ಶಿವಮೊಗ್ಗ : ವಿಮಾನಗಳ ಸಲುವಾಗಿ ಸಂಸದರಿಗೆ ಬಿಗ್ ಮನವಿ!

ಏಪ್ರಿಲ್ 18, 2026

Shivamogga-Bangalore Flight Continuity Appeals MP
ಶಿವಮೊಗ್ಗ : ಶಿವಮೊಗ್ಗ ಮತ್ತು ಬೆಂಗಳೂರು ನಡುವಿನ ವಿಮಾನ ಸಂಚಾರವನ್ನು  ಯಾವುದೇ ಅಡೆತಡೆಯಿಲ್ಲದೆ ನಿರಂತರವಾಗಿ ಮುಂದುವರಿಸಲು ಸರ್ಕಾರದ ಮೇಲೆ ಒತ್ತಡ ಹೇರುವಂತೆ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ...
ಕ್ಲಿಕ್ ಮಾಡಿ

ಶಿವಮೊಗ್ಗ: ಏಪ್ರಿಲ್ 20 ರಂದು ಬಸವ ಜಯಂತಿ, ಭವ್ಯ ರಾಜಬೀದಿ ಉತ್ಸವ, ಸಾಂಸ್ಕೃತಿಕ ವೈಭವ

ಏಪ್ರಿಲ್ 18, 2026

Basava Jayanti 2026 Grand Procession and Event in Shivamogga
ಶಿವಮೊಗ್ಗ : ಜಗಜ್ಯೋತಿಶ್ರೀ ಬಸವೇಶ್ವರರ ಜಯಂತಿಯ ಅಂಗವಾಗಿ ಏಪ್ರಿಲ್ 20 ರಂದು ಶಿವಮೊಗ್ಗ ನಗರದಲ್ಲಿ ಅದ್ಧೂರಿ ಮೆರವಣಿಗೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಶ್ರೀ ಬಸವೇಶ್ವರ...
ಕ್ಲಿಕ್ ಮಾಡಿ

ನಗರದ ಮಧ್ಯೆಯೇ ದಟ್ಟ ಕಾಡಿನ ಅನುಭವ: ಸ್ಮಾರ್ಟ್ ಸಿಟಿ ಶಿವಮೊಗ್ಗದ ಈ ಅದ್ಭುತ ಲೋಕ ನೋಡಿದ್ದೀರಾ?

ಏಪ್ರಿಲ್ 17, 2026

Shivamogga Wildlife Interpretation Centre
Shivamogga Wildlife ಶಿವಮೊಗ್ಗ:  ನಗರದ ಹೃದಯಭಾಗದಲ್ಲಿರುವ ಐತಿಹಾಸಿಕ ಗಾಂಧಿ ಪಾರ್ಕ್ ಈಗ ಕೇವಲ ವಾಕಿಂಗ್ ಮಾಡುವ ತಾಣವಾಗಿ ಉಳಿದಿಲ್ಲ. ಇದು ಕಲೆ, ಸಾಹಿತ್ಯ ಮತ್ತು ವಿಜ್ಞಾನದ ಅದ್ಭುತ...
ಕ್ಲಿಕ್ ಮಾಡಿ

ಶಿವಮೊಗ್ಗ : ಮಂಗನ ಕಾಯಿಲೆ ಭೀತಿ: ಆರೋಗ್ಯ ಇಲಾಖೆಯಿಂದ ತುರ್ತು ಮಾರ್ಗಸೂಚಿ ಪ್ರಕಟ

ಏಪ್ರಿಲ್ 17, 2026

Shivamogga KFD Alert Health Guidelines Issued
ಶಿವಮೊಗ್ಗ: ಜಿಲ್ಲೆಯ ಮಲೆನಾಡು ಭಾಗಗಳಾದ ಸಾಗರ, ಹೊಸನಗರ ಮತ್ತು ತೀರ್ಥಹಳ್ಳಿಯಲ್ಲಿ ಮಂಗನ ಕಾಯಿಲೆ (KFD) ಪ್ರಕರಣಗಳು ಮರುಕಳಿಸುತ್ತಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕರು ತೀವ್ರ ಜಾಗೃತಿ ವಹಿಸಬೇಕು ಎಂದು ಜಿಲ್ಲಾ...
ಕ್ಲಿಕ್ ಮಾಡಿ

ಸಾಗರ: ಕ್ರೇನ್ ಡಿಕ್ಕಿಯಾಗಿ ವ್ಯಕ್ತಿ ದುರ್ಮರಣ, ಪೊಲೀಸ್ ಠಾಣೆ ಎದುರು ಪ್ರತಿಭಟನೆ

ಏಪ್ರಿಲ್ 17, 2026

Shimoga Bhadravathi Shikaripura Police Sharavathi Project Protest Shocking Incident Road Accident Accused Arrested in Shikaripura Dowry Harassment Police Constable recruitment 2026 Shivamogga Job Fair Court Orders Shimoga Traffic Fine Jayanagar Police Shimoga Youth Arrested Thieves Caught Cyber Frauds Unidentified Man Walk-in Interview Sakrebyle Elephant Camp closed Sakrebyl Shimoga Youth Arrested Thieves Caught Cyber Frauds Unidentified Man Walk-in Interview Sakrebyle Elephant Camp closed Sakrebyle Elephant Camp latest news Sakrebyle Elephant Camp tourist ban Shivamogga tourist places news Sakrebyle Elephant Camp reopening date Dubare elephant camp incident impactUnidentified Man Crime Thirthahalli Bhadravathi Crime Thirthahalli Gold Robbery Akka Pades POCSO Case BSY Event Scales Smuggling Stray Dog Attacks Bhadravati Shadowy Midnight Raid Ganja Seized i Massive Fire Outbreak a Car-Lorry Collision RTO E-Challan Scam RTO E-challan Apk ಎಂಬ ಲಿಂಕ್ ಕ್ಲಿಕ್ ಮಾಡಿದ ಶಿವಮೊಗ್ಗದ  ವ್ಯಕ್ತಿಯೊಬ್ಬರು ಬರೋಬ್ಬರಿ 4.34 ಲಕ್ಷ ರೂಪಾಯಿ ಕಳೆದುಕೊಂಡಿರುವ ಘಟನೆ ನಡೆದಿದೆ. ಘಟನೆ ಸಂಬಂಧ ಶಿವಮೊಗ್ಗದ ಸಿ ಇ ಎನ್​ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. Education Dept Warning Sagara Robbery News Free Mobile Repair Training by Canara Bank RSETI Kargal Robbery Bhadravathi Court Summer Vacation Safety Kumsi ಸರ್ಕಾರಿ ಸುತ್ತೊಲೆಯಿಂದ ಬೆಳಕಿಗೆ ಬಂದ ಪಿಹೆಚ್​ಡಿ ಸೀಕ್ರೆಟ್! ಅತಿಥಿ ಉಪನ್ಯಾಸಕ ವಜಾShikaripura guest lecturer dismissed
Sagara Road Accident ಸಾಗರ: ನಗರದ ಸಿಗಂದೂರು ರಸ್ತೆಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದ ನಂತರ ಪ್ರಕರಣ ದಾಖಲಿಸಲು...
ಕ್ಲಿಕ್ ಮಾಡಿ

ಹೊಸನಗರ ವಿಧಾನಸಭಾ ಕ್ಷೇತ್ರ ಮರುಸ್ಥಾಪನೆಗೆ ಸಂಸತ್ತಿನಲ್ಲಿ ಮೊಳಗಿದ ದನಿ: ಮಲೆನಾಡಿನ ಹಕ್ಕೊತ್ತಾಯ ಮಂಡಿಸಿದ ಸಂಸದ ಬಿ.ವೈ. ರಾಘವೇಂದ್ರ

ಏಪ್ರಿಲ್ 17, 2026

MP Raghavendra's Fights for Hosanagara Political Identity
MP Raghavendra’s ಹೊಸನಗರ/ದೆಹಲಿ: ಹೊಸನಗರ ತಾಲೂಕನ್ನು ಪ್ರತ್ಯೇಕ ವಿಧಾನಸಭಾ ಕ್ಷೇತ್ರವನ್ನಾಗಿ ಮರುಸ್ಥಾಪಿಸಬೇಕೆಂಬ ದಶಕಗಳ ಕಾಲದ ಹೋರಾಟಕ್ಕೆ ಈಗ ರಾಷ್ಟ್ರಮಟ್ಟದ ವೇದಿಕೆ ಸಿಕ್ಕಿದೆ. ಶಿವಮೊಗ್ಗ ಲೋಕಸಭಾ ಸದಸ್ಯರಾದ ಬಿ.ವೈ....
ಕ್ಲಿಕ್ ಮಾಡಿ

ಅಶಕ್ತ ಮಹಿಳೆಗೆ ಆಸರೆಯಾದ ಶಿವಮೊಗ್ಗದ ಅಕ್ಕ ಪಡೆ: ಮಾನವೀಯತೆ ಮೆರೆದ ಪೊಲೀಸ್ ತಂಡ

ಏಪ್ರಿಲ್ 17, 2026

Akka Pade Police Helps Helpless Woman 
Akka Pade Police ಶಿವಮೊಗ್ಗ: ನಗರದ ಕೆಎಸ್ಆರ್‍ಟಿಸಿ ಬಸ್ ನಿಲ್ದಾಣದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅಕ್ಕ ಪಡೆ ತಂಡದವರು ಸಂಕಷ್ಟದಲ್ಲಿದ್ದ ವೃದ್ಧೆಯೊಬ್ಬರಿಗೆ ನೆರವಾಗುವ ಮೂಲಕ ಸಾರ್ವಜನಿಕ ವಲಯದಲ್ಲಿ ಶ್ಲಾಘನೆಗೆ...
ಕ್ಲಿಕ್ ಮಾಡಿ

ಶಿವಮೊಗ್ಗ: ಏಪ್ರಿಲ್ 19 ರಂದು ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ಏಪ್ರಿಲ್ 17, 2026

Gajanur Power Cut Power Cut Shimoga Power Cut ಶಿವಮೊಗ್ಗ ಪವರ್ ಕಟ್, ಆಯನೂರು ಮೆಸ್ಕಾಂ, ವಿದ್ಯುತ್ ವ್ಯತ್ಯಯ ಜೂನ್ 17, Shivamogga Power Cut Power Outage Power Cut Shimoga . Power Cut Update Power Outage Power Cut Alert Shivamogga Power Cut Power Cut Update Power Cut Update Power Cut in Shimoga Shivamogga Power Cut Power Cut Alert Power Cut ಶಿವಮೊಗ್ಗ: ನಗರದ ಮಾಚೇನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಮ್ಮಿಕೊಂಡಿರುವುದರಿಂದ, ಏಪ್ರಿಲ್ 30 ರಂದು ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ Shimoga Power Cut Power Cut Shimoga Power Cut Power Outage in Shivamogga
ಶಿವಮೊಗ್ಗ: ನಗರದ ವಿದ್ಯುತ್ ಬಳಕೆದಾರರಿಗೆ ಮೆಸ್ಕಾಂ ಪ್ರಮುಖ ಸೂಚನೆಯೊಂದನ್ನು ನೀಡಿದೆ. ಶಿವಮೊಗ್ಗ ನಗರ ಉಪವಿಭಾಗ-1, ಘಟಕ-1ರ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಏಪ್ರಿಲ್ 19 ರಂದು ನಗರದ...
ಕ್ಲಿಕ್ ಮಾಡಿ

ತೀರ್ಥಹಳ್ಳಿ: ಬಿರುಗಾಳಿ ಸಹಿತ ಮಳೆಗೆ ಹಾರಿ ಹೋದ ಮನೆಯ ಹಂಚು, ಮರಿದು ಬಿತ್ತು ಹತ್ತಾರು ಅಡಿಕೆ ಮರಗಳು

ಏಪ್ರಿಲ್ 17, 2026

Heavy Rain and Wind Storm Hits Thirthahalli
ತೀರ್ಥಹಳ್ಳಿ: ಮಲೆನಾಡಿನಲ್ಲಿ ವರುಣನ ಆರ್ಭಟ ಶುರುವಾಗಿದ್ದು, ನಿನ್ನೆ ರಾತ್ರಿ ಸುರಿದ ಬಿರುಗಾಳಿ ಸಹಿತ ಸಿಡಿಲು ಗುಡುಗಿನ ಮಳೆಗೆ ತೀರ್ಥಹಳ್ಳಿ ತಾಲೂಕಿನ ಬೆಜ್ಜವಳ್ಳಿ ಸಮೀಪದ ಗಬಡಿಯಲ್ಲಿ ಅಪಾರ ಪ್ರಮಾಣದ...
ಕ್ಲಿಕ್ ಮಾಡಿ

ಶಿವಮೊಗ್ಗದಲ್ಲಿ ಶರಾವತಿ ಕಿಚ್ಚು, ನೂರಾರು ವಾಹನಗಳ ಬೃಹತ್ ಜಾತ; ಸರ್ಕಾರಕ್ಕೆ ಈಶ್ವರಪ್ಪ ನೀಡಿದ ಎಚ್ಚರಿಕೆ ಏನು?

ಏಪ್ರಿಲ್ 16, 2026

KS Eshwarappa Warns to Gherao Ministers
KS Eshwarappa Warns ಶಿವಮೊಗ್ಗ : ಶರಾವತಿ ಪಂಪ್ಟ್​ ಸ್ಟೋರೇಜ್​ ವಿರುದ್ದದ ಆರಂಭದ ಹೋರಾಟ ಇದಾಗಿದ್ದು ಮುಂದಿನ ದಿನಗಳಲ್ಲಿ ರಾಜ್ಯ ಸರ್ಕಾರದ ಮಂತ್ರಿಗಳು ಶಿವಮೊಗ್ಗಕ್ಕೆ ಬಂದರೆ ಅವರನ್ನು...
ಕ್ಲಿಕ್ ಮಾಡಿ
PreviousNext