ಶಿವಮೊಗ್ಗ, ಶಿಕಾರಿಪುರ, ಶಿರಾಳಕೊಪ್ಪ, ತೀರ್ಥಹಳ್ಳಿ, ಭದ್ರಾವತಿಯ ಈ ಶಾಲೆಗಳಿಗೆ ನವೆಂಬರ್ 23 ರಂದು ರಜೆ
SHIVAMOGGA | MALENADUTODAY NEWS | ಮಲೆನಾಡು ಟುಡೆ Nov 21, 2024 ಶಿವಮೊಗ್ಗ | ಆಯ್ದ ಸ್ಥಳೀಯ ಸಂಸ್ಥೆಗಳು ಮತ್ತು ಗ್ರಾಮ ಪಂಚಾಯಿತಿಗಳಲ್ಲಿ ನಿರ್ದಿಷ್ಟ ಸ್ಥಾನಗಳಿಗೆ ಇದೇ ನವೆಂಬರ್ 23 ರಂದು ಉಪ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಕೆಲವು ಗ್ರಾಮಪಂಚಾಯಿತಿ ವ್ಯಾಪ್ತಿಯ ಆ ದಿನದಂದು ಶಾಲೆಗಳಿಗೆ ರಜೆ ನೀಡಲಾಗಿದೆ. ಮತದಾನ ಬಹುತೇಕ ಶಾಲೆಗಳಲ್ಲಿಯೇ (School) ನಡೆಯುವ ಕಾರಣಕ್ಕಾಗಿ ಚುನಾವಣೆ ನಡೆಯುವ ದಿನ ಸಂಬಂಧ ಪಟ್ಟ ಶಾಲೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ರಜೆ ನೀಡಲಾಗಿದೆ. ಯಾವೆಲ್ಲಾ ಶಾಲೆಗೆ … Read more