ರಾಜ್ಯ ಸರ್ಕಾರಿ ನೌಕರರಿಗೆ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್!

ಹಂಚಿಕೊಳ್ಳಿ
WhatsApp Facebook X Telegram

MALENADUTODAY.COM  |SHIVAMOGGA| #KANNADANEWSWEB

ರಾಜ್ಯ ಸರ್ಕಾರಿ ನೌಕರರಿಗೆ ಸರ್ಕಾರ ಮತ್ತೊಂದು ಒಳ್ಳೆ ಸುದ್ದಿಕೊಟ್ಟಿದೆ. ಇತ್ತೀಚೆಗೆ ಏಳನೇ ವೇತನ ಆಯೋಗದಡಿಯಲ್ಲಿ ಸಂಬಳ ಹೆಚ್ಚಿಸಲು ನಿರ್ಧರಿಸಿದ್ದ ಸರ್ಕಾರ ಇದೀಗ ವರ್ಗಾವಣೆಯ ನಿರೀಕ್ಷೆಯಲ್ಲಿದ್ದವರಿಗೆ ಸಂಬಂಧಪಟ್ಟಂತೆ ಅಧಿಸೂಚನೆಯೊಂದನ್ನ ಹೊರಡಿಸಿದೆ. ಪತಿ-ಪತ್ನಿ ಸರ್ಕಾರಿ ನೌಕರರಾಗಿದ್ದಲ್ಲಿ ಅವರ ವರ್ಗಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಅಧಿಸೂಚನೆ ಹೊರಡಿಸಿದ್ದು, ಒಂದು ಘಟಕದಿಂದ ಇನ್ನೊಂದು ಘಟಕಕ್ಕೆ ವರ್ಗಾವಣೆ ಮಾಡುವ ಸಂಬಂಧ ನಿಯಮ ಹಾಗೂ ಕ್ರಮಗಳನ್ನು ವಿವರಿಸಲಾಗಿದೆ.ಅದರ ಫೋಟೋ ಕಾಪಿ ಇಲ್ಲಿದೆ ನೋಡಿ

karnataka state government employees association

ಶಿವಮೊಗ್ಗ ನಗರದಲ್ಲಿ ಬಿಜೆಪಿಗೆ ಆಯನೂರು ಮಂಜುನಾಥ್​ರೇ ರೆಬೆಲ್​?! ಟಿಕೆಟ್​ ಕೊಟ್ಟರೆ ಬಿಜೆಪಿಯಿಂದ, ಟಿಕೆಟ್ ಕೊಡದಿದ್ದರೆ ಬಿಜೆಪಿಯಿಂದ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ ಸಾಧ್ಯತೆ!?

No photo description available.

No photo description available.

‘READ | ಶಿವಮೊಗ್ಗ ಬಸ್​ಸ್ಟ್ಯಾಂಡ್​ನಲ್ಲಿ ಶಾರೀಖ್! ಶಂಕಿತ ಆರೋಪಿಗಳನ್ನು ಇಲ್ಲಿ ಕರೆತಂದು ವಿಚಾರಿಸುತ್ತಿರುವುದೇಕೆ? ಇಲ್ಲಿದೆ ವರದಿ

ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com 

HASHTAGS : #Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್ #malenadutodaynews, #todaynews #firstnewsshivamogga #

ಹಂಚಿಕೊಳ್ಳಿ
WhatsApp Facebook X Telegram
Malenadu Today
ಲೇಖಕರ ಬಗ್ಗೆ

Malenadu Today

Malenadu Today Contributor