KARNATAKA NEWS/ ONLINE / Malenadu today/ Oct 24, 2023 SHIVAMOGGA NEWS
ಶಿವಮೊಗ್ಗ ದಸರಾದಲ್ಲಿ ಆನೆ ಅಂಬಾರಿ ಉತ್ಸವ ನಿಕ್ಕಿಯಾಗಿತ್ತು. ಆದರೆ ಕೊನೆಕ್ಷಣದಲ್ಲಿ ನಿರ್ಣಯ ಬದಲಾಗಿದೆ. ನೇತ್ರಾವತಿ ಆನೆ ಮರಿ ಹಾಕಿರುವ ಹಿನ್ನೆಲೆಯಲ್ಲಿ ಅದನ್ನು ವಾಪಸ್ ಸಕ್ರೆಬೈಲ್ ಆನೆ ಬಿಡಾರಕ್ಕೆ ಕರೆದೊಯ್ಯಲಾಗುತ್ತಿದೆ.
ಈ ಸಂಬಂದ ಇವತ್ತು ಶಿವಮೊಗ್ಗ ನಗರ ಶಾಸಕ ಚನ್ನಬಸಪ್ಪ ಹಾಗೂ ಶಿವಮೊಗ್ಗ ಮಹಾನಗರ ಪಾಲಿಕೆ ಸದಸ್ಯರು ವಿವಿಧ ಇಲಾಖೆ ಅಧಿಕಾರಿಗಳು ಸಭೆ ಸೇರಿ ಈ ನಿರ್ಣಯ ಕೈಗೊಂಡಿದ್ದಾರೆ. ನಾಡದೇವಿ ಚಾಮುಂಡೇಶ್ವರಿಯ ಮೂರ್ತಿಯನ್ನ ಅಂಬಾರಿಯಲ್ಲಿ ಇರಿಸಿ ಅಲಂಕೃತ ವಾಹನದಲ್ಲಿ ಕೊಂಡೊಯ್ಯಲು ನಿರ್ಧರಿಸಲಾಗಿದೆ. ಈ ವೇಳೆ ಸಾಗರ್ ಹಾಗೂ ಹೇಮಾವತಿ ಆನೆಗಳನ್ನು ಮೆರವಣಿಗೆಯಲ್ಲಿ ಸಾಗಿ ಬರಲಿವೆ ಎಂದು ತಿಳಿಸಲಾಗಿದೆ.
ಇನ್ನಷ್ಟು ಸುದ್ದಿಗಳು
ದುರ್ಗಾಷ್ಟಮಿಯ ದಿನದಂತೆ 3 ಕಡೆಗಳಲ್ಲಿ ಕಳ್ಳತನ | ಎರಡು ದೇಗುಲದ ಭೀಗ ಮುಗಿದ ಕಳ್ಳರು
ರಾಗಿಗುಡ್ಡ ಕೇಸ್ |DYSP ಯಿಂದಲೇ ದೂರು | ದಾಖಲಾಯ್ತು 150 ಮಂದಿ ವಿರುದ್ಧ ಕೇಸ್ !
ಭದ್ರಾವತಿ ಕೇಸ್ | ಕೊಲೆಯಾದ ಟಿಪ್ಪು ನಗರ ನಿವಾಸಿ ಬಗ್ಗೆ SP ಮಿಥುನ್ ಕುಮಾರ್ ಹೇಳಿದ್ದೇನು?
