shivamogga accident/ವಿದ್ಯಾನಗರದ ಮಹಾದೇವಿ ಟಾಕೀಸ್ ಬಳಿ ಭೀಕರ ಅಪಘಾತ! ಡಿವೈಡರ್​ಗೆ ಬೈಕ್ ಸವಾರ ಡಿಕ್ಕಿ

Accident near Mahadevi Talkies in Vidyanagar Biker collides with divider

shivamogga accident/ವಿದ್ಯಾನಗರದ  ಮಹಾದೇವಿ ಟಾಕೀಸ್ ಬಳಿ  ಭೀಕರ ಅಪಘಾತ! ಡಿವೈಡರ್​ಗೆ ಬೈಕ್ ಸವಾರ ಡಿಕ್ಕಿ
ವಿದ್ಯಾನಗರದ ಮಹಾದೇವಿ ಟಾಕೀಸ್ ಬಳಿ ಭೀಕರ ಅಪಘಾತ! ಡಿವೈಡರ್​ಗೆ ಬೈಕ್ ಸವಾರ ಡಿಕ್ಕಿ

ಶಿವಮೊಗ್ಗ ನಗರದ ವಿದ್ಯಾನಗರದಲ್ಲಿ ನಿನ್ನೆ ರಾತ್ರಿ 11.30 ರ ಸುಮಾರಿಗೆ ಭೀಕರ ಅಪಘಾತ ವೊಂದು (,shivamogga accident,) ಸಂಭವಿಸಿದೆ. ಬೈಕ್​ವೊಂದು ಡಿವೈಡರ್​ಗೆ ಗುದ್ದಿದ ಪರಿಣಾಮ ಸವಾರನೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾನೆ. 

ತಡರಾತ್ರಿ ವಿದ್ಯಾನಗರದ ಕಡೆಯಿಂದ ಬರುತ್ತಿದ್ದ ಬೈಕ್​  ಸವಾರ ಮಹಾದೇವಿ ಟಾಕೀಸ್ ಬಳಿ ನಿಯಂತ್ರಣ ತಪ್ಪಿ ಡಿವೈಡರ್​ಗೆ ಡಿಕ್ಕಿ ಹೊಡೆದಿದ್ದಾನೆ. ಘಟನೆಯ ಬೆನ್ನಲ್ಲೆ ಸ್ಥಳಕ್ಕೆ ಬಂದ ಸ್ಥಳೀಯರು , ಆ್ಯಂಬುಲೆನ್ಸ್​ಗೆ ಫೋನ್ ಮಾಡಿ ಸ್ಥಳಕ್ಕೆ ಕರೆಸಿಕೊಂಡಿದ್ದಾರೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬೈಕ್​ ಸವಾರ ಮಾತನಾಡುವ ಸ್ಥಿತಿಯಲ್ಲಿರಲಿಲ್ಲ. ಹೀಗಾಗಿ ಆತನ ವಿಳಾಸ ಹಾಗೂ ಪರಿಚಯ ಸ್ಥಳೀಯರಿಗೆ ತಿಳಿಯಲಾಗಲಿಲ್ಲ.  ಇನ್ನೂ ಘಟನಾ ಸ್ಥಳಕ್ಕೆ ಬಂದ ಆ್ಯಂಬುಲೆನ್ಸ್​ನಲ್ಲಿ ಬೈಕ್​ ಸವಾರನನ್ನ. ಸ್ಥಳೀಯರು ಮೆಗ್ಗಾನ್ ಆಸ್ಪತ್ರೆಗೆ ರವಾನಿಸಿದರು. ಘಟನೆಗೆ ಕಾರಣ ತಿಳಿದುಬಂದಿಲ್ಲವಾದರೂ ಬೈಕ್ ಸ್ಪೀಡ್​ ಆಗಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ. 

 Read/ SSLC EXAM/ ಶಿವಮೊಗ್ಗದಲ್ಲಿ ಎಸ್​​ಎಸ್​ಎಲ್​ಸಿ ಪರೀಕ್ಷೆ ಸಿದ್ದತೆ ಹೇಗಿದೆ! ವಿದ್ಯಾರ್ಥಿಗಳಿಗಾಗಿ ಜಿಲ್ಲಾಡಳಿತ ಏನೇನು ವ್ಯವಸ್ಥೆ ಮಾಡುತ್ತಿದೆ ಓದಿ

Read/ ksrtc shivamogga /ಇವತ್ತು ಸ್ವಲ್ಪ ಅಡ್ಜೆಸ್ಟ್ ಮಾಡ್ಕೊಳ್ಳಿ! ನಗರ, ಸಾಮಾನ್ಯ ವೇಗದೂತ ಬಸ್​ಗಳು ಸಿಗೋದು ಡೌಟು! ಕಾರಣವೇನು?

Read / ಇನ್ನೊಂದು ವಾರದಲ್ಲಿ ವಿಮಾನ ಹಾರಾಟ! ಟಿಕೆಟ್​ಗೆ ₹500 ಸಬ್ಸಿಡಿ! ಏಕೆಗೊತ್ತಾ?

ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com 

MALENADUTODAY.COM/ SHIVAMOGGA / KARNATAKA WEB NEWS/ 

HASHTAGS| sagar karnataka Bhadravathi Latest News, #shivamogga live news #karnatakalocalnews, #karnataka assembly elections 2023shivamogga today news,shivamogga latest news#Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್ #malenadutodaynews, #todaynewsChilsagar karnataka Bhadravathi Latest News, #shivamogga live news #karnatakalocalnews, #karnataka assembly elections 2023, shivamogga,shivamogga accident,road accident,accident,road accident in shivamogga,shivamogga incident,accident in shimoga road,shivamogga news,bike accident,shimoga accident,royal enfield accident,shivamogga sp ಶಿವಮೊಗ್ಗ ಆಕ್ಸಿಡೆಂಟ್ ಸುದ್ದಿ, ಬೈಕ್ ಅಪಘಾತ, ವಿದ್ಯಾನಗರ ಬಳಿ ಅಪಘಾತ, ಮಹಾದೇವಿ ಟಾಕೀಸ್ ಬಳಿ ಘಟನೆ