ಅಣ್ಣಾ ನಗರ ಚಾನಲ್​ ರಸ್ತೆಯಲ್ಲಿ ಬರುತ್ತಿದ್ದವನ ಮೇಲೆ ಅಟ್ಯಾಕ್! ಮೊಬೈಲ್​ ದುಡ್ಡು ದರೋಡೆ

ಹಂಚಿಕೊಳ್ಳಿ
WhatsApp Facebook X Telegram
ಅಪರಾಧ ಸುದ್ದಿಗಳಿಗೆ ಸಂಬಂಧಿಸಿದ ಸಾಂದರ್ಭಿಕ ಚಿತ್ರ
crime news image malenadutoday

ಮಲೆನಾಡು ಟುಡೆ ಸುದ್ದಿ, ಸೆಪ್ಟೆಂಬರ್ 29 2025 :  ಶಿವಮೊಗ್ಗದ ಅಣ್ಣಾನಗರದ ಚಾನಲ್​ ರಸ್ತೆಯಲ್ಲಿ  ನಿನ್ನೆ ದಿನ ಅಂದರೆ, ಮೊನ್ನೆ ತಡರಾತ್ರಿ (28ನೇ ತಾರೀಖು ಒಂದು ಗಂಟೆ ರಾತ್ರಿ)ಮನೆಗೆ ಹೋಗುತ್ತಿದ್ದ ವ್ಯಕ್ತಿಯನ್ನ ತಡೆದ ದುಷ್ಕರ್ಮಿಗಳು ಅವರ ಬಳಿ ಇರುವ ದುಡ್ಡು ನೀಡುವಂತೆ ಬೆದರಿಕೆ ಹಾಕಿದ್ದಾರೆ. ಅಷ್ಟೆ ಅಲ್ಲದೆ ಆತನ ಮೇಲೆ ಹಲ್ಲೆ ಮಾಡಿದ ಮಾರಕಾಸ್ತ್ರದಿಂದ ಹೊಡೆದು ಮೊಬೈಲ್​ ಹಾಗೂ ಹಣವನ್ನು ಕಿತ್ತುಕೊಂಡಿದ್ದಾರೆ. ಈ ವೇಳೆ ಜೋರಾಗಿ ಕಿರುಚಿದ್ದರಿಂದ ಅಲ್ಲಿಯೇ ಇದ್ದ ಮನೆಯವರೊಬ್ಬರು ಎದ್ದು ಮನೆಯಿಂದ ಹೊರಕ್ಕೆ ಬಂದಿದ್ದಾರೆ. ಅವರು ಬರುತ್ತಲೇ ಆರೋಪಿಗಳು ಎಸ್ಕೇಪ್ ಆಗಿದ್ದಾರೆ. ಘಟನೆಯಲ್ಲಿ ಗಾಯಗೊಂಡಿದ್ದ ಸಂತ್ರಸ್ತರನ್ನ ಆಸ್ಪತ್ರೆಗೆ ದಾಖಲಿಸಿದ್ದು. ಈ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದ್ದು, THE BHARATIYA NYAYA SANHITA (BNS), 2023 (U/s-126(2),3(5),309(6)) ಅಡಿಯಲ್ಲಿ ಕೇಸ್ ಆಗಿದೆ. 

ಇದನ್ನು ಸಹ ಓದಿ  ಸ್ವಾತಿ ಪ್ರೇಮ ಪ್ರಕರಣ, ನಿಜಕ್ಕೂ ನಡೆದಿದ್ದೇನು, ಕೊಲೆನಾ.? ಆತ್ಮಹತ್ಯೆನಾ.? ಕಿರುಕುಳನಾ.? ಜೆಪಿ ಬರೆಯುತ್ತಾರೆ 

 Wife Conspires to Murder Husband in Shivamogga
Wife Conspires to Murder Husband in Shivamogga Annanagar

ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ, ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook, whatsapp, whatsapp chanel , instagram, youtube, telegram , google business,   malenadu today epaper, malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ!

Wife Conspires to Murder Husband in Shivamogga Annanagar

ಹಂಚಿಕೊಳ್ಳಿ
WhatsApp Facebook X Telegram
ajjimane ganesh
ಲೇಖಕರ ಬಗ್ಗೆ

ajjimane ganesh

Malenadu Today Contributor