ಶಿವಮೊಗ್ಗ (Shivamogga) ನಗರದ ಮಿಳಘಟ್ಟದಲ್ಲಿ ಗೃಹಿಣಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮನೆಯಲ್ಲಿಯೇ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿರುವ ಮಹಿಳೆಯ ಸಾವಿಗೆ ಕಾರಣವೂ ಸ್ಪಷ್ಟವಾಗಿಲ್ಲ.
ಮೃತ ಗೃಹಿಣಿ21 ವರ್ಷದ ಸಂಗೀತ, ಎರಡು ವರ್ಷದ ಹಿಂದೆ ಈಕೆಯ ವಿವಾಹವಾಗಿತ್ತು. ನಿನ್ನೆ ಇದ್ದಕ್ಕಿದ್ದಂತೆ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ವಿವಾಹವಾಗಿ ಎರಡು ವರ್ಷವಾದರೂ ಮಕ್ಕಳಾಗಿರಲಿಲ್ಲ ಎಂದು ಕೊರಗುತ್ತಿದ್ದ ಸಂಗೀತ, ಪತಿಯ ಸಹೋದರಿ ಬಸುರಿಯಾದ ಸುದ್ದಿ ಕೇಳಿ ತನಗೆ ಇನ್ನೂ ಮಕ್ಕಳಾಗಿಲ್ಲ ಎಂದು ಇನ್ನಷ್ಟು ಕುಗ್ಗಿಹೋಗಿದ್ದರು ಎನ್ನಲಾಗಿದೆ. ಅಲ್ಲದೆ, ಇದೇ ವಿಚಾರಕ್ಕೆ ನೇಣುಬಿಗಿದುಕೊಂಡಿರಬೇಕು ಎಂದು ಊಹಿಸಲಾಗುತ್ತಿದೆ.
ಘಟನೆ ಸಂಬಂಧ ಸ್ಥಳಕ್ಕೆ ದೊಡ್ಡಪೇಟೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
Read/ BREAKING NEWS/ ತೀರ್ಥಹಳ್ಳಿ ಪೇಟೆಗೆ ಬರ್ತಿದ್ದ ಕಾಡಾನೆ ಸರೆ? ಸಿಕ್ಕಿದ್ದೇಗೆ ಗೊತ್ತಾ
ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು ಕ್ಲಿಕ್ ಮಾಡಿ
Facebook ನಲ್ಲಿ ನಮ್ಮ ಪೇಜ್ ನೋಡಿ : Malenadutoday.com
Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com
Instagram ನಲ್ಲಿ ಕ್ಲಿಕ್ ಮಾಡಿ : Malenadutoday.com
Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com
HASHTAGS| sagar karnataka Bhadravathi Latest News, #shivamogga live news #karnatakalocalnews, #karnataka assembly elections 2023shivamogga today news,shivamogga latest news#Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್ #malenadutodaynews, #todaynewsChilsagar karnataka Bhadravathi Latest News, #shivamogga live news #karnatakalocalnews, #karnataka assembly elections 2023shivamogga today news,shivamogga latest news#Shivamogga #ShivamoggaNews #Shimoga #MalnadNewsshivamoggaChikkamagaluru

