ನಾಳೆಯಿಂದ SSLC ಪರೀಕ್ಷೆ! ಈ ಮಾಹಿತಿಗಳು ತಿಳಿದಿರಲಿ!

ಹಂಚಿಕೊಳ್ಳಿ
WhatsApp Facebook X Telegram
Karnataka Public School Shettihalli Student Sharanya Writes SSLC Exam Amidst Father Death in Shivamogga
SSLC Preparatory Exam 2026  Three Phase Schedule

Karnataka SSLC exams / ಮಲೆನಾಡು ಟುಡೆ ಸುದ್ದಿ / ಈ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ ಮಾರ್ಚ್ 18ರಿಂದ (ಬುಧವಾರ) ಆರಂಭವಾಗಲಿದ್ದು ಏಪ್ರಿಲ್ 2ರವರೆಗೆ ನಡೆಯಲಿದೆ. 9,02,889 ವಿದ್ಯಾರ್ಥಿಗಳು ಪರೀಕ್ಷೆಗೆ ಹೆಸರು ನೋಂದಾಯಿಸಿ ಕೊಂಡಿದ್ದು, 2,871 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ. 

ಶಿವಮೊಗ್ಗ:  ಯುವಕನಿಗೆ 20 ವರ್ಷ ಜೈಲು ಶಿಕ್ಷೆ, 1 ಲಕ್ಷ ದಂಡ, ಕಾರಣವೇನು ಗೊತ್ತಾ,,?  

ಪರೀಕ್ಷೆಯನ್ನು ಸುಗಮವಾಗಿ ನಡೆಸಲು ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಎಲ್ಲ ರೀತಿಯ ಸಿದ್ಧತೆ ಮಾಡಿಕೊಂಡಿದೆ. ಮುಂಜಾಗ್ರತಾ ಕ್ರಮವಾಗಿ ಎಸ್‌ಎಸ್. ಎಲ್‌ಸಿ ಪರೀಕ್ಷಾ ಕೇಂದ್ರಗಳ 200 ಮೀಟ‌ರ್ ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಬೆಳಿಗ್ಗೆ 10ರಿಂದ ಮಧ್ಯಾಹ್ನ 1.15ರವರೆಗೆ ಪರೀಕ್ಷೆ 9 ನಡೆಯಲಿದೆ.

Karnataka SSLC exams
Karnataka SSLC exams

ಮೊದಲ ದಿನವಾದ ಬುಧವಾರ ಪ್ರಥಮ ಭಾಷೆ (ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಸಂಸ್ಕೃತ ವಿಷಯದ ಪರೀಕ್ಷೆ ನಡೆಯಲಿದೆ. ಏಪ್ರಿಲ್ 24ರಂದು ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಇದೆ.

8,12,855 ಹೊಸ ವಿದ್ಯಾರ್ಥಿಗಳು 62,845 ಪುನರಾವರ್ತಿತ, 27,189 ಮಂದಿ ಖಾಸಗಿ ಅಭ್ಯರ್ಥಿಗಳು ಪರೀಕ್ಷೆಗೆ ಹೆಸರು ನೋಂದಾಯಿಸಿಕೊಂಡಿದ್ದಾರೆ. 

ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಪ್ರವೇಶ ಪತ್ರ ತೋರಿಸಿ ಸಾರಿಗೆ ಸಂಸ್ಥೆಯ ಬಸ್‌ಗಳಲ್ಲಿ ಉಚಿತವಾಗಿ ಪರೀಕ್ಷಾ ಕೇಂದ್ರಕ್ಕೆ ಪ್ರಯಾಣಿಸಬಹುದು.

ಇನ್ನೂ ಶಿಸ್ತು ಬದ್ಧ ಪರೀಕ್ಷೆಗಾಗಿ ವೆಬ್‌ಕಾಸ್ಟಿಂಗ್ ವ್ಯವಸ್ಥೆ ಕಲ್ಪಿಸಲಾಗಿದ್ದು, ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ವೀಕ್ಷಣೆಗೆ ಅಗತ್ಯ ವ್ಯವಸ್ಥೆ ಮಾಡಲಾಗಿದೆ. ಪರೀಕ್ಷಾ ಕೇಂದ್ರದೊಳಗೆ ಮೊಬೈಲ್ ಫೋನ್, ಎಲೆಕ್ಟ್ರಾನಿಕ್ ಉಪಕರಣ ತೆಗೆದುಕೊಂಡು ಹೋಗಲು ಅವಕಾಶ ಇಲ್ಲ 

Karnataka SSLC exams
Karnataka SSLC exams

ಹೆಂಡತಿಯನ್ನೆ ಕೊಂದ ಗಂಡನಿಗೆ ಶಿವಮೊಗ್ಗ ಕೋರ್ಟ್​ ನೀಡಿತು ಕಠಿಣ ಶಿಕ್ಷೆ! ಡಿಶ್​ ಕೇಬಲ್​ ವಯರ್​ ಮರ್ಡರ್​ ಕಥೆಗೆ ತಾರ್ಕಿಕ ಅಂತ್ಯ!

ಮಲೆನಾಡು ಟುಡೆ ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ದ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಸುದ್ದಿಗಳಿಂದ ಸ್ತಳೀಯ ವಿಶೇಷ ವಿಡಿಯೋ ಸುದ್ದಿಗಳನ್ನು ನೀವು ನೋಡಬಹುದು…ಇಲ್ಲಿದೆ ಅವುಗಳ ಲಿಂಕ್  Facebook whatsapp  , whatsapp chanel  instagram,  youtube,  telegram , ನಮ್ಮದು ಅಧಿಕೃತವಾದ ಮತ್ತು ಉತ್ಪ್ರೇಕ್ಷೆಗಳಲ್ಲಿದ ನೈಜ ಸುದ್ದಿಯ ಸಂಸ್ಥೆ. ನಮ್ಮ ಬಗ್ಗೆ  google business, ನಲ್ಲಿ ಮಾಹಿತಿ ಪಡೆಯಬಹುದು. ಅಲ್ಲದೆ   malenadu today epaper malenadutoday web ನಲ್ಲಿ ಆಯಾ ದಿನದ ಈ ಪೇಪರ್​ಗಳನ್ನು ಕ್ಲಿಕ್ ಮಾಡಿ ಓದಬಹುದು.

Are you prepared for the Karnataka SSLC exams starting on March 18 across 2,871 centers for 9,02,889 registered students?

ಹಂಚಿಕೊಳ್ಳಿ
WhatsApp Facebook X Telegram
ajjimane ganesh
ಲೇಖಕರ ಬಗ್ಗೆ

ajjimane ganesh

Malenadu Today Contributor