ಸಿಗಂದೂರು ಕಳಸವಳ್ಳಿಯಲ್ಲಿ ಮೂವರು ನೀರುಪಾಲು | ಸ್ಥಳಕ್ಕೆ ದೌಡಾಯಿಸಿದ ಈಶ್ವರ್ ಮಲ್ಪೆ | ಹುಡುಕಾಟ
SHIVAMOGGA | MALENADUTODAY NEWS | ಮಲೆನಾಡು ಟುಡೆ Nov 14, 2024 ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಕಳಸವಳ್ಳಿ ಬಳಿ ಹಿನ್ನೀರಿನ ನಡುಗಡ್ಡೆಗೆ ಊಟಕ್ಕೆ ತೆರಳಿದ್ದವರು ನೀರುಪಾಲಾದ ಘಟನೆ ನಿನ್ನೆ ಸಂಜೆ ನಡೆದಿತ್ತು. ಇದೀಗ ನೀರು ಪಾಲಾದವರ ಹುಡುಕಾಟಕ್ಕಾಗಿ ಪ್ರಸಿದ್ದ ಮುಳುಗು ತಜ್ಞ ಈಶ್ವರ್ ಮಲ್ಪೆಯವರು ತುಮರಿಗೆ ಆಗಮಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ನಿನ್ನೆ ದಿನ ಹೊಳೆ ಊಟಕ್ಕೆ ಐದು ಜನ ಇಲ್ಲಿ ಕ್ಯಾಂಪ್‌ನವರು ಬಿಟ್ಟಿದ್ದ ಉಕ್ಕುಡ ತೆಗೆದುಕೊಂಡು ಹೋಗಿದ್ದಾರೆ. ಹೊಳೆ ಊಟ ಮುಗಿಸಿ ಆಚೆಯ … Read more