ತೀರ್ಥಹಳ್ಳಿಯಲ್ಲಿ ನಿಂತಿದ್ದ ಕಾರುಗಳಿಗೆ ಮತ್ತೊಂದು ಕಾರು ಡಿಕ್ಕಿ!
Another car hits cars parked in Thirthahalli
![ತೀರ್ಥಹಳ್ಳಿಯಲ್ಲಿ ನಿಂತಿದ್ದ ಕಾರುಗಳಿಗೆ ಮತ್ತೊಂದು ಕಾರು ಡಿಕ್ಕಿ!](https://malenadutoday.com/uploads/images/202303/image_750x_641c40336a3a1.jpg)
ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕು ಮಾಳೂರು ಸಮೀಪ ಅಪಘಾತವೊಂದು ಸಂಭವಿಸಿದೆ. ಮಾಳೂರು ಕ್ರಾಸ್ ಬಳಿ ಬರುವ ಮಟನ್ ಶಾಪ್ನ ಎದುರು ಈ ಘಟನೆ ಸಂಭವಿಸಿದೆ. ತೀರ್ಥಹಳ್ಳಿ ಕಡೆಯಿಂದ ಬರುತ್ತಿದ್ದ ಕಾರೊಂದು , ನಿಲ್ಲಿಸಿದ್ದ ಎರಡು ಕಾರುಗಳಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ, ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಇನ್ನೂ ಅದೃಷ್ಟವಶಾತ್ ನಿಂತಿದ್ದ ಕಾರುಗಳಲ್ಲಿ ಯಾರು ಕುಳಿತಿರಲಿಲ್ಲ . ಹೀಗಾಗಿ ಯಾವುದೇ ಅಪಾಯ ಸಂಭವಿಸಿಲ್ಲ. ಇನ್ನೂ ಸ್ಥಳಕ್ಕೆ ಮಾಳೂರು ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆಸ್ತಿದ್ದಾರೆ.
MALENADUTODAY.COM |SHIVAMOGGA| #KANNADANEWSWEB
ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು ಕ್ಲಿಕ್ ಮಾಡಿ
Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com
Instagram ನಲ್ಲಿ ಕ್ಲಿಕ್ ಮಾಡಿ : Malenadutoday.com
Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com
HASHTAGS| sagar karnataka Bhadravathi Latest News, #shivamogga live news #karnatakalocalnews, #karnataka assembly elections 2023shivamogga today news,shivamogga latest news#Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್ #malenadutodaynews, #todaynewsChilsagar karnataka Bhadravathi Latest News, #shivamogga live news #karnatakalocalnews, #karnataka assembly elections 2023shivamogga today, Shikaripura Court/ Shikaripura Court Judgment, Shiralakoppa Police Station, Assault Case, Abuse Case, Verdict to accused in old cases, 1st Additional CJ and JMFC Court, Shikaripura court /