ಅಕ್ಟೋಬರ್​ 6 ರಿಂದ ಅಗ್ನಿವೀರ್‌ನೇಮಕಾತಿ

ajjimane ganesh

Agniveer recruitment in army ಶಿವಮೊಗ್ಗ, malenadu today news : August 23 2025  ಮದ್ರಾಸ್ ಎಂಜಿನಿಯರಿಂಗ್ ಗ್ರೂಪ್ ಮತ್ತು ಸೆಂಟರ್, ಬೆಂಗಳೂರು ಇಲ್ಲಿ ಯುಎಚ್‌ಕ್ಯೂ ಕೋಟಾದಡಿ ಮಾಜಿ ಸೈನಿಕರ ಮಕ್ಕಳು ಮತ್ತು ಅವಲಂಬಿತರಿಗಾಗಿ ಅ. 6 ರಿಂದ ಅಗ್ನಿವೀರ್‌ನೇಮಕಾತಿ ನಡೆಯಲಿದೆ. 

17 1/2 ವರ್ಷದಿಂದ 21 ವರ್ಷದೊಳಗಿನ (2004 ರ ಅಕ್ಟೋಬ‌ರ್01 ರಿಂದ 2008 ರ ಏಪ್ರಿಲ್ 01 ರ ನಡುವೆ ಜನಿಸಿರುವ) ಮಾಜಿ ಸೈನಿಕರ ಮಕ್ಕಳು ಮತ್ತು ಅವರ ಅವಲಂಬಿತರಿಗಾಗಿ ಅಕ್ಟೋಬ‌ರ್06 ರಿಂದ ಅಗ್ನಿವೀರ್(ಜನರಲ್ ಡ್ಯೂಟಿ, ಟೆಕ್ನಿಕಲ್), ಅಗ್ನಿವೀರ್​ (ಟ್ರೇಡ್‌ಸ್ಟನ್ 8ನೇ ಮತ್ತು 10 ನೇ ತರಗತಿ ಪಾಸ್) ಹಾಗೂ ಅಗ್ನಿವೀರ್‌ ಸ್ಪೋರ್ಟ್‌ ಸೈನ್ (ಓಪೆನ್ ಕೆಟಗರಿ) ನೇಮಕಾತಿಗೆ ಅರ್ಜಿ ಆಹ್ವಾನಿಸ ಲಾಗಿದೆ. 

- Advertisement -

ಇದನ್ನ ಸಹ ಓದಿ : ಬೆಂಗಳೂರು-ಸಿಗಂದೂರು ನಡುವೆ ಕೆಎಸ್ಆರ್‌ಟಿಸಿ ನಾನ್ ಎಸಿ ಸ್ಲೀಪರ್ ಬಸ್! ರೂಟ್, ಟಿಕೆಟ್​ ದರ ತಿಳಿದುಕೊಳ್ಳಿ https://malenadutoday.com/bengaluru-sigandur-non-ac-sleeper-bus-route/ 

ಹೆಚ್ಚಿನ ಮಾಹಿತಿಗಾಗಿ ಮದ್ರಾಸ್ ಗ್ರೂಪ್ ಎಂಜಿನಿಯರಿಂಗ್ ಮತ್ತು ಸೆಂಟರ್, ಬೆಂಗಳೂರು ಇವರನ್ನು ಸಂಪರ್ಕಿಸಬಹುದು ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರು (ಪ್ರ) ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಮ್ಮ ಮಲೆನಾಡು ಟುಡೆಯ ಪ್ರತಿ ಸುದ್ದಿಗಳನ್ನು ಓದಲು ನಮ್ಮ ವಾಟ್ಸಾಪ್​ ಚಾನಲ್​ ಗೆ ಕ್ಲಿಕ್ ಮಾಡಿ ಜಾಯಿನ್ ಆಗಿ..

ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ, ನಮ್ಮ ವಾಟ್ಸಾಪ್ ಗ್ರೂಪ್​ಗೆ ಜಾಯಿನ್ ಆಗಿ

car decor new

Agniveer recruitment in army

TAGGED:
Share This Article
Leave a Comment

Leave a Reply

Your email address will not be published. Required fields are marked *