ಮುಂದೆ ಹೋಗ್ತಿದ್ದ ಕಾರಿಗೆ ಹಿಂದಿನಿಂದ ಇನ್ನೊಂದು ಕಾರು ಡಿಕ್ಕಿ! ಹೆದ್ಧಾರಿಯಲ್ಲಿ ದುಬಾರಿ ಕಾರುಗಳು ಜಖಂ!

Malenadu Today

KARNATAKA NEWS/ ONLINE / Malenadu today/ May 25, 2023 SHIVAMOGGA NEWS

ತೀರ್ಥಹಳ್ಳಿ/ ಮುಂದೆ ಹೋಗುತ್ತಿದ್ದ ಕಾರಿಗೆ ಹಿಂಬದಿಯಿಂದ ಮತ್ತೊಂದು ಕಾರು ಡಿಕ್ಕಿ ಹೊಡೆದ ಘಟನೆ ಸಕ್ರೆಬೈಲ್​ ಬಳಿಯಲ್ಲಿ ನಡೆದಿದೆ. ಶಿವಮೊಗ್ಗ-ತೀರ್ಥಹಳ್ಳಿ ಹೆದ್ಧಾರಿಯಲ್ಲಿ ನಡೆದ ಘಟನೆಯಲ್ಲಿ, ಯಾರಿಗೂ ಅಪಾಯ ಸಂಭವಿಸಿಲ್ಲ.
ಶಿವಮೊಗ್ಗದಷ್ಟೆ ಸ್ಪಾರ್ಟ್​ ಆಗಿದೆ ಆ ದಂಧೆ! ಸಿಟಿಯಲ್ಲಿ ಹೇಗೆ ನಡೆಯುತ್ತಿದೆ ಗೊತ್ತಾ ಹೈಟೆಕ್​ ವಹಿವಾಟು!

ಫೋರ್ಡ್​ ಇಕೋ ಹಾಗೂ ಕಿಯಾ ಕಾರು  ನಡುವೆ ಈ ಅಪಘಾತ ಸಂಭವಿಸಿದ್ದು, ಘಟನೆಗೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲ. ಆದರೆ ಡಿಕ್ಕಿಯಾದ ರಭಸಕ್ಕೆ ಎರಡು ಕಾರುಗಳ ಒಂದೊಂದು ಬದಿಗೆ ಹೋಗಿ ನಿಂತಿವೆ. ಘಟನೆ ಬೆನ್ನಲ್ಲೆ ಸ್ಥಳೀಯರು ಬಂದು ಕಾರಿನಲ್ಲಿದ್ದವರಿಗೆ ಆರೈಕೆ ಮಾಡಿದ್ಧಾರೆ

 

 

Share This Article