8 hour power cut/ ಶಿವಮೊಗ್ಗ ನಾಗರಿಕರ ಗಮನಕ್ಕೆ / ಇವತ್ತು 30 ಕ್ಕೂ ಹೆಚ್ಚು ಏರಿಯಾಗಳಲ್ಲಿ ಇರಲ್ಲ ಕರೆಂಟ್
ಶಿವಮೊಗ್ಗ: ಇಂದು ನಗರದ ಹಲವು ಭಾಗಗಳಲ್ಲಿ 8 ಗಂಟೆ ವಿದ್ಯುತ್ ಕಡಿತ – ಮೆಸ್ಕಾಂ ಪ್ರಕಟಣೆ /Shivamogga: 8 hour power cut in many parts of the city today – MESCOM announcement ಶಿವಮೊಗ್ಗ, ಜೂನ್ 24, 2025 (ಮಲೆನಾಡು ಟುಡೆ ಸುದ್ದಿ ಸಂಸ್ಥೆ): ಶಿವಮೊಗ್ಗ ನಗರದ ಎಂಆರ್‌ಎಸ್‌ನ 110/11 ಕೆವಿ ವಿ.ವಿ. ಕೇಂದ್ರದಲ್ಲಿ ಮೆಸ್ಕಾಂ ಶಿವಮೊಗ್ಗ ವಿಭಾಗ ತ್ರೈಮಾಸಿಕ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿದೆ. ಈ ಹಿನ್ನೆಲೆ ಇವತ್ತು ಅಂದರೆ ಜೂನ್ 24ರಂದು … Read more