ಅರೆಕಾಲಿಕ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನ

Applications invited for the recruitment of part-time lecturers

ಅರೆಕಾಲಿಕ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನ
Applications invited for the recruitment of part-time lecturers

SHIVAMOGGA  |  Jan 10, 2024  | ಅರೆಕಾಲಿಕ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯು 2023-24 ನೇ ಶೈಕ್ಷಣಿಕ ಸಾಲಿನಲ್ಲಿ ಸೊರಬದ ಸರ್ಕಾರಿ ಪಾಲಿಟೆಕ್ನಿಕ್‍ನ ಇ ಅಂಡ್ ಸಿ ಮತ್ತು ಆಟೋಮೊಬೈಲ್ ವಿಭಾಗಗಳ ವಿದ್ಯಾರ್ಥಿಗಳಿಗೆ ಪಾಠ ಪ್ರವಚನಗಳನ್ನು ನಡೆಸಲು ಅರೆಕಾಲಿಕ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

READ : ದಿಢೀರ್ ದೆಹಲಿಗೆ ತೆರಳಿದ ಮಾಜಿ ಡಿಸಿಎಂ ಕೆ.ಎಸ್​.ಈಶ್ವರಪ್ಪ! ಕಾರಣದ ವಿವರ ಇಲ್ಲಿದೆ

ಬಿ.ಇ ಇನ್ ಇ ಅಂಡ್ ಸಿ ಮತ್ತು ಬಿ.ಇ ಇನ್ ಆಟೋಮೊಬೈಲ್ಸ್‍ನಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆ ಹೊಂದಿದ ಅರ್ಹ ಅಭ್ಯರ್ಥಿಗಳು ಅಂಕಪಟ್ಟಿ, ಪ್ರಮಾಣ ಪತ್ರ, ರೆಸ್ಯೂಮ್, ಫೋಟೊ ಮತ್ತು ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿರುತ್ತದೆ. 

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ : 9482587139, 9449379331, 9449573321 ನ್ನು ಸಂಪರ್ಕಿಸಬಹುದೆಂದು ಸೊರಬ ಸರ್ಕಾರಿ ಪಾಲಿಟೆಕ್ನಿಕ್‍ನ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.