ ಶಿವಮೊಗ್ಗ ನಗರದಲ್ಲಿ ಕೋಟ್ಪಾ ದಾಳಿಗಳನ್ನು ಹಮ್ಮಿಕೊಳ್ಳಲಾಗಿತ್ತು.

ಶಿವಮೊಗ್ಗದಲ್ಲಿಯು ಹುಕ್ಕಾ ಬಾರ್​! ಸಿಟಿ ಪೊಲೀಸರ ರೇಡ್/ ಜನರ ದೂರನ್ನ ಗಂಭೀರವಾಗಿ ಪರಿಗಣಿಸ್ತಿರುವ ಎಸ್​ಪಿ

ಶಿವಮೊಗ್ಗ ಪೊಲೀಸರಿಗೆ ಇತ್ತೀಚೆಗೆ ನಗರದ ಪ್ರಮುಖ ರಸ್ತೆಯೊಂದರಲ್ಲಿ ಸ್ಕೂಲ್​ಗೆ ಸಮೀಪ ಇರುವ ಹುಕ್ಕಾಬಾರ್ ನ ಬಗ್ಗೆ ಸಾರ್ವಜನಿಕರು ದೂರು ಸಲ್ಲಿಸಿದ್ದರು.

ರೈಲ್ವೆ ಪ್ರಯಾಣಿಕರ ಗಮನಕ್ಕೆ/ DEMU TRAIN ಸೇರಿದಂತೆ ಈ ರೈಲುಗಳ ಆಗಮನ ಹಾಗೂ ನಿರ್ಗಮನದ ಸಮಯದಲ್ಲಿ ಆಗಿದೆ ಬದಲಾವಣೆ/ ಎಲ್ಲೆಲ್ಲಿ? ಏನು ವಿವರ ಇಲ್ಲಿದೆ ಓದಿ

ಈ  ದೂರಿನ ಸಂಬಂಧ ಪರಿಶೀಲಿಸುತ್ತೇವೆ ಎಂದು ಎಸ್​ಪಿ ಮಿಥುನ್ ಕುಮಾರ್ ಹೇಳಿದ್ದರು. ಅದರ ಬೆನ್ನಲ್ಲೆ ನಿನ್ನೆ ಶಿವಮೊಗ್ಗ ನಗರದಲ್ಲಿ  ಕೋಟ್ಪಾ ದಾಳಿಗಳನ್ನು ಹಮ್ಮಿಕೊಳ್ಳಲಾಗಿತ್ತು. 

ಇದನ್ನು ಸಹ ಓದಿ : ರಾತ್ರಿ ಕಳೆದು ಬೆಳಗಾಗುವಷ್ಟರಲ್ಲಿ ಸಾಗರ ತಾಲ್ಲೂಕಿನ ಆನಂದಪುರದಲ್ಲಿ ಮೂರು ಆಕ್ಸಿಡೆಂಟ್​/ ಬಸ್​ಗಳ ಡಿಕ್ಕಿ/ ಬೈಕ್​ ಆಕ್ಸಿಡೆಂಟ್/ ಓರ್ವನ ಸಾವು

ಈ ಸಂದರ್ಭದಲ್ಲಿ ಅನಧಿಕೃತವಾಗಿ ನಡೆಸುತ್ತಿದ್ದ ಹುಕ್ಕಾಬಾರ್ ಮೇಲೆ  ದಾಳಿ ನಡೆಸಿ, ಕೋಟ್ಪಾ ಕಾಯ್ದೆಯ ಸೆಕ್ಷನ್4, ಸೆಕ್ಷನ್ 6ಎ ಹಾಗೂ ಸೆಕ್ಷನ್ 6ಬಿ ಅಡಿಯಲ್ಲಿ ಒಟ್ಟು 12 ಪ್ರಕರಣಗಳನ್ನು   ದಾಖಲಿಸಿ, 2000 ರೂ ದಂಡವನ್ನು ಸಂಗ್ರಹಿಸಿದ್ದಾರೆ.

ಇದನ್ನು ಸಹ ಓದಿ : ರಾತ್ರಿ ಕಳೆದು ಬೆಳಗಾಗುವಷ್ಟರಲ್ಲಿ ಸಾಗರ ತಾಲ್ಲೂಕಿನ ಆನಂದಪುರದಲ್ಲಿ ಮೂರು ಆಕ್ಸಿಡೆಂಟ್​/ ಬಸ್​ಗಳ ಡಿಕ್ಕಿ/ ಬೈಕ್​ ಆಕ್ಸಿಡೆಂಟ್/ ಓರ್ವನ ಸಾವು

ಈ ತಂಡದಲ್ಲಿ  ಜಿಲ್ಲಾ ಸರ್ವೇಕ್ಷಣ ಅಧಿಕಾರಿಗಳು, N T C P ತಂಡ, ಪೊಲೀಸ್ ವೃತ್ತನಿರೀಕ್ಷಕರು,ಪೊಲೀಸ್ ಉಪ ನಿರೀಕ್ಷಕರು,ಹಾಗೂ ಮಹಾನಗರ ಪಾಲಿಕೆಯ ಅಧಿಕಾರಿಗಳು ಭಾಗವಹಿಸಿದ್ದರು. ಹುಕ್ಕಾ ಬಾರನ್ನು ಕೂಡಲೆ ಮುಚ್ಚುವಂತೆ ಸೂಚನೆ ಹಾಗೂ ಎಚ್ಚರಿಕೆ ನೀಡಿದರು. 

ಸಾಗರ ತಾಲ್ಲೂಕಿನಲ್ಲಿ ಭೀಕರ ಅಪಘಾತ/ ಓರ್ವ ವಿದ್ಯಾರ್ಥಿನಿಯ ಸ್ಥಿತಿ ಗಂಭೀರ/ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ಶಿಫ್ಟ್

ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ