ಹಿಂದೂ ಮಹಾಸಭಾ ಗಣಪತಿ ರಾಜಬೀದಿ ಉತ್ಸವ! ಎಲ್ಲೆಲ್ಲಿ ವಾಹನ ಸಂಚಾರಕ್ಕಿದೆ ಅವಕಾಶ! ಎಲ್ಲಿಲ್ಲ!? ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ಏನಿದೆ?
An alternative route has been provided for vehicular traffic in Shimoga cityಶಿವಮೊಗ್ಗ ನಗರದಲ್ಲಿಂದು ವಾಹನ ಸಂಚಾರಕ್ಕೆ ಪರ್ಯಾಯ ಮಾರ್ಗವನ್ನು ನೀಡಲಾಗಿದೆ
KARNATAKA NEWS/ ONLINE / Malenadu today/ Sep 28, 2023 SHIVAMOGGA NEWS’
ಶಿವಮೊಗ್ಗ ನಗರದಲ್ಲಿ ಇಂದಿನಿಂದ ನಾಲ್ಕು ದಿನ ಟ್ರಾಫಿಕ್ ಸಮಸ್ಯೆಯು ವಾಹನ ಸವಾರರಿಗೆ ಎದುರಲಾಗಿದೆ. ಇಂದು ಹಿಂದೂ ಮಹಾಸಭಾ ಗಣಪತಿಯ ವಿಸರ್ಜನಾ ಮೆರವಣಿಗೆ ನಡೆಯಲಿದೆ. ನಾಡಿದ್ದು ಓಂ ಗಣಪತಿ ವಿಸರ್ಜನಾ ಮೆರವಣಿಗೆ ನಡೆಯಲಿದೆ. ಆನಂತರ ಈದ್ ಮಿಲಾದ್ ಮೆರವಣಿಗೆ ಇದೆ.
pic.twitter.com/zQpIChR1U0 — SP Shivamogga (@Shivamogga_SP) September 27, 2023
ಈ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲಾಡಳಿತ ವಾಹನ ಸಂಚಾರಕ್ಕೆ ಪರ್ಯಾಯ ಮಾರ್ಗಗಳನ್ನು ಸೂಚಿಸಿದೆ. ಯಾವ್ಯಾವ ಮಾರ್ಗದಲ್ಲಿ ವಾಹನಗಳನ್ನು ನಿಲ್ಲಿಸುವಂತಿಲ್ಲ. ವಾಹನಗಳನ್ನು ಚಲಾಯಿಸುವಂತಿಲ್ಲ. ಎಂಬುದರ ಬಗ್ಗೆ ಪೊಲೀಸ್ ಇಲಾಖೆ ಪ್ರಕಟಣೆಯನ್ನು ಹೊರಡಸಿದೆ.
pic.twitter.com/Y19Mq1Z4Ov — 112shivamogga (@112shivamogga) September 27, 2023
ಮುಖ್ಯವಾಗಿ ಮೆರವಣಿಗೆ ಸಾಗುವ ದಾರಿಯಲ್ಲಿ ಪಾರ್ಕಿಂಗ್ ಹಾಗೂ ವಾಹನ ಚಲಾಯಿಸಲು ಅವಕಾಶ ನೀಡಲಾಗಿಲ್ಲ. ಹೊರಗಡೆಯಿಂದ ಬಂದವರು ಶಿವಮೊಗ್ಗ ನಗರದಲ್ಲಿ ಬದಲಿ ಮಾರ್ಗದಲ್ಲಿಯೇ ಹೋಗಬೇಕಾದ ಸ್ಥಳವನ್ನು ತಲುಪಬೇಕಿದೆ.
ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ನೀಡಿದ ಪ್ರಕಟಣೆಯ ಫೋಟೋ ಕಾಪಿ ಇಲ್ಲಿದ್ದು, ಸಾರ್ವಜನಿಕರ ಅನುಕೂಲಕ್ಕಾಗಿ ಫೋಟೋಗಳನ್ನು ವಾಟ್ಸ್ಯಾಪ್ಗಳಲ್ಲಿ ಷೇರ್ ಮಾಡಿದರೆ, ಗೊತ್ತಿಲ್ಲದೇ ಟ್ರಾಫಿಕ್ನಲ್ಲಿ ಸಿಲುಕುವುದು ವಾಹನ ಸವಾರಿಗೆ ತಪ್ಪಲಿದೆ
ಸಾರ್ವಜನಿಕರ ಗಮನಕ್ಕೆ:-
ದಿನಾಂಕ 28.09.2023 ಶಿವಮೊಗ್ಗ ನಗರದಲ್ಲಿ ಹಿಂದೂ ಮಹಾ ಸಭಾ ಗಣಪತಿಯ ವಿರ್ಸಜನೆಯ ಮೆರವಣಿಗೆ ಪ್ರಯುಕ್ತ ನಗರದಲ್ಲಿ ವಾಹನಗಳ ಸಂಚಾರವನ್ನು ನಿಷೇಧಿಸಿ ಮತ್ತು ಕೆಲವು ಮುಖ್ಯ ರಸ್ತೆಗಳಲ್ಲಿ ಎಲ್ಲಾ ರೀತಿಯ ವಾಹನಗಳ ಸಂಚಾರಕ್ಕೆ ಬದಲಿ ಮಾರ್ಗಗಳನ್ನು ನಿಗಧಿಪಡಿಸಿ ಮಾನ್ಯ ಜಿಲ್ಲಾಧಿಕಾರಿಗಳು ಆದೇಶಿಸಿರುವ ಕುರಿತು. pic.twitter.com/cD6rYpH6rK — Shivamogga Traffic Police (@Shimoggatraffic) September 24, 2023
ಇನ್ನಷ್ಟು ಸುದ್ದಿಗಳು
-
ಹಿಂದೂ ಮಹಾಸಭಾ ಗಣಪತಿ ರಾಜಬೀದಿ ಉತ್ಸವ! ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರಿಗಳ ನೇಮಕ! ಎಲ್ಲೆಲ್ಲಿಗೆ ಯಾರ್ಯಾರು ಓದಿ
-
2 ಲಕ್ಷ ಜನ! 3 ಸಾವಿರಕ್ಕೂ ಹೆಚ್ಚು ಪೊಲೀಸ್ ! ನಾಳಿನ ಬಂದೋಬಸ್ತ್ ಬಗ್ಗೆ ಎಸ್ಪಿ ಬ್ರೀಫಿಂಗ್!
-
ಹಿಂದೂ ಮಹಾಸಭಾದ ಮೊದಲ ಗಣಪತಿ ಪ್ರತಿಷ್ಟಾಪನೆಯಾಗಿದ್ದು ಶಿವಮೊಗ್ಗದಲ್ಲೆ! ಇಲ್ಲಿದೆ ನೋಡಿ ಇತಿಹಾಸದ ವಿನಾಯಕನ ದೃಶ್ಯಗಳು!