SHIMOGA
BREAKING NEWS/ ದೊಡ್ಡಪೇಟೆ ಇನ್ಸ್ಪೆಕ್ಟರ್ ಅಂಜನ್ ಕುಮಾರ್ ಸೇರಿ ಶಿವಮೊಗ್ಗದ ಮೂವರಿಗೆ ಮುಖ್ಯಮಂತ್ರಿ ಪದಕ
ಶಿವಮೊಗ್ಗ ಜಿಲ್ಲೆಯ ಮೂವರು ಪೊಲೀಸ್ ಸಿಬ್ಬಂಧಿ ಮುಖ್ಯಮಂತ್ರಿ ಪದಕ ಲಭಿಸಿದೆ. ರಾಜ್ಯಸರ್ಕಾರ ಕೊಡಮಾಡುವ ಮುಖ್ಯಮಂತ್ರಿ ಪದಕ ವನ್ನು(Chief Ministers Medal) ರಾಜ್ಯದಲ್ಲಿ ಒಟ್ಟು 42 ಮಂದಿಗೆ ನೀಡಲಾಗಿದೆ ... ಕ್ಲಿಕ್ ಮಾಡಿ