ಮೊಬೈಲ್ ಚಾರ್ಜ್ ಮಾಡಲು ಬಿಡದ್ದಕ್ಕೆ ಹಲ್ಲೆ! 4 ವರ್ಷ ಜೈಲು ಶಿಕ್ಷೆ!

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಸಾಗರ ಕೋರ್ಟ್ ಪ್ರಕರಣವೊಂದರಲ್ಲಿ​ ಮಹತ್ವದ ತೀರ್ಪು ನೀಢಿದೆ.  ಮೊಬೈಲ್ ಚಾರ್ಜ್ ಹಾಕಲು ಅವಕಾಶ ಕೊಡಲಿಲ್ಲ ಎಂಬ ಕಾರಣಕ್ಕೆ ಮನೆಯ ಮಾಲೀಕನ ಮೇಲೆ ದೊಣ್ಣೆಯಿಂದ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಪ್ರಕರಣದಲ್ಲಿ ಆರೋಪಿಗೆ ನಾಲ್ಕು ವರ್ಷ ಶಿಕ್ಷೆ ವಿಧಿಸಿದೆ ಇಲ್ಲಿನ ಕೋರ್ಟ್​. 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಈ ತೀರ್ಪು ಪ್ರಕಟಿಸಿದೆ. ಮುರಳ್ಳಿ ಮರಾಠಿ ಗ್ರಾಮದ ಆರೋಪಿಗೆ  ನಾಲ್ಕು ವರ್ಷ ಜೈಲು ಶಿಕ್ಷೆ ಹಾಗೂ15 ಸಾವಿರ ದಂಡ ಹಾಕಿದೆ 

ಸಾಗರದಲ್ಲಿ ದೊಣ್ಣೆಯಿಂದ ಹಲ್ಲೆ ನಡೆಸಿದ್ದ ಆರೋಪಿಗೆ ನಾಲ್ಕು ವರ್ಷ ಜೈಲು ಶಿಕ್ಷೆ Sagara Assault Case Accused Sentenced to 4 Years Prison Over Mobile Charging Dispute

ಹೊತ್ತಿದ ಸಾಗರ ಜ್ವಾಲೆ, ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಿದ್ದತೆ ಸೇರಿದಂತೆ ಇನ್ನಿತರೇ ಸುದ್ದಿಗಳು ಇ-ಪೇಪರ್​ನಲ್ಲಿ

ನಡೆದ ಘಟನೆ /Mobile Charging Dispute

ಆರೋಪಿತ ವ್ಯಕ್ತಿಯ ಮನೆಯಲ್ಲಿ ವಿದ್ಯುತ್ ಸೌಲಭ್ಯವಿಲ್ಲದ ಕಾರಣ ಗ್ರಾಮದ ಇತರರ ಮನೆಗೆ ಮೊಬೈಲ್ ಚಾರ್ಜ್ ಮಾಡಲು ತೆರಳುತ್ತಿದ್ದ. 2022ರ ನವೆಂಬರ್​ 9 ರಂದು ತಿಮ್ಮಪ್ಪ ಎಂಬುವವರ ಮನೆಗೆ ಹೋದಾಗ ಮೊಬೈಲ್ ಚಾರ್ಜ್ ಮಾಡಲು ಅವಕಾಶ ನೀಡಿರಲಿಲ್ಲ. ಇದರಿಂದ ಸಿಟ್ಟಿಗೆದ್ದು ದೊಣ್ಣೆಯಿಂದ ಹಲ್ಲೆ ನಡೆಸಿದ್ದ.  ಈ ಸಂಬಂಧ ಕಾರ್ಗಲ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ದೋಷಾರೋಪಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಆರ್. ರವೀಂದ್ರ ಶುಕ್ರವಾರ ಶಿಕ್ಷೆ ವಿಧಿಸಿದ್ದಾರೆ. ಸರ್ಕಾರದ ಪರವಾಗಿ ವಕೀಲ ಅಣ್ಣಪ್ಪ ಎಂ.ನಾಯ್ ವಾದಿಸಿದ್ದರು.

ಸಾಗರದಲ್ಲಿ ದೊಣ್ಣೆಯಿಂದ ಹಲ್ಲೆ ನಡೆಸಿದ್ದ ಆರೋಪಿಗೆ ನಾಲ್ಕು ವರ್ಷ ಜೈಲು ಶಿಕ್ಷೆ Sagara Assault Case Accused Sentenced to 4 Years Prison Over Mobile Charging Dispute
ಸಾಗರದಲ್ಲಿ ದೊಣ್ಣೆಯಿಂದ ಹಲ್ಲೆ ನಡೆಸಿದ್ದ ಆರೋಪಿಗೆ ನಾಲ್ಕು ವರ್ಷ ಜೈಲು ಶಿಕ್ಷೆ Sagara Assault Case Accused Sentenced to 4 Years Prison Over Mobile Charging Dispute

ಶಿವಮೊಗ್ಗಕ್ಕೆ ಹೊಸ ವರ್ಷ ಸಿಗಲಿದೆ ಬಂಪರ್​, ಬಂಗಾರ ಪುಣ್ಯಸ್ಮರಣೆ ಸೇರಿದಂತೆ ಇನ್ನಿತರೇ ಸುದ್ದಿಗಳು ಇ-ಪೇಪರ್​​ನಲ್ಲಿ

ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook whatsapp whatsapp chanel  instagram youtube telegram  google business   malenadu today epaper malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ!

Shivamogga news live, Shimoga news kannada live, ಶಿವಮೊಗ್ಗ ನ್ಯೂಸ್ today, Shimoga news kannada epaper today, ಶಿವಮೊಗ್ಗ ನ್ಯೂಸ್ yesterday, Malenadu news live, ಮಲೆನಾಡು ಸುದ್ದಿ, ಶಿವಮೊಗ್ಗ ಜಿಲ್ಲಾ ವಾರ್ತೆ, 

 ಸಾಗರದಲ್ಲಿ ದೊಣ್ಣೆಯಿಂದ ಹಲ್ಲೆ ನಡೆಸಿದ್ದ ಆರೋಪಿಗೆ ನಾಲ್ಕು ವರ್ಷ ಜೈಲು ಶಿಕ್ಷೆ Sagara Assault Case Accused Sentenced to 4 Years Prison Over Mobile Charging Dispute