ಮುಂದೆ ಹೋಗ್ತಿದ್ದ ಕಾರಿಗೆ ಹಿಂದಿನಿಂದ ಇನ್ನೊಂದು ಕಾರು ಡಿಕ್ಕಿ! ಹೆದ್ಧಾರಿಯಲ್ಲಿ ದುಬಾರಿ ಕಾರುಗಳು ಜಖಂ!

Another car hit the car from behind! Expensive cars damaged!

ಮುಂದೆ ಹೋಗ್ತಿದ್ದ ಕಾರಿಗೆ ಹಿಂದಿನಿಂದ ಇನ್ನೊಂದು ಕಾರು ಡಿಕ್ಕಿ!  ಹೆದ್ಧಾರಿಯಲ್ಲಿ ದುಬಾರಿ ಕಾರುಗಳು ಜಖಂ!

KARNATAKA NEWS/ ONLINE / Malenadu today/ May 25, 2023 SHIVAMOGGA NEWS

ತೀರ್ಥಹಳ್ಳಿ/ ಮುಂದೆ ಹೋಗುತ್ತಿದ್ದ ಕಾರಿಗೆ ಹಿಂಬದಿಯಿಂದ ಮತ್ತೊಂದು ಕಾರು ಡಿಕ್ಕಿ ಹೊಡೆದ ಘಟನೆ ಸಕ್ರೆಬೈಲ್​ ಬಳಿಯಲ್ಲಿ ನಡೆದಿದೆ. ಶಿವಮೊಗ್ಗ-ತೀರ್ಥಹಳ್ಳಿ ಹೆದ್ಧಾರಿಯಲ್ಲಿ ನಡೆದ ಘಟನೆಯಲ್ಲಿ, ಯಾರಿಗೂ ಅಪಾಯ ಸಂಭವಿಸಿಲ್ಲ.
ಶಿವಮೊಗ್ಗದಷ್ಟೆ ಸ್ಪಾರ್ಟ್​ ಆಗಿದೆ ಆ ದಂಧೆ! ಸಿಟಿಯಲ್ಲಿ ಹೇಗೆ ನಡೆಯುತ್ತಿದೆ ಗೊತ್ತಾ ಹೈಟೆಕ್​ ವಹಿವಾಟು!

ಫೋರ್ಡ್​ ಇಕೋ ಹಾಗೂ ಕಿಯಾ ಕಾರು  ನಡುವೆ ಈ ಅಪಘಾತ ಸಂಭವಿಸಿದ್ದು, ಘಟನೆಗೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲ. ಆದರೆ ಡಿಕ್ಕಿಯಾದ ರಭಸಕ್ಕೆ ಎರಡು ಕಾರುಗಳ ಒಂದೊಂದು ಬದಿಗೆ ಹೋಗಿ ನಿಂತಿವೆ. ಘಟನೆ ಬೆನ್ನಲ್ಲೆ ಸ್ಥಳೀಯರು ಬಂದು ಕಾರಿನಲ್ಲಿದ್ದವರಿಗೆ ಆರೈಕೆ ಮಾಡಿದ್ಧಾರೆ