ದಿನವಿಡಿ ಶಿವಮೊಗ್ಗದ ಈ ಪ್ರಮುಖ ಪ್ರದೇಶಗಳಲ್ಲಿ POWER CUT ! ಎಲ್ಲೆಲ್ಲಿ? ವಿವರ ಇಲ್ಲಿದೆ

Here is the announcement made by mescom sub-division regarding power cut in Shivamogga district

ದಿನವಿಡಿ ಶಿವಮೊಗ್ಗದ ಈ ಪ್ರಮುಖ ಪ್ರದೇಶಗಳಲ್ಲಿ POWER CUT !  ಎಲ್ಲೆಲ್ಲಿ? ವಿವರ ಇಲ್ಲಿದೆ

SHIVAMOGGA NEWS / ONLINE / Malenadu today/ Nov 21, 2023 NEWS KANNADA

Shivamogga| Malnenadutoday.com |ಕುಂಸಿ ಮೆಸ್ಕಾಂ ಉಪವಿಭಾಗ ಕುಂಸಿ, ಆಯನೂರು ಮತ್ತು ಹಾರ್ನಳ್ಳಿ ಲಿಂಕ್ ಲೈನ್ ಕಾಮಗಾರಿ ಇರುವುದರಿಂದ ನ. 23 ರಂದು ಬೆ-9.00 ರಿಂದ ಸಂಜೆ 6.00 ರವರೆಗೆ  ಈ ಕೆಳಕಂಡ ಭಾಗಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಇರಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. 

ಎಲ್ಲೆಲ್ಲಿ Power cut ?

ಕುಂಸಿ, ಜೋರಡಿ, ಬಾಳೆಕೊಪ್ಪ, ತುಪ್ಪೂರು, ಶೆಟ್ಟಿಕೆರೆ, ಕೋಣೆಹೊಸೂರು, ದೊಡ್ಡಿಮಟ್ಟಿ, ಕೊರಗಿ, ಹುಬ್ಬನಹಳ್ಳಿ, ಹಾರ್ನಳ್ಳಿ, ರಾಮನಗರ, ಕೆಸವಿನಕಟ್ಟೆ, ವಿಠಗೊಂಡನಕೊಪ್ಪ, ವೀರಣ್ಣನಬೆನವಳ್ಳಿ, ಮುದುವಾಲ, ಯಡವಾಲ, ದೇವಬಾಳ, ತ್ಯಾಜವಳ್ಳಿ, ಕೊನಗವಳ್ಳಿ ಮಲ್ಲಾಪುರ, ಸುತ್ತುಕೋಟೆ, ಹಿಟ್ಟೂರು, ಆಯನೂರು, ಮಂಡಘಟ್ಟ, ಸಿರಿಗೆರೆ, ಸೂಡೂರು, ಕೂಡಿ, ಮಲೆಶಂಕರ, ದೊಡ್ಡಮತ್ತಲಿ, ಚಿಕ್ಕಮತ್ಲಿ, ತಮ್ಮಡಿಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದ್ದು, ಈ ವ್ಯಾಪ್ತಿಯ ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ನೀಡಿದೆ.