ಬೈಕ್‌ನಲ್ಲಿ ಹೋಗುತ್ತಿದ್ದ ವೇಳೆ ಸರಗಳ್ಳತನಕ್ಕೆ ಯತ್ನ! ತುಂಗಾನಗರ ಪೊಲೀಸ್ ಸ್ಟೇಷನ್ ಲಿಮಿಟ್ಸ್‌ನಲ್ಲಿ ಘಟನೆ
An attempt was made to steal a chain while riding a bike. The incident took place at tunganagar police station limits.
Shivamogga Apr 2, 2024 ಶಿವಮೊಗ್ಗ ನಗರದಲ್ಲಿ ಸರಗಳ್ಳತನಕ್ಕೆ ಯತ್ನಿಸಿದ ಪ್ರಕರಣವೊಂದು ನಡೆದಿದೆ. ಈ ಸಂಬಂಧ ಸ್ಥಳಿಯರು ಪೊಲೀಸರಿಗೆ ದೂರು ನೀಡಿದ್ದು, ಪೊಲೀಸ್ ಇಲಾಖೆ ಪ್ರಕರಣ ಸಂಬಂಧ ಗಮನ ಹರಿಸುತ್ತಿದೆ.
ನಡೆದಿದ್ದೇನು?
ಕಳೆದ 30.03.2024ರಂದು ನಡೆದ ಘಟನೆ ಇದಾಗಿದ್ದು, ಈ ಸಂಬಂಧ ಇದೀಗ ಮಾಹಿತಿ ಲಭ್ಯವಾಗಿದೆ. ಶಿವಮೊಗ್ಗ ನಗರದ ತುಂಗಾನಗರ ಪೊಲೀಸ್ ಸ್ಟೇಷನ್ ಲಿಮಿಟ್ಸ್‌ನಲ್ಲಿ ಈ ಘಟನೆ ನಡೆದಿದೆ.
ಬೈಕ್‌ನಲ್ಲಿ ಹೋಗುತ್ತಿದ್ದ ಸಂದರ್ಭದಲ್ಲಿ ಅವರ ಸರಗಳ್ಳತನಕ್ಕೆ ಕೃತ್ಯವೆಸಗಿದ ಬಗ್ಗೆ ಪೊಲೀಸರಿಗೆ ದೂರು ಬಂದಿದೆ. ತಕ್ಷಣವೇ ಪೊಲೀಸರು ಸ್ಥಳಕ್ಕೆ ತೆರಳಿ ವಿಚಾರಿಸಿದ್ದಾರೆ. ಈ ಸಂಬಂಧ ಸ್ಟೇಷನ್ಗೆ ಮಾಹಿತಿ ರವಾನಿಸಿದ ಪೊಲೀಸರು ಆರೋಪಿಗಳ ಪತ್ತೆಗೆ ಪ್ರಯತ್ನ ನಡೆಸ್ತಿದ್ದಾರೆ.
TODAY ವಾಟ್ಸ್ಯಾಪ್ ಚಾನಲ್ ಫಾಲೋ ಮಾಡಿ! ಯಾವಾಗ ಬೇಕೋ ಆಗಲೇ ಸುದ್ದಿ ಓದಿ, ಲಿಂಕ್ ಕ್ಲಿಕ್ ಮಾಡಿ
https://whatsapp.com/channel/0029Va9I91s3LdQVrdq7yl1h
ಇದನ್ನು ಓದಿ : ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್‌ನಲ್ಲೀಗ ಮಧು ಬಂಗಾರಪ್ಪನವರೇ ಸುಪ್ರೀಂ! ಶೀಘ್ರದಲ್ಲಿಯೇ ಇನ್ನೊಂದು ಬದಲಾವಣೆ! ಏನದು ರಾಜಕಾರಣ