thirthahalli | ಕುಡಿಯಲು ಹಣ ಕೊಟ್ಟಿಲ್ಲ ಅಂತಾ ತೀರ್ಥಹಳ್ಳಿಯಲ್ಲಿ ಹಲ್ಲೆ !

Malenadu Today

MALENADUTODAY.COM  |SHIVAMOGGA| #KANNADANEWSWEB

thirthahalli | ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಕುಡಿಯಲು ಹಣ ಕೊಡದಿದ್ದರೇ , ಕೊಲೆ ಮಾಡುವುದಾಗಿ ಹೆದರಿಸಿ ಹಲ್ಲೆ ಮಾಡಿದ ಘಟನೆಯೊಂಧು ನಡೆದಿದೆ. ಈ ಸಂಬಂಧ ಕಳೆದ ಏಳನೇ ತಾರೀಖು ದೂರು ದಾಖಲಾಗಿದ್ದು, ಪೆಟ್ಟು ತಿಂದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವ್ಯಕ್ತಿಯು ದೂರು ನೀಡಿದ್ದಾರೆ. 

READ |  *ಸಾರ್ವಜನಿಕರ ಗಮನಕ್ಕೆ ಊರಗಡೂರು, ಮಾಚೇನಹಳ್ಳಿ ಸುತ್ತಮುತ್ತ ಇವತ್ತು ವಿದ್ಯುತ್ ಕಡಿತವಾಗಲಿದೆ! ಎಲ್ಲೆಲ್ಲಿ ಎನ್ನುವ ವಿವರ ಇಲ್ಲಿದೆ*

Malenadu Today

ನಡೆದಿದ್ದೇನು? 

ಬೆಜ್ಜವಳ್ಳಿಯಿಂದ  ಟಿ.ವಿ.ಎಸ್.ಸಿ.ಟಿ. 100 ಬೈಕಿನಲ್ಲಿ ಮನೆಗೆ ಹೋಗುತ್ತಿದ್ದಾಗ ಹರಡವಳ್ಳಿಯ ಕೇಶವರವರ ತೋಟದ ಸಮೀಪ ಮುಖ್ಯ ರಸ್ತೆಯಲ್ಲಿ ಆದಿತ್ಯ  ಎಂಬವನು, ಸಂತ್ರಸ್ತರನ್ನ ಅಡ್ಡಗಟ್ಟಿದ್ದಾನೆ. ಬಳಿಕ ಮಗನೆ ಕುಡಿಯಲು ಹಣ ಕೊಡು ಅಂತ ಕೇಳಿ ಬೈಕನ್ನು ಕಾಲಿನಿಂದ ಒದ್ದು, ಚರಂಡಿಗೆ ತಳ್ಳಿದ್ದಾನೆ.  ಬಳಿಕ ಕಲ್ಲಿನಿಂದ ಹೊಡೆದು ಮುಂದೆ ನನಗೆ ಕುಡಿಯುಲು ಹಣ ಕೊಡಲಿಲ್ಲವೆಂದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಈ ಸಂಬಂಧ ಪೊಲೀಸರಿಗೆ ದೂರು ನೀಡಿದ್ದು ಎಫ್​ಐಆರ್ ಕೂಡ ದಾಖಲಾಗಿದೆ.

READ | *ಮೆಸ್ಕಾಂ ಪ್ರಕಟಣೆ | ಹೊಳಲೂರು, ಹೊಳೆಹೊನ್ನೂರು, ಪಿಳ್ಳಂಗಿರಿ, ಎಂಆರ್​ಎಸ್​ ನ ಈ ಪ್ರದೇಶಗಳಲ್ಲಿ ಮಾರ್ಚ್​ 10 ರಂದು ವಿದ್ಯುತ್ ಇರೋದಿಲ್ಲ!*

Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com 

HASHTAGS : #Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್ #malenadutodaynews, #todaynews #firstnewsshivamogga #

 

Share This Article