SHIVAMOGGA CRIME NEWS TODAY

ಬಸ್ ನಿಲ್ದಾಣದಲ್ಲಿ ಯುವತಿಯ ಕಣ್ಣೀರು ಹಾಕಿಸಿದ ಆಸಾಮಿಯನ್ನ ವಶಕ್ಕೆ ಪಡೆದ ಅಕ್ಕ ಪಡೆ

ajjimane ganesh ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ನಗರದ ಕೆಎಸ್ಆರ್​​​ಟಿಸಿ ಬಸ್ ನಿಲ್ದಾಣದಲ್ಲಿ ಯುವತಿಗೆ ಕಿರುಕುಳ ನೀಡಿದ ಆಸಾಮಿಯನ್ನ ಅಕ್ಕಪಡೆ ಹಿಡಿದು ಕೇಸ್​ ಹಾಕಿದೆ. ಈ ಬಗ್ಗೆ ಎಸ್​ಪಿ ನಿಖಿಲ್ ಬಿ ತಮ್ಮ ಅಧಿಕೃತ ಸೋಶಿಯಲ್ ಮೀಡಿಯಾ ಅಕೌಂಟ್​ನಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದಾರೆ. 

 Akka Pade Arrest Man for Harassing Woman KSRTC Bus Stand , ಶಿವಮೊಗ್ಗದ ಕೆಎಸ್ಆರ್​ಟಿಸಿ ಬಸ್ ನಿಲ್ದಾಣದಲ್ಲಿ ಯುವತಿಗೆ ಉಪಟಳ ನೀಡುತ್ತಿದ್ದ ವ್ಯಕ್ತಿಯನ್ನು ಅಕ್ಕ ಪಡೆಯ ಮಹಿಳಾ ಪೊಲೀಸ್ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ
Akka Pade Arrest Man for Harassing Woman KSRTC Bus Stand , ಶಿವಮೊಗ್ಗದ ಕೆಎಸ್ಆರ್​ಟಿಸಿ ಬಸ್ ನಿಲ್ದಾಣದಲ್ಲಿ ಯುವತಿಗೆ ಉಪಟಳ ನೀಡುತ್ತಿದ್ದ ವ್ಯಕ್ತಿಯನ್ನು ಅಕ್ಕ ಪಡೆಯ ಮಹಿಳಾ ಪೊಲೀಸ್ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ

ಶಿವಮೊಗ್ಗ ಎಸ್​ಪಿ ಎಕ್ಸ್​ ಅಕೌಂಟ್​ನಲ್ಲಿ ಲಭ್ಯವಾಗಿರುವ ಮಾಹಿತಿ ಪ್ರಕಾರ, ಬಸ್ ನಿಲ್ದಾಣದಲ್ಲಿ ಗಸ್ತು ತಿರುಗುತ್ತಿದ್ದ ಅಕ್ಕಪಡೆಗೆ ಅಲ್ಲಿ ಯುವತಿಯೊಬ್ಬರು ಅಳುತ್ತಿರುವುದು ಕಾಣಿಸಿದೆ. ತಡಮಾಡದೇ ಆಕೆಯ ಬಳಿ ತೆರಳಿದ ಅಕ್ಕಪಡೆ ಏನಾಯ್ತು! ಯಾಕೆ ಅಳುತ್ತಿದ್ದೀರಿ ಅಂಥಾ ವಿಚಾರಿಸಿದ್ದಾರೆ. ಈ ವೇಳೆ ಆಕೆಗೆ ಯುವಕನೊಬ್ಬ ಕಿರುಕುಳ ನೀಡುತ್ತಿರುವ ವಿಚಾರ ತಿಳಿದು ಬಂದಿದೆ. ಆ ತಕ್ಷಣವೇ ಕಾರ್ಯಾಚರಣೆ ಆರಂಭಿಸಿದ ಅಕ್ಕಪಡೆ ಸಿಬ್ಬಂದಿ ಯುವತಿಗೆ ಕಿರುಕುಳ ನೀಡುತ್ತಿದ್ದ ಆರೋಪಿಯನ್ನು ಹುಡುಕಿ ವಶಕ್ಕೆ ಪಡೆದಿದೆ. ಅಲ್ಲದೆ  ದೊಡ್ಡಪೇಟೆ ಪೊಲೀಸ್ ಠಾಣೆಗೆ ಕರೆತಂದು ಆತನ ವಿರುದ್ಧ ಕೇಸ್ ದಾಖಲಿಸಿದ್ದಾರೆ.   

ಶಿವಮೊಗ್ಗ: ರಾಗಿಗುಡ್ಡದ 15 ವರ್ಷದ ಬಾಲಕ ನಾಪತ್ತೆ; ಸುಳಿವು ಸಿಕ್ಕರೆ ಪೊಲೀಸರಿಗೆ ಮಾಹಿತಿ ನೀಡಿ 

 Akka Pade Arrest Man for Harassing Woman KSRTC Bus Stand , ಶಿವಮೊಗ್ಗದ ಕೆಎಸ್ಆರ್​ಟಿಸಿ ಬಸ್ ನಿಲ್ದಾಣದಲ್ಲಿ ಯುವತಿಗೆ ಉಪಟಳ ನೀಡುತ್ತಿದ್ದ ವ್ಯಕ್ತಿಯನ್ನು ಅಕ್ಕ ಪಡೆಯ ಮಹಿಳಾ ಪೊಲೀಸ್ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ
Akka Pade Arrest Man for Harassing Woman KSRTC Bus Stand , ಶಿವಮೊಗ್ಗದ ಕೆಎಸ್ಆರ್​ಟಿಸಿ ಬಸ್ ನಿಲ್ದಾಣದಲ್ಲಿ ಯುವತಿಗೆ ಉಪಟಳ ನೀಡುತ್ತಿದ್ದ ವ್ಯಕ್ತಿಯನ್ನು ಅಕ್ಕ ಪಡೆಯ ಮಹಿಳಾ ಪೊಲೀಸ್ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ

ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ದ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಸುದ್ದಿಗಳಿಂದ ಸ್ತಳೀಯ ವಿಶೇಷ ವಿಡಿಯೋ ಸುದ್ದಿಗಳನ್ನು ನೀವು ನೋಡಬಹುದು…ಇಲ್ಲಿದೆ ಅವುಗಳ ಲಿಂಕ್  Facebook whatsapp  , whatsapp chanel  instagram,  youtube,  telegram , ನಮ್ಮದು ಅಧಿಕೃತವಾದ ಮತ್ತು ಉತ್ಪ್ರೇಕ್ಷೆಗಳಲ್ಲಿದ ನೈಜ ಸುದ್ದಿಯ ಸಂಸ್ಥೆ. ನಮ್ಮ ಬಗ್ಗೆ  google business, ನಲ್ಲಿ ಮಾಹಿತಿ ಪಡೆಯಬಹುದು. ಅಲ್ಲದೆ   malenadu today epaper malenadutoday web ನಲ್ಲಿ ಆಯಾ ದಿನದ ಈ ಪೇಪರ್​ಗಳನ್ನು ಕ್ಲಿಕ್ ಮಾಡಿ ಓದಬಹುದು.

ಸುದ್ದಿ ಟೈಟಲ್ : Akka Pade Arrest Man for Harassing Woman KSRTC Bus Stand , ಶಿವಮೊಗ್ಗದ ಕೆಎಸ್ಆರ್​ಟಿಸಿ ಬಸ್ ನಿಲ್ದಾಣದಲ್ಲಿ ಯುವತಿಗೆ ಉಪಟಳ ನೀಡುತ್ತಿದ್ದ ವ್ಯಕ್ತಿಯನ್ನು ಅಕ್ಕ ಪಡೆಯ ಮಹಿಳಾ ಪೊಲೀಸ್ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
ajjimane ganesh

ಅಜ್ಜಮನೆ ಗಣೇಶ, ಪತ್ರಕರ್ತ, ಸಮಯ, ಟಿವಿ9, ನ್ಯೂಸ್​ ಫಸ್ಟ್​ನಲ್ಲಿ ವೃತ್ತಿ ನಿರ್ವಹಿಸಿರುವ ಅನುಭವವಿದೆ. ಗಳಿಸಿದ ಅನುಭವದ ಅನುಭಾವದ ಜೊತೆಗೆ ಮಲೆನಾಡು ಟುಡೆಯಲ್ಲಿ ಸೀನಿಯರ್​​ ಜರ್ನಲಿಸ್ಟ್​ ಆಗಿ ಕೆಲಸ ನಿರ್ವಹಿಸುತ್ತಿರುವೆ