ಹೊಸನಗರ ಹೆದ್ದಾರಿಯಲ್ಲಿ ಕುಂದಾಪುರಕ್ಕೆ ಹೋಗುತ್ತಿದ್ದ ಖಾಸಗಿ ಬಸ್ ಮತ್ತು ಬೊಲೆರೋ ನಡುವೆ ಡಿಕ್ಕಿ!

A private bus on its way to Kundapur collided with a Bolero on the Hosanagara highway.

ಹೊಸನಗರ ಹೆದ್ದಾರಿಯಲ್ಲಿ ಕುಂದಾಪುರಕ್ಕೆ ಹೋಗುತ್ತಿದ್ದ  ಖಾಸಗಿ ಬಸ್ ಮತ್ತು ಬೊಲೆರೋ ನಡುವೆ ಡಿಕ್ಕಿ!
ಹೊಸನಗರ ಹೆದ್ದಾರಿಯಲ್ಲಿ ಕುಂದಾಪುರಕ್ಕೆ ಹೋಗುತ್ತಿದ್ದ ಖಾಸಗಿ ಬಸ್ ಮತ್ತು ಬೊಲೆರೋ ನಡುವೆ ಡಿಕ್ಕಿ!

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕು ರಿಪ್ಪನ್​ಪೇಟೆ ಸಮೀಪ ಗೊಬ್ಬರಗುಂಡಿಯ ಬಳಿಯಲ್ಲಿ ಖಾಸಗಿ ಬಸ್ ಹಾಗೂ ಬೊಲೆರೋ ಪಿಕಪ್ ವಾಹನದ ನಡುವೆ ಡಿಕ್ಕಿಯಾಗಿದೆ. 

ಹೊಸನಗರದ ಹೆದ್ದಾರಿಯಲ್ಲಿ ಸಾಗುತ್ತಿದ್ದ ದುರ್ಗಾಂಬ ಬಸ್ ಹಾಗೂ ಬೊಲೆರೋ ನಡುವೆ ಡಿಕ್ಕಿಯಾಗಿದ್ದು, ಅದೃಷ್ಟಕ್ಕೆ ಬಸ್​ನಲ್ಲಿದ್ದವರಿಗೆ ಯಾವುದೇ ಅಪಾಯವಾಗಿಲ್ಲ. ಆದರೆ ಬೊಲೆರೋದಲ್ಲಿ ಮೂವರಿಗೆ ಗಂಭೀರ ಗಾಯವಾಗಿದ್ದು, ಅವರನ್ನ ಹೊಸನಗರ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಬಸ್​ ಕುಂದಾಪುರಕ್ಕೆ ಹೋಗುತ್ತಿತ್ತು. ಬೊಲೆರೋ ಶಿವಮೊಗ್ಗದ ಕಡೆಗೆ ಸಾಗುತ್ತಿತ್ತು. 

 MALENADUTODAY.COM  |SHIVAMOGGA| #KANNADANEWSWEB

ಬಿಜೆಪಿಯಲ್ಲಿ ಹಠಾವೋ! ಕಾಂಗ್ರೆಸ್​ನಲ್ಲಿ ಬಚಾವೋ! ಸಾಗರ ಟಿಕೆಟ್​ಗಾಗಿ ಕೆಪಿಸಿಸಿಯಲ್ಲಿ ಕಾಗೋಡು ತಿಮ್ಮಪ್ಪ- ಬೇಳೂರು ಗೋಪಾಲಕೃಷ್ಣ ಸಮರ

ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com 

HASHTAGS| sagar karnataka Bhadravathi Latest News, #shivamogga live news #karnatakalocalnews, #karnataka assembly elections 2023shivamogga today news,shivamogga latest news#Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್ #malenadutodaynews, #todaynewsChilsagar karnataka Bhadravathi Latest News, #shivamogga live news #karnatakalocalnews, #karnataka assembly elections 2023shivamogga today, Shikaripura Court/ Shikaripura Court Judgment, Shiralakoppa Police Station, Assault Case, Abuse Case, Verdict to accused in old cases, 1st Additional CJ and JMFC Court, Shikaripura court / ಶಿಕಾರಿಪುರ ಕೋರ್ಟ್ ತೀರ್ಪು, ಶಿರಾಳಕೊಪ್ಪ ಪೊಲೀಸ್ ಸ್ಟೇಷನ್​, ಹಲ್ಲೆ ಪ್ರಕರಣ, ನಿಂದಿಸಿದ ಪ್ರಕರಣ, ಹಳೆಯ ಪ್ರಕರಣಗಳಲ್ಲಿ ಆರೋಪಿಗಳಿಗೆ ತೀರ್ಪು , 1ನೇ ಅಧಿಕ ಸಿಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯ,