KARNATAKA NEWS/ ONLINE / Malenadu today/ Aug 31, 2023 SHIVAMOGGA NEWS
ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮೊದಲ ಪ್ರಯಾಣಿಕರ ವಿಮಾನ, ಇಂಡಿಗೋ ಸಂಸ್ಥೆಯ ಫ್ಲೈಟ್ ಆಗಮಿಸಿದೆ. ಲ್ಯಾಂಡ್ ಆಗುತ್ತಲೇ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ವಿಮಾನಕ್ಕೆ ವಾಟರ್ ಸೆಲ್ಯೂಟ್ ನೀಡಲಾಯ್ತು. ನಂತರ ಏರ್ಪೋರ್ಟ್ನಲ್ಲಿಯೇ ನಡೆದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮತ್ತೊಂದು ಸಂತಸದ ಸುದ್ದಿಯನ್ನು ಹೇಳಿದ್ಧಾರೆ.
ಈ ಮೊದಲು ಬೆಂಗಳೂರಿನಲ್ಲಿ ವಿಮಾನ ನಿಲ್ದಾಣ ಸ್ಥಾಪನೆಯ ಗೌರವ ರೈತರಿಗೆ ಸೇರಬೇಕು ಎಂದು, ಇಡೀ ಯೋಜನೆಗೆ ಭೂಮಿ ನೀಡಿದ ರೈತರನ್ನ ಪುರಸ್ಕರಿಸಿದ್ದರು. ಇದೀಗ ಶಿವಮೊಗ್ಗ ಏರ್ಪೋರ್ಟ್ನಲ್ಲಿ ಮಾತನಾಡಿದ ಅವರು, ಶಿವಮೊಗ್ಗ ವಿಮಾನ ನಿಲ್ದಾಣದ ಕೆಲವೇ ವರ್ಷಗಳಲ್ಲಿ ಅಂತರಾಷ್ಟ್ರೀಯ ವಿಮಾನ ನಿಲ್ಧಾಣವಾಗಿ ಪರಿವರ್ತನೆ ಗೊಳ್ಳಲಿದೆ. ನೈಟ್ ಲ್ಯಾಂಡಿಂಗ್ ಕೂಡ ಈ ಏರ್ಪೋರ್ಟ್ನಲ್ಲಿಯೇ ಆರಂಭವಾಗಲಿದೆ ಎಂದು ತಿಳಿಸಿದ್ದಾರೆ.
ಇನ್ನಷ್ಟು ಸುದ್ದಿಗಳು
ಗುದ್ದಲಿ ಪೂಜೆಗೆಂದು ವಡ್ನಾಳ್ಗೆ ಹೋಗಿ ಮನೆಗೆ ವಾಪಸ್ ಬಂದಾಗ ಮಾಲೀಕರಿಗೆ ಎದುರಾಗಿತ್ತು ಶಾಕ್!
JOB NEWS / ಗೃಹರಕ್ಷಕ ದಳದಲ್ಲಿ ಖಾಲಿ ಇರುವ ಸ್ಥಾನಗಳನ್ನು ತುಂಬಲು ಅರ್ಜಿ ಆಹ್ವಾನ









