KARNATAKA NEWS/ ONLINE / Malenadu today/ Oct 6, 2023 SHIVAMOGGA NEWS
ಶಿವಮೊಗ್ಗ ನಗರದ ವಿನೋಬ ನಗರ ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ ನಿನ್ನೆ ಯುವಕನೊಬ್ಬ ಹೈಡ್ರಾಮಾ ನಡೆಸಿದ್ದಾನೆ. ಕುಡಿಯುವ ನೀರಿನ ಟ್ಯಾಂಕ್ ಏರಿ ನಿಂತು ಆತಂಕ ಸೃಷ್ಟಿಸಿದವನನ್ನು ಕೊನೆಗೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ಇತರರು ಸುರಕ್ಷಿತವಾಗಿ ಕೆಳಕ್ಕೆ ಇಳಿಸಬೇಕಾಯ್ತು.
ಏನಿದು ಘಟನೆ?/ ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ಕಾಶಿಪುರದ ಶಿವಪ್ಪನಾಯಕ ಲೇಔಟ್ ಬಳಿ ಇರುವ ನೀರಿನ ಟ್ಯಾಂಕ್ ಏರಿದ್ದಾನೆ. ಆದರೆ ಆನಂತರ ಆತನಿಗೆ ಕೆಳಕ್ಕೆ ಇಳಿಯಲು ಸಾಧ್ಯವಾಗಿಲ್ಲ ಎಂದು ಸ್ಥಳೀಯರು ಹೇಳಿದ್ದಾರೆ. ಇನ್ನೂ ಈತ ನೀರಿನ ಟ್ಯಾಂಕ್ ಹತ್ತಿದ್ದನ್ನ ನೋಡಿದ ಜನರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಬಂದ ಪೊಲೀಸರು ಅಗ್ನಿಶಾಮಕ ಸಿಬ್ಬಂದಿಯನ್ನು ಕರೆಸಿಕೊಂಡು ಕೆಲ ಗಂಟೆಗಳ ಕಾರ್ಯಾಚರಣೆ ನಡೆಸಿ, ಮೇಲಕ್ಕೆ ಹತ್ತಿದ್ದ ಯುವಕನನ್ನ ಕೆಳಕ್ಕೆ ಇಳಿಸಿದ್ದಾರೆ.
ಇನ್ನಷ್ಟು ಸುದ್ದಿಗಳು
R M MANJUNATH GOWDA ರವರ ಮನೆಗಳ ಮೇಲೆ ED ದಾಳಿಗೆ ಕಾರಣವೇನು? ಏನಿದು ಪ್ರಕರಣ?
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಮೈಸೂರು ಮಹತ್ವದ ಪ್ರಕಟಣೆ! ಶಿವಮೊಗ್ಗದಲ್ಲಿಯೇ ನೋಂದಣಿ ಮಾಡಿಕೊಳ್ಳಿ
ಶಿವಮೊಗ್ಗ ಮತ್ತೆ ಆಗುತ್ತಾ ಪವರ್ ಸೆಂಟರ್! ನವರಾತ್ರಿ ನಂತರ ಏನಾಗುತ್ತೆ? ರಾಜ್ಯ ರಾಜಕಾರಣದ ಕುತೂಹಲದ ಸುದ್ದಿ