ನಟ ಅಜಯ್ ರಾವ್ ದಾಂಪತ್ಯದಲ್ಲಿ ಬಿರುಕು: ಪತ್ನಿಯಿಂದ ವಿಚ್ಚೇದನಕ್ಕೆ ಅರ್ಜಿ

prathapa thirthahalli
Prathapa thirthahalli - content producer

ನಟ ಅಜಯ್ ರಾವ್ ದಾಂಪತ್ಯದಲ್ಲಿ ಬಿರುಕು: ಪತ್ನಿಯಿಂದ ವಿಚ್ಚೇದನಕ್ಕೆ ಅರ್ಜಿ

ಸ್ಯಾಂಡಲ್​ವುಡ್​ನಲ್ಲಿ ‘ಕೃಷ್ಣ’ ಎಂದು ಖ್ಯಾತರಾಗಿರುವ ನಟ ಅಜಯ್ ರಾವ್ ಮತ್ತು ಅವರ ಪತ್ನಿ ಸಪ್ನಾ ಅವರ ದಾಂಪತ್ಯ ಜೀವನದಲ್ಲಿ ಬಿರುಕು ಮೂಡಿದ್ದು, ವಿಚ್ಚೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. 2014ರಲ್ಲಿ ಪ್ರೀತಿಸಿ ಮದುವೆಯಾಗಿದ್ದ ಈ ಜೋಡಿ, 11 ವರ್ಷಗಳ ದಾಂಪತ್ಯದ ನಂತರ ಬೇರ್ಪಡಲು ನಿರ್ಧರಿಸಿದೆ.

ಸಪ್ನಾ ಅವರು ಪತಿ ಅಜಯ್ ರಾವ್ ವಿರುದ್ಧ ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆಯಡಿ ದೂರು ದಾಖಲಿಸಿದ್ದಾರೆ ಎಂದು ಹೇಳಲಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.

Ajay rao 

Ajay rao 

Share This Article