ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿ ಅಭಿಷೇಕ್.ವಿ ನೇಮಕ

Additional dc :  ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿ ಅಭಿಷೇಕ್.ವಿ ನೇಮಕ

ಶಿವಮೊಗ್ಗ: ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿಯಾಗಿ ಅಭಿಷೇಕ್.ವಿ ಅವರು ಅಧಿಕಾರ ವಹಿಸಿಕೊಂಡಿದ್ದಾರೆ. ಈವರೆಗೂ ಈ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಿದ್ದಲಿಂಗ ರೆಡ್ಡಿ ಅವರ ಸ್ಥಾನಕ್ಕೆ ಅಭಿಷೇಕ್.ವಿ ಅವರನ್ನು ಸರ್ಕಾರ ನೇಮಿಸಿದೆ.

ನೂತನ ಅಪರ ಜಿಲ್ಲಾಧಿಕಾರಿಯಾಗಿ ಅಭಿಷೇಕ್.ವಿ ಅವರು ಅಧಿಕಾರ ವಹಿಸಿಕೊಂಡಿದ್ದು, ಮುಂದಿನ ದಿನಗಳಲ್ಲಿ ಜಿಲ್ಲಾಡಳಿತದ ವಿವಿಧ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಲಿದ್ದಾರೆ.

Additional dc

Leave a Comment