ACCIDENT/ ಬೈಕ್​ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ/ ಬೈಕ್​ ಸವಾರ ಸಾವು!

ACCIDENT/ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯ ಸಮೀಪ ಬರುವ ಮೆಣಸೆ ಬಳಿಯಲ್ಲಿ ನಿನ್ನೆ ಅಪಘಾತವೊಂದು ಸಂಭವಿಸಿದೆ. ಘಟನೆಯಲ್ಲಿ ಬೈಕ್ ಹಾಗೂ ಕಾರು ಪರಸ್ಪರ ಡಿಕ್ಕಿಯಾಗಿದ್ದು ಓರ್ವ ಸಾವನ್ನಪ್ಪಿದ್ದಾರೆ. ಕೊಪ್ಪದ ನಿವಾಸಿ ವೆಂಕಟೇಶ್  ಮೃತ ದುರ್ದೈವಿ

Read/Bs yadiyurappa/ ನೋವಾಗಿದೆ/ ಯಾರನ್ನು ಬಂಧಿಸಬೇಡಿ/ ಶಿಕಾರಿಪುರದಲ್ಲಿರುವ ಮನೆ ಮೇಲೆ ನಡೆದ ದಾಳಿಗೆ ಬಿಎಸ್​​ ಯಡಿಯೂರಪ್ಪನವರ ಮೊದಲ ಪ್ರತಿಕ್ರಿಯೆ

ಘಟನೆ ನಡೆದಿದ್ದು ಹೇಗೆ? 

Read/ಬಿಎಸ್​ವೈ ಮನೆಗೆ ಕಲ್ಲು ತೂರಾಟದ ಘಟನೆ/ ಐವರು ಪೊಲೀಸ್ ಅಧಿಕಾರಿಗಳಿಗೆ ಗಾಯ/ ಎಸ್​ಪಿ & ಡಿಸಿ ಘಟನೆ ಬಗ್ಗೆ ಹೇಳಿದ್ದೇನು? / ಪ್ರತಿಭಟನೆ ನಡೆದಿದ್ದೇಕೆ? ಗಲಾಟೆ ಆಗಿದ್ದೇಗೆ?

ವೆಂಕಟೇಶ್​ರವರು ತಮ್ಮ ಊರಿನಿಂದ ಶೃಂಗೇರಿಗೆ ತೆರಳುತ್ತಿದ್ದರು, ಈ ವೇಳೆ ಕಾರಿಗೆ ಬೈಕ್​ ಡಿಕ್ಕಿಯಾಗಿದೆ. ಇನ್ನೂ ಅಪಘಾತವಾದ ರಭಸದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವೆಂಕಟೇಶ್ ಆಸ್ಪತ್ರೆಗೆ ಸಾಗಿಸುವುದಕ್ಕೂ ಅಸುನೀಗಿದ್ದಾರೆ. ಶೃಂಗೇರಿ ಪೊಲೀಸ್ ಸ್ಟೇಷನ್​ನಲ್ಲಿ  ಈ ಸಂಬಂಧ ಪ್ರಕರಣ ದಾಖಲಾಗಿದೆ. 

ಇನ್ನಷ್ಟು ಸುದ್ದಿಗಳು 

Read/shikaripura / ಶಿವಮೊಗ್ಗ ಜಿಲ್ಲೆ ಶಿಕಾರಿಪುರದಲ್ಲಿರುವ ಬಿಎಸ್​ವೈ ಮನೆಗೆ ಕಲ್ಲು ತೂರಾಟ, ಉಗ್ರ ಸ್ವರೂಪ ಪಡೆದುಕೊಂಡ ಪ್ರತಿಭಟನೆ

Read/ ksrtc shivamogga /ಇವತ್ತು ಸ್ವಲ್ಪ ಅಡ್ಜೆಸ್ಟ್ ಮಾಡ್ಕೊಳ್ಳಿ! ನಗರ, ಸಾಮಾನ್ಯ ವೇಗದೂತ ಬಸ್​ಗಳು ಸಿಗೋದು ಡೌಟು! ಕಾರಣವೇನು?

ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com 

HASHTAGS| sagar karnataka Bhadravathi Latest News, #shivamogga live news #karnatakalocalnews, #karnataka assembly elections 2023shivamogga today news,shivamogga latest news#Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್ #malenadutodaynews, #todaynewsChilsagar karnataka Bhadravathi Latest News, #shivamogga live news #karnatakalocalnewsShikaripura ruckus, internal reservation stir, Banjara community protests,  

Leave a Comment