KARNATAKA NEWS/ ONLINE / Malenadu today/ Aug 27, 2023 SHIVAMOGGA NEWS
ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕು ರಿಪ್ಪನ್ಪೇಟೆ ಸಮೀಪ ಮತ್ತೊಂದು ಅದಿರು ಲಾರಿ ಆಕ್ಸಿಡೆಂಟ್ ಆಗಿದೆ. ಈ ವಾರದಲ್ಲಿಯೇ ಸೂಡೂರು ಸಮೀಪ ಲಾರಿಯೊಂದು ರಸ್ತೆ ಪಕ್ಕ ಉರುಳಿಬಿದ್ದಿತ್ತು.
ಇದರ ಬೆನ್ನಲ್ಲೆ ಅದಿರು ಸಾಗಿಸುತ್ತಿದ್ದ ಲಾರಿಯೊದು ಮರಕ್ಕೆ ಡಿಕ್ಕಿ ಹೊಡೆದಿದೆ. ಹೊಸನಗರ ತಾಲ್ಲೂಕಿನ ಸಿಡಿಹಳ್ಳ ಸೇತುವೆ ಬಳಿಯಲ್ಲಿ ಘಟನೆ ಸಂಭವಿಸಿದೆ. ಕುಂದಾಪುರ ಕಡೆಯಿಂದ ಬರುತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಸಿಡಿಹಳ್ಳ ಮರಕ್ಕೆ ಡಿಕ್ಕಿ ಹೊಡೆದಿದೆ. ಘಟನೆಗೆ ಕಾರಣವೇನು ಎಂದು ಸ್ಪಷ್ಟವಾಗಿಲ್ಲ ಇನ್ನೂ ಘಟನೆಯಲ್ಲಿ ಯಾರಿಗೂ ಅಪಾಯ ಉಂಟಾಗಿಲ್ಲ.
ಇನ್ನಷ್ಟು ಸುದ್ದಿಗಳು
ಪ್ರೀತಿ ಪೆಟ್ಟು ಹುಷಾರು! ಪ್ರೇಮಿಸಿದ ಯುವಕನನ್ನ ಕೂಡಿ ಹಾಕಿ ಹೊಡೆದ ಹುಡುಗಿ ಕಡೆಯವರು! ದಾಖಲಾಯ್ತು ಎಫ್ಐಆರ್!
ಮನೆ ಹಿತ್ತಲಲ್ಲಿದ್ದ ಬಾವಿಗೆ ಬಿದ್ದ ಮಹಿಳೆ! ಬಚಾವ್ ಆಗಿದ್ದೇ ಹೆಚ್ಚು! ನಡೆದಿದ್ದೇನು?
