ಪರೀಕ್ಷೆ ಫೇಲಾಗುವ ಭಯಕ್ಕೆ ಆತ್ಮಹತ್ಯೆ ಮಾಡಿಕೊಂಡನೇ ವಿದ್ಯಾರ್ಥಿ?
SHIVAMOGGA | MALENADUTODAY NEWS | ಮಲೆನಾಡು ಟುಡೆ Nov 20, 2024 ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕು ಚಿಕ್ಕಮಣತಿ ಗ್ರಾಮದಲ್ಲಿ SSLC ವಿದ್ಯಾರ್ಥಿಯೊಬ್ಬ ಕಳೆನಾಶಕ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಬಗ್ಗೆ FIR ದಾಳಲಾಗಿದೆ. ಹೊಸನಗರ ತಾಲ್ಲೂಕು ಚಿಕ್ಕಮಣತಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಇಲ್ಲಿನ ನಿವಾಸಿ ಅನುದೀಪ್ ಮೃತ ವಿದ್ಯಾರ್ಥಿ. ಈತನಿಗೆ ಓದಿನಲ್ಲಿ ಆಸಕ್ತಿ ಕಡಿಮೆ ಇತ್ತು ಎನ್ನಲಾಗಿದ್ದು ಇದೆ ಕಾರಣಕ್ಕೆ ಈತನಿಗೆ ಪೋಷಕರು ಚಿಕಿತ್ಸೆ ಕೊಡಿಸುತ್ತಿದ್ದರು. ಈ ನಡುವೆ ಕಳೆದ 15 ನೇ … Read more