ತೀರ್ಥಹಳ್ಳಿಯಿಂದ ಸಾಗರಕ್ಕೆ ಹೋಗುತ್ತಿದ್ದ ಒಮಿನಿ ಕರೆಂಟ್ ಕಂಬಕ್ಕೆ ಡಿಕ್ಕಿ! ನಾಲ್ವರಿಗೆ ಗಾಯ! ಹೊಸನಗರದಲ್ಲಿ ಘಟನೆ

ಹಂಚಿಕೊಳ್ಳಿ
WhatsApp Facebook X Telegram
ತೀರ್ಥಹಳ್ಳಿಯಿಂದ ಸಾಗರಕ್ಕೆ ಹೋಗುತ್ತಿದ್ದ ಒಮಿನಿ ಕರೆಂಟ್ ಕಂಬಕ್ಕೆ ಡಿಕ್ಕಿ! ನಾಲ್ವರಿಗೆ ಗಾಯ! ಹೊಸನಗರದಲ್ಲಿ ಘಟನೆ

KARNATAKA NEWS/ ONLINE / Malenadu today/ Oct 15, 2023 SHIVAMOGGA NEWS

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕು ಗರ್ತಿಕೆರೆ ಸಮೀಪ ಒಮಿನಿ ಕಾರೊಂದು ಅಪಘಾತಕ್ಕೀಡಾದ ಘಟನೆ ಬಗ್ಗೆ ವರದಿಯಾಗಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. 

ಗರ್ತಿಕೆರೆ ಸಮೀಪ ನಡೆದ ಘಟನೆಯಲ್ಲಿ  ತೀರ್ಥಹಳ್ಳಿ  ಕಡೆಯಿಂದ ಬರುತ್ತಿದ್ದ ಕಾರೊಂದು ಸಾಗರಕ್ಕೆ ತೆರಳುತ್ತಿತ್ತು. ಈ ಮಧ್ಯೆ ಚಾಲಕನ ನಿಯಂತ್ರಣ ತಪ್ಪಿ ಕರೆಂಟ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. 

ಪರಿಣಾಮ  ಎಲೋನ್ ಲೋಫಿಸ್ (52) ಎಂಬುವವರಿಗೆ ತಲೆ ಹಾಗೂ ಕಾಲಿಗೆ ಗಂಭೀರ ಗಾಯಗಳಾಗಿವೆ. ಎಲೋನ್ ಲೂಫಿಸ್ (48) ದೀಪ್ತಿ ಲೊಫಿಸ್ (43) ಮಾರ್ಗರೇಟ್ ಲೂಫಿಸ್ (43) ಎಂಬುವವರು ಗಾಯಗೊಂಡಿದ್ದು, ನಾಲ್ವರನ್ನ ಶಿವಮೊಗ್ಗದ ಆಸ್ಪತ್ರೆಗೆ ರವಾನಿಸಲಾಗಿದೆ. 


ಇನ್ನಷ್ಟು ಸುದ್ದಿಗಳು 

  1. ಅಭಯ್ ಪ್ರಕಾಶ್ ಸಸ್ಪೆಂಡ್ ಪೊಲೀಸ್ ಇಲಾಖೆಯ ವೈಫಲ್ಯವೇ? ಹೀಗೆ ಮಾಡುವುದಾದರೆ ಹಲವರು ಅಮಾನತ್ತಲ್ಲಿರಬೇಕಿತ್ತಲ್ಲವೇ? ಯಾವ ತಪ್ಪಿಗೆ ಈ ಶಿಕ್ಷೆ? JP ಬರೆಯುತ್ತಾರೆ

  2. FACEBOOK , INSTAGRAM ಪೋಸ್ಟ್ ಹಾಕಬೇಕಾದರೆ ಹುಷಾರ್! ಬೀಳುತ್ತೆ ಕೇಸ್​! social media monitoring ಮಾಡುತ್ತಿದೆ ಶಿವಮೊಗ್ಗ ಪೊಲೀಸ್ ಇಲಾಖೆ

  3. ಈ ಹಾವು ನಿಮ್ಮ ಕಣ್ಣಿಗೆ ಬಿದ್ದಿತ್ತಾ? ಇದನ್ನ ಏನಂದು ಕರೆಯುತ್ತಾರೆ? ಈ ಹಾವಿನ ಮೈಮೇಲೆ ನೀರು ಇಂಗುತ್ತೆ ಗೊತ್ತಾ?


 

ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
Malenadu Today
ಲೇಖಕರ ಬಗ್ಗೆ

Malenadu Today

Malenadu Today Contributor