ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಆನಂದಪುರದಲ್ಲಿ ಕಾರು-ಕ್ಯಾಂಟರ್ ಡಿಕ್ಕಿ

ಹಂಚಿಕೊಳ್ಳಿ
WhatsApp Facebook X Telegram
ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಆನಂದಪುರದಲ್ಲಿ ಕಾರು-ಕ್ಯಾಂಟರ್ ಡಿಕ್ಕಿ
ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಆನಂದಪುರದ ದಾಸಕೊಪ್ಪ ಬಳಿಯಲ್ಲಿ ಅಪಘಾತವೊಂದು ಸಂಭವಿಸಿದೆ. ಕ್ಯಾಂಟರ್ ಹಾಗೂ ಕಾರಿನ ನಡುವೆ ಡಿಕ್ಕಿಯಾಗಿದ್ದು, ಇಬ್ಬರಿಗೆ ಗಂಭೀರ ಗಾಯಗಳಾಗಿದೆ. ಅವರನ್ನ ಆನಂದಪುರದಲ್ಲಿರುವ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ. 
ಸಾಗರದ ಕಡೆಗೆ ಹೋಗುತ್ತಿದ್ದ ಕ್ಯಾಂಟರ್​ ಲಾರಿ ಆನಂದಪುರದ ಕಡೆಗೆ ಬರುತ್ತಿದ್ದ ಕಾರಿನ ನಡುವೆ ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಶಶಿದರ್​ ಹಾಗೂ ಅವರ ಪತ್ನಿಗೆ ಪೆಟ್ಟುಬಿದ್ದಿದ್ದು, ಅವರನ್ನು ಆಸ್ಪತ್ರೆಗೆದಾಖಲಿಸಲಾಗಿದೆ. ಸ್ಥಳಕ್ಕೆ ಆನಂದಪುರ ಉಪಠಾಣೆ ಪೊಲೀಸರು ಬಂದು ಪರಿಶೀಲನೆ ನಡೆಸಿದ್ದಾರೆ.  
ಹಂಚಿಕೊಳ್ಳಿ
WhatsApp Facebook X Telegram
Malenadu Today
ಲೇಖಕರ ಬಗ್ಗೆ

Malenadu Today

Malenadu Today Contributor