KSRTC ಬಸ್ ಟ್ರ್ಯಾಕ್ಟರ್ ಡಿಕ್ಕಿ | 2 ವಾಹನಗಳು ಜಖಂ | ಬೈಕ್‌ನಿಂದ ಬಿದ್ದ ಶಿಕ್ಷಕ ಸಾವು
SHIVAMOGGA | MALENADUTODAY NEWS | ಮಲೆನಾಡು ಟುಡೆ Nov 22, 2024 ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಿನ್ನೆದಿನ KSRTC ಬಸ್ ಹಾಗೂ ಟ್ರ್ಯಾಕ್ಟರ್ ನಡುವೆ ಅಪಘಾತವಾಗಿದೆ. ಘಟನೆಯಲ್ಲಿ ಅದೃಷ್ಟಕ್ಕೆ ಯಾರಿಗೂ ಹೆಚ್ಚು ಪೆಟ್ಟಾಗಿಲ್ಲ.ಆದರೆ ಎರಡು ವಾಹನಗಳು ಜಖಂಗೊಂಡಿದೆ. ವಿಷಯ ತಿಳಿದು ಸ್ಥಳಕ್ಕೆ ಬಂದ ಪೊಲೀಸ್ ಸಿಬ್ಬಂದಿ ಎರಡುವಾಹನಗಳನ್ನು ಸ್ಥಳದಿಂದ ತೆರವುಗೊಳಿಸಿದರು. ಈ ಸಂಬಂಧ ವಿಚಾರಣೆ ಮುಂದುವರಿದಿದೆ. ಬೈಕ್‌ನಿಂದ ಬಿದ್ದು ಶಿಕ್ಷಕ ಸಾವು ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಆನಂದಪುರ ಸಮೀಪದ ಗೌತಮಪುರದಲ್ಲಿ … Read more