ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ! ಯಾರಿಗೆಲ್ಲಾ ಇದೆ ಅವಕಾಶ? ವಿವರ ಇಲ್ಲಿದೆ ಓದಿ

This Article Written by / Malenadu Today / ಫೆಬ್ರವರಿ 13, 2023

MALENADAUTODAY.COM | SHIVAMOGGA NEWS 

ಶಿವಮೊಗ್ಗ: ಕರ್ನಾಟಕ ಸವಿತಾ ಸಮಾಜ ಅಭಿ ವೃದ್ಧಿ ನಿಗಮ ವ್ಯಾಪ್ತಿಯ ಹಿಂದುಳಿದ ವರ್ಗಗಳ ಪ್ರವರ್ಗ-2ಎ ರಲ್ಲಿನ ಸವಿತಾ ಮತ್ತು ಇದರ ಉಪಜಾತಿಗಳಿಗೆ ಸೇರಿದ ಖುಷಿ ಜಮೀನಿರುವ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಗಂಗಾ ಕಲ್ಯಾಣ ನೀರಾವರಿ ಯೋಜನೆ ಸೌಲಭ್ಯ ನೀಡಲು ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಹೆರಿಗೆ ವಾರ್ಡ್​ನಲ್ಲಿ ಮಗು ಕೊಟ್ಟು ಹೋದವಳು ನಾಪತ್ತೆ! ಕಾಣೆಯಾಗಿದ್ದ ಮಗುವಿನ ಶವ ಕೆರೆಯಲ್ಲಿ ಪತ್ತೆ

ಅರ್ಜಿದಾರರ ವಾರ್ಷಿಕ ವರಮಾನ ಗ್ರಾಮಾಂತರ ರೂ.98.000/- ಹಾಗೂ ಪಟ್ಟಣ ಪ್ರದೇಶದವರಿಗೆ ರೂ.1.20.000/- ಗಳ ಒಳಗಿರಬೇಕು. ರೈತರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರುವ ಅರ್ಹ ರೈತರು ಅರ್ಜಿ ಸಲ್ಲಿಸಬಹುದು. ಹಿಂದುಳಿದ ವರ್ಗಗಳ ಪ್ರವರ್ಗ-2ಎ ರಲ್ಲಿನ ಸವಿತಾ ಮತ್ತು ಇದರ ಉಪಜಾತಿಗಳಿಗೆ ಸೇರಿದ ಸಿ.ಇ.ಟಿ ಮೂಲಕ ಆಯ್ಕೆಯಾದ ವಿದ್ಯಾರ್ಥಿಗಳಿಂದ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಆನ್‌ ಲೈನ್‌ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. 18 ರಿಂದ 35 ವರ್ಷಗಳ ಒಳಗಿನ, ವಾರ್ಷಿಕ ವರಮಾನ ರೂ. 3,50,000/- ಗಳ ಒಳಗಿರುವ, ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರುವ ಅರ್ಹ ವಿದ್ಯಾರ್ಥಿಗಳು ಸೇವಾಸಿಂಧು ಪೊರ್ಟಲ್ ಮುಖಾಂತರ

Facebook ನಲ್ಲಿ ನಮ್ಮ ಪೇಜ್​ ನೋಡಿ : Malenadutoday.com

Twitter ನಲ್ಲಿ ನಾವಿದ್ದೇವೆಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com

#KarnatakaNews,#ShivamoggaNews,kannadanews,sandalwood news,SHIVAMOGGA,shivamogga latest news,shivamogga today news

ಮುಂದಿನ ಸುದ್ದಿ ಒದಿ

Leave a Comment