KARNATAKA NEWS/ ONLINE / Malenadu today/ Oct 17, 2023 SHIVAMOGGA NEWS
ಶಿವಮೊಗ್ಗದ ಕಾಚಿನಕಟ್ಟೆಯಲ್ಲಿ ಹೆಬ್ಬಾವೊಂದು ರಾತ್ರಿ ಜನವಸತಿಯ ಸಮೀಪ ಕಾಣಿಸಿಕೊಂಡ ಬಗ್ಗೆ ವರದಿಯಾಗಿದೆ. ಸುಮಾರು 8 ಅಡಿ ಉದ್ದದ ಹೆಬ್ಬಾವು ಮೆಲ್ಲಗ್ಗೆ ಹರಿದಾಡುತ್ತಾ ಸ್ಥಳೀಯ ಜಮೀನೊಂದರಲ್ಲಿ ಆತಂಕ ಮೂಡಿಸುತ್ತು. ಹಾವು ಹರಿದಾಡುವ ಸದ್ದಿಗೆ ಓಡಾಡುವುದು ಕಷ್ಟ ಎಂದು ಜನರು ಆತಂಕಗೊಂಡಿದ್ದರು. ಬಳಿಕ ಈ ವಿಷಯವನ್ನು ಅರಣ್ಯ ಇಲಾಖೆ ಸ್ಥಳೀಯರು ಮುಟ್ಟಿಸಿದರು.
ವಿಷಯ ತಿಳಿದು ಸ್ಥಳಕ್ಕೆ ಬಂದ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಮತ್ತು ಅರುಣ್ ಎಂಬವರು ಹೆಬ್ಬಾವವನ್ನು ಸುರಕ್ಷಿತವಾಗಿ ಹಿಡಿದಿದ್ದಾರೆ. ಬಳಿಕ ಅದನ್ನ ರಕ್ಷಿಸಿ ಸಮೀಪದ ಭದ್ರಾ ಅಭಯಾರಣ್ಯಕ್ಕೆ ಬಿಡಲಾಗಿದೆ.
ಇನ್ನಷ್ಟು ಸುದ್ದಿಗಳು
ಶೇ…ಹಾವು ಕಚ್ಚಿತು | ಮನೆ ಬಳಿ ಬಂದ ನಾಗರವನ್ನು ಹಿಡಿಯಲು ಹೋದವರ ಸ್ಥಿತಿ ಗಂಭೀರ | VIDEO VIRAL
ಪ್ರಯಾಣಿಕರ ಗಮನಕ್ಕೆ: ನೈಋತ್ಯ ರೈಲ್ವೆಯಿಂದ ದಸರಾ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಸಂಚಾರ | ಪೂರ್ತಿ ವಿವರ ಇಲ್ಲಿದೆ