ಉತ್ತಮ ಅವಕಾಶ/ ಉಚಿತ ಸ್ವ ಉದ್ಯೋಗ ತರಬೇತಿಗಾಗಿ ಅರ್ಜಿ ಆಹ್ವಾನ

Applications invited for better opportunity/ free self-employment training

ಉತ್ತಮ ಅವಕಾಶ/  ಉಚಿತ ಸ್ವ ಉದ್ಯೋಗ ತರಬೇತಿಗಾಗಿ ಅರ್ಜಿ ಆಹ್ವಾನ

ಶಿವಮೊಗ್ಗ: ಕೆನರಾ ಬ್ಯಾಂಕ್‌ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಹೊಳಲೂರು ( ಶಿವಮೊಗ್ಗತಾಲ್ಲೂಕು) ಇಲ್ಲಿ " ಎಲೆಕ್ಟಿಕ್ ಮೋಟಾರ್ ರಿವೈಂಡಿಂಗ್ ಮತ್ತು ರಿಪೇರಿಗೆ ಸಂಬಂಧಿಸಿದಂತೆ 30 ದಿನಗಳ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ. ಆಸಕ್ತಿ ಇರುವ ನಿರುದ್ಯೋಗಿ ಪುರುಷ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಅಹ್ವಾನಿಸಲಾಗಿದೆ.

ಅಭ್ಯರ್ಥಿಯು 18 ರಿಂದ 45 ವರ್ಷ ವಯೋಮಿತಿ ಒಳಗಿನವರಾಗಿರಬೇಕು, 8 ನೇ ತರಗತಿ ಪಾಸ್ ಆಗಿರಬೇಕು ಮತ್ತು ಗ್ರಾಮೀಣ ಭಾಗದ ಬಿಪಿಎಲ್ ಕಾರ್ಡ ಹೊಂದಿದು ಸ್ವ - ಉದ್ಯೋಗ ಪ್ರಾರಂಭಿಸಲು ಆಸಕ್ತಿ ಇರಬೇಕು. ತರಬೇತಿ ಅವಧಿಯಲ್ಲಿ ಉಚಿತ ಊಟ-ವಸತಿ ವ್ಯವಸ್ಥೆ ಇರುತ್ತದೆ. ತರಬೇತಿ ಅವಧಿಯಲ್ಲಿ ಸಂಸ್ಥೆಯಲ್ಲಿ ಉಳಿದುಕೊಳ್ಳುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.

ತರಬೇತಿಯು ಎ. 10 ರಿಂದ ಪ್ರಾರಂಭವಾಗಲಿದ್ದು ಆಸಕ್ತರು ಹೆಸರು, ವಿಳಾಸ, ಮೊಬೈಲ್ ನಂ. ವಿದ್ಯಾರ್ಹತೆ, ಮತ್ತು ವಯಸ್ಸಿನ ವಿವರಗಳೊಂದಿಗೆ ನಿರ್ದೆಶಕರು, ಕೆನರಾ ಬ್ಯಾಂಕ್ ಗ್ರಾಮೀಣ ಸ್ವ -ಉದ್ಯೋಗ ತರಬೇತಿ ಸಂಸ್ಥೆ ಹೊನ್ನಾಳಿ ರಸ್ತೆ, ಹೊಳಲೂರು-577 216 (ಶಿವಮೊಗ್ಗ ತಾಲ್ಲೂಕು) ಇವರಿಗೆ ಅರ್ಜಿ ಸಲ್ಲಿಸಬಹುದು.

Read /ಶಿವಮೊಗ್ಗದ ಈ ಕ್ಷೇತ್ರದ  ಟಿಕೆಟ್ ವಿಚಾರಕ್ಕೆ ಪ್ರಧಾನಿ ನರೇಂದ್ರ ಮೋದಿಗೆ ಪತ್ರ! ವೈರಲ್​ ಲೆಟರ್​ನಲ್ಲಿ ಏನಿದೆ ಗೊತ್ತಾ 

Read /ಗೇರು ಬೀಜ ಕಿತ್ತಿದ್ದೇಕೆ ಎಂದಿದ್ದಕ್ಕೆ ವೃದ್ಧೆ ಮೇಲೆ ಹಲ್ಲೆ !

Read / ಮತ್ತೆ ಶುರುವಾಯ್ತು ನಕಲಿ ಲೋಕಾಯುಕ್ತರ ಹಾವಳಿ/ ಅಧಿಕಾರಿಗೆ ಕರೆ ಮಾಡಿ  1  ಲಕ್ಷ ಗೂಗಲ್ ಪೇ ಮಾಡುವಂತೆ ಬೆದರಿಕೆ 

Read / ಶಿಕಾರಿಪುರ ಹುಚ್ಚರಾಯಸ್ವಾಮಿ ದೇವರ ರಥೋತ್ಸವಕ್ಕೂ ನೀತಿ ಸಂಹಿತೆ ಎಫೆಕ್ಟ್​ 

Read / ತಗ್ಗಿನಲ್ಲಿದ್ದ ಮನೆಯ ಮೇಲೆ ಉರುಳಿ ಬಿದ್ದ ಟ್ರ್ಯಾಕ್ಟರ್​! 

Read / Bhadravati/  ಪರ್ಮಿಶನ್​ ಇಲ್ಲದೇ ಪ್ರಚಾರ/ ಭದ್ರಾವತಿಯಲ್ಲಿ ಬಿ.ಕೆ. ಸಂಗಮೇಶ್ವರ್​ಗೆ ಸೇರಿದ ವಾಹನ ಜಪ್ತಿ 

Read / ತೀರ್ಥಹಳ್ಳಿಯಲ್ಲಿ  ಗೃಹಸಚಿವರಿಗೂ ತಟ್ಟಿದ ನೀತಿ ಸಂಹಿತೆಯ ಬಿಸಿ 

Read / ಆಯನೂರು ಮಂಜುನಾಥ್ ಕಾಂಗ್ರೆಸ್​ ಯಾತ್ರೆಗೆ ಸಿಕ್ಕಿತು ನೋ ಅಬ್ಜೆಕ್ಷನ್​! 

Read/ ಸಾಗರಕ್ಕೆ ಬರುತ್ತಿದ್ದ ಬಸ್​ ಅಪಘಾತ/ ಸ್ಟೇರಿಂಗ್​  ಕಟ್ ಆಗಿ ಹೊಂಡಕ್ಕೆ ಉರುಳಿದ ಸರ್ಕಾರಿ ಸಾರಿಗೆ 




ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

Facebook ನಲ್ಲಿ ನಮ್ಮ ಪೇಜ್​ ನೋಡಿ : Malenadutoday.com

Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com 




MALENADUTODAY.COM/ SHIVAMOGGA / KARNATAKA WEB NEWS


HASTAGS/ Self-employment, training, training in Shimoga, Canara Bank, etc. Motor rewinding, training, opportunity for the unemployed, self-employment training, Shimoga information, Malnad Today, ಸ್ವಉದ್ಯೋಗ, ತರಬೇತಿ, ಶಿವಮೊಗ್ಗದಲ್ಲಿ ತರಬೇತಿ, ಕೆನರಾ ಬ್ಯಾಂಕ್,. ಮೋಟಾರ್ ರಿವೈಂಡಿಗ್​, ಟ್ರೈನಿಂಗ್, ನಿರುದ್ಯೋಗಿಗಳಿಗೆ ಅವಕಾಶ, ಸ್ವಉದ್ಯೋಗ ತರಬೇತಿ , ಶಿವಮೊಗ್ಗ ಮಾಹಿತಿ, ಮಲೆನಾಡು ಟುಡೆ, Shivamogga today, shivamogga news, shivamogga live, justshviamogga, firstnewsshivamogga, shivamoggavarte , shivamogga times news, shivamogga pepar news daily , shivamogga report , shivamogga police news, shivamogga malnad news, shivamogga today report, shivamogga  accident , shivamogga place , shivamogga-shimoga , shivamogga latest news,shivamogga airport,shivamogga dc office,shivamogga today news,shivamogga live,shivamogga elections,shivamogga news today, bhadravati,bhadravati city,bhadravati town,bhadravati karnataka  Sagar Rural Police Station, #Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada