ಕೇಂದ್ರ ಸರ್ಕಾರದ ಸಿಬ್ಬಂದಿ ನೇಮಕಾತಿ ಆಯೋಗವು ಕಿರಿಯ ಗುಮಾಸ್ತ / ಕಿರಿಯ ಸಹಾಯಕ ಕಾರ್ಯದರ್ಶಿ, ದತ್ತಾಂಶಗಳ ನಮೂದಕ ಕಾರ್ಯನಿರ್ವಾಹಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಇದನ್ನು ಸಹ ಓದಿ : ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಅರ್ಜಿ ಸಲ್ಲಿಸಲು ಇನ್ನೊಂದು ದೊಡ್ಡ ಅವಕಾಶ
ಅರ್ಜಿ ಸಲ್ಲಿಸುವವರ ವಿದ್ಯಾರ್ಹತೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ 12 ನೇ ತರಗತಿ / ತತ್ಸಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ನಿರ್ದಿಷ್ಟ ಹುದ್ದೆಗಳಿಗಾಗಿ ಬೆರಳಚ್ಚು ಪರೀಕ್ಷೆ/ ಕಂಪ್ಯೂಟರ್ ಪರೀಕ್ಷೆ ನಡೆಸಲಾಗುವುದು.
ಅರ್ಜಿಯನ್ನು https://ssc.nic.in ಲಿಂಕ್‍ನಲ್ಲಿ ಜನವರಿ 04, 2023 ರೊಳಗೆ ಸಲ್ಲಿಸಬೇಕು. ಸಂಪರ್ಕಕ್ಕಾಗಿ 080-25502520, 9483862020 ನ್ನು ಸೋಮವಾರದಿಂದ ಶುಕ್ರವಾರ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಸಂಪರ್ಕಿಸಬಹುದು.
ಇದನ್ನು ಸಹ ಓದಿ : ಪತಿ ಎದುರೇ ನಡೀತು ಪತ್ನಿಯ ಕಿಡ್ನ್ಯಾಪ್/ ಇಟ್ಟುಕೊಂಡವನೇ ಮಾಡಿದ್ದ ಅಪಹರಣ/ ಸ್ಟೇಷನ್ ಮಟ್ಟಿಲೇರಿತು ಇಬ್ಬರು ಪುರುಷರ ಜೊತೆಗಿನ ಸಂಸಾರ ಕದನ
ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಎಸ್‍ಎಸ್‍ಸಿ ಮುಖ್ಯ ಕಚೇರಿ ನವದೆಹಲಿಯ ವೆಬ್‍ಸೈಟ್ https://ssc.nic.in ಮತ್ತು ಎಸ್‍ಎಸ್‍ಸಿ ಬೆಂಗಳೂರಿನ (ಕರ್ನಾಟಕ-ಕೇರಳ ವ್ಯಾಪ್ತಿ) ಪ್ರದೇಶದ ವೆಬ್‍ಸೈಟ್ www.ssckkr.kar.nic.in ನ್ನು ಸಂಪರ್ಕಿಸಬಹುದು ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.
ಇನ್ನಷ್ಟು ಸುದ್ದಿಗಳಿಗಾಗಿ : ನಮ್ಮ ವಾಟ್ಸ್ಯಾಪ್ ಗ್ರೂಪ್ಗೆ ಕ್ಲಿಕ್ ಮಾಡಿ : Whatsapp link