traditional day : ಸಾಂಪ್ರದಾಯಿಕ ಉಡುಗೆಯಲ್ಲಿ (ಟ್ರೆಡಿಷನಲ್ ಡೇ ಯಲ್ಲಿ) ಮಿಂಚಿದ ಎನ್ಇಎಸ್ ಕಾಲೇಜು ವಿದ್ಯಾರ್ಥಿಗಳು.
ಮೇ 5, 2025

traditional day : ಶಿವಮೊಗ್ಗ : ನಗರದ ಎನ್ಇಎಸ್ ಅಡ್ವಾನ್ಸ್ ಸ್ಟಡೀಸ್ ಕಾಲೇಜಿನಲ್ಲಿ ಭಾನುವಾರ ಟ್ರೆಡಿಷನಲ್ ಡೇ ಕಾರ್ಯಕ್ರಮ ಜರುಗಿತು. ಕಾಲೇಜಿನ ವಿದ್ಯಾರ್ಥಿ, ವಿಧ್ಯಾರ್ಥಿನಿಯರು ದೇಸಿ ಉಡುಗೆ,...
ಕ್ಲಿಕ್ ಮಾಡಿcar accident : ಸಕ್ರೆಬೈಲ್ನಲ್ಲಿ ಮರಕ್ಕೆ ಡಿಕ್ಕಿ ಹೊಡೆದ ಕಾರು | ಚಾಲಕ ಸಾವು
ಮೇ 5, 2025

car accident : ಶಿವಮೊಗ್ಗ ತಾಲೂಕು ಸಮೀಪ ಸಕ್ರೆಬೈಲ್ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದಿದ್ದು ಚಾಲಕ ಸಾವನ್ನಪ್ಪಿರುವ ಘಟನೆ ಇಂದು ಬೆಳಿಗ್ಗೆ ಸಂಭವಿಸಿದೆ....
ಕ್ಲಿಕ್ ಮಾಡಿmadhu bangarappa : SSLC ಪರೀಕ್ಷೆಯಲ್ಲಿ 625 ಕ್ಕೆ 625 ಅಂಕ ಪಡೆದ ವಿದ್ಯಾರ್ಥಿನಿಯನ್ನು ಸನ್ಮಾನಿಸಿದ ಮಧು ಬಂಗಾರಪ್ಪ
ಮೇ 3, 2025

madhu bangarappa :ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ 625 ಕ್ಕೆ 625 ಅಂಕಗಳನ್ನು ಪಡೆದ ಶಿರಸಿಯ ಸರ್ಕಾರಿ ಉರ್ದು ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಶಗುಪ್ತಾ ಅಂಜುಮ್ ಅವರಿಗೆ ಶಾಲಾ...
ಕ್ಲಿಕ್ ಮಾಡಿprotest in shivamogga : ಪೆಹಲ್ಗಾಮ್ ದಾಳಿಗೆ ಮುಸ್ಲಿಂ ಸಮುದಾಯದ ಖಂಡನೆ..ಘಟನೆಯಲ್ಲಿ ಸಾವನ್ನಪ್ಪಿದವರಿಗೆ ಮೌನ ಆಚರಣೆ..ಸಂವಿಧಾನ ಪೀಠಿಕೆ ಪಠಣೆ
ಮೇ 3, 2025

protest in shivamogga : ವಕ್ಫ್ ಆಸ್ತಿ ತಿದ್ದುಪಡೆ ಕಾಯ್ದೆ ವಿರೋಧಿಸಿ ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಬೋರ್ಡ್ ವತಿಯಿಂದ ಸಾವಿರಾರು ಮುಸ್ಲಿಂ ಭಾಂದವರಿಂದ ಶಾಂತಿ ಯುತ...
ಕ್ಲಿಕ್ ಮಾಡಿwaqf bill protest : ವಕ್ಫ್ ಕಾಯ್ದೆ ತಿದ್ದುಪಡಿ ವಿರುದ್ಧ ಪ್ರತಿಭಟನೆ | ಪ್ರತಿಭಟನಾಕಾರರ ಆಗ್ರಹಗಳೇನು
ಮೇ 3, 2025

waqf bill protest : ಶಿವಮೊಗ್ಗದಲ್ಲಿ ವಕ್ಫ್ ಕಾಯ್ದೆ ತಿದ್ದುಪಡಿ ವಿರೋಧಿಸಿ ಇಂದು ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್ ವತಿಯಿಂದ ಪ್ರತಿಭಟನಾ ನಡೆಸಲಾಯಿತು. ಶಿವಮೊಗ್ಗ...
ಕ್ಲಿಕ್ ಮಾಡಿmurder case : ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ಶಿವಮೊಗ್ಗದಲ್ಲಿ ಆಕ್ರೋಶ, ಟಯರ್ ಸುಟ್ಟು ಪ್ರತಿಭಟನೆ
ಮೇ 3, 2025

murder case : ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಯನ್ನು ಖಂಡಿಸಿ ರಾಜ್ಯದಾಧ್ಯಂತ ಪ್ರತಿಭಟನೆಗಳು ನಡೆಯುತ್ತಿವೆ. ಇದರ ನಡುವೆ ಶಿವಮೊಗ್ಗದಲ್ಲಿ ಶಿವಪ್ಪನಾಯಕನ ಪ್ರತಿಮೆ ಬಳಿ ವಿಶ್ವ ಹಿಂದೂ...
ಕ್ಲಿಕ್ ಮಾಡಿbhadravathi accident : ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೆ ಹತ್ತಿನಿಂತ ಕಾರು
ಮೇ 3, 2025

bhadravathi accident : ಭದ್ರಾವತಿ ರಸ್ತೆಯ ನಿದಿಗೆ ಸಮೀಪದಲ್ಲಿ ಇಂದು ಬೆಳಿಗ್ಗೆ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೆ ಹಾರಿ ನಿಂತಿದೆ. ಭದ್ರಾವತಿ ಕಡೆಯಿಂದ ಬರುತ್ತಿದ್ದ...
ಕ್ಲಿಕ್ ಮಾಡಿsuhas shetty murder case : ರಾಜಕೀಯ ನಾಯಕರು ನಮ್ಮ ಮಕ್ಕಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ | ಸುಹಾಸ್ ಶೆಟ್ಟಿ ತಂದೆ ಮೋಹನ್ ಶೆಟ್ಟಿ
ಮೇ 3, 2025

suhas shetty murder case : ರಾಜಕೀಯ ನಾಯಕರು ಅವರ ಲಾಭಕ್ಕಾಗಿ ನಮ್ಮ ಮಕ್ಕಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಮೃತ ಸುಹಾಸ್ ಶೆಟ್ಟಿ ತಂದೆ ಮೋಹನ್ ಶೆಟ್ಟಿ...
ಕ್ಲಿಕ್ ಮಾಡಿarecanut poisson : ಅಡಿಕೆಗೆ ಔಷಧಿ ಸಿಂಪಡನೆ ಲಾಭವೋ ನಷ್ಟವೋ?
ಮೇ 2, 2025

arecanut poisson : ಮಲೆನಾಡು ಭಾಗದಲ್ಲಿ ಈಗಾಗಲೇ ಅಡಿಕೆ ತೊಟಗಳಿಗೆ ಔಷಧಿ ಸಿಂಪಡನೆ ಮಾಡುವ ಕಾರ್ಯ ಭರದಿಂದ ಸಾಗುತ್ತಿದೆ. ಹಿಂಗಾರ ಒಡೆದು ಅಡಿಕೆ ನಿಲ್ಲುವ ಸಂದರ್ಭ, ಈ...
ಕ್ಲಿಕ್ ಮಾಡಿmissing case shivamogga : ಇವರುಗಳನ್ನು ಕಂಡರೆ ಪೊಲೀಸರಿಗೆ ಮಾಹಿತಿ ನೀಡಿ
ಮೇ 2, 2025

missing case shivamogga : ಇಬ್ಬರು ಮಹಿಳೆಯರು ಶಿವಮೊಗ್ಗ ದೊಡ್ಡ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾಣೆಯಾಗಿದ್ದು, ದೂರಿನನ್ವಯ ಮಾಹಿತಿಗಾಗಿ ಪೊಲೀಸ್ ಪ್ರಕಟಣೆ ಹೊರಡಿಸಿದೆ. ನಗರದ ಹೊಸಮನೆ...
ಕ್ಲಿಕ್ ಮಾಡಿ