ರಿಪ್ಪನ್‌ಪೇಟೆ: ವಿದ್ಯುತ್ ಕಂಬ ದುರಸ್ತಿ ವೇಳೆ ಕಂಬ ಮುರಿದುಬಿದ್ದು ಯುವಕ ಸಾವು
ಏಪ್ರಿಲ್ 7, 2026

ರಿಪ್ಪನ್‌ಪೇಟೆ: ವಿದ್ಯುತ್ ಮಾರ್ಗ ನಿರ್ವಹಣೆ ಮಾಡುತ್ತಿದ್ದ ಸಂದರ್ಭದಲ್ಲಿವಿದ್ಯುತ್ ಕಂಬವೊಂದು ಏಕಾಏಕಿ ಬುಡಸಮೇತ ಮುರಿದು ಬಿದ್ದ ಪರಿಣಾಮ, ಕಂಬದ ಮೇಲಿದ್ದ ಕಾರ್ಮಿಕರೊಬ್ಬರು ಮೃತಪಟ್ಟ ಘಟನೆ ಹೊಸನಗರ ತಾಲೂಕಿನ ಹರತಾಳು...
ಕ್ಲಿಕ್ ಮಾಡಿಶಿವಮೊಗ್ಗದ ತೃಪ್ತಿ ಹೆಲ್ತ್ ಕೇರ್ ವತಿಯಿಂದ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ, ಯಾವಾಗ?
ಏಪ್ರಿಲ್ 7, 2026

ಶಿವಮೊಗ್ಗ: ಜಿಲ್ಲಾ ಅಖಿಲ ಕರ್ನಾಟಕ ಕಟ್ಟಡ ಹಾಗೂ ಅಸಂಘಟಿತ ಕಾರ್ಮಿಕರ ಒಕ್ಕೂಟದ ಕಾರ್ಮಿಕರಿಗೆ ಮತ್ತು ಅವರ ಕುಟುಂಬದವರಿಗಾಗಿ ಏಪ್ರಿಲ್ 09 ರಂದು ತೃಪ್ತಿ ಹೆಲ್ತ್ ಕೇರ್ ವತಿಯಿಂದ...
ಕ್ಲಿಕ್ ಮಾಡಿಗುಡ್ ನ್ಯೂಸ್: ತಾಳಗುಪ್ಪ–ಮೈಸೂರು ಎಕ್ಸ್‌ಪ್ರೆಸ್‌ಗೆ ನಾಳೆಯಿಂದ ಹೈಟೆಕ್ ಎಲ್‌ಎಚ್‌ಬಿ ಬೋಗಿಗಳ ಭಾಗ್ಯ!
ಏಪ್ರಿಲ್ 7, 2026

ಶಿವಮೊಗ್ಗ: ಮಲೆನಾಡು ಮತ್ತು ಮೈಸೂರು ನಡುವೆ ಸಂಚರಿಸುವ ಸಾವಿರಾರು ಪ್ರಯಾಣಿಕರಿಗೆ ನೈಋತ್ಯ ರೈಲ್ವೆಯು ಹೊಸ ವರ್ಷದ ಉಡುಗೊರೆ ನೀಡಿದೆ. ತಾಳಗುಪ್ಪ–ಮೈಸೂರು–ತಾಳಗುಪ್ಪ ಡೈಲಿ ಎಕ್ಸ್‌ಪ್ರೆಸ್ (16205/16206) ರೈಲಿಗೆ ಹಳೆಯ...
ಕ್ಲಿಕ್ ಮಾಡಿತೀರ್ಥಹಳ್ಳಿಯಲ್ಲಿ ಹಿಟ್ & ರನ್, ವ್ಯಕ್ತಿ ಸ್ಥಳದಲ್ಲೇ ಸಾವು
ಏಪ್ರಿಲ್ 7, 2026

ತೀರ್ಥಹಳ್ಳಿ: ತೀರ್ಥಹಳ್ಳಿ-ಆಗುಂಬೆ ಮಾರ್ಗದ ಕೌರಿಹಕ್ಲು ಸಮೀಪ ಸೋಮವಾರ ರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ವೇಗವಾಗಿ ಬಂದ ಕಾರೊಂದು ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಡಿಕ್ಕಿ ಹೊಡೆದು ನಿಲ್ಲಿಸದೇ...
ಕ್ಲಿಕ್ ಮಾಡಿಶಿವಮೊಗ್ಗ: ಜ್ಯೋತಿಷಿ ಕಮಲಾಕರ್ ಭಟ್‌ಗೆ ಪೋ*ಕ್ಸೋ ಸಂಕಷ್ಟ; 2 ದಿನ ಪೊಲೀಸ್ ಕಸ್ಟಡಿಗೆ ನೀಡಿದ ಕೋರ್ಟ್
ಏಪ್ರಿಲ್ 7, 2026

ಶಿವಮೊಗ್ಗ: ಸಿದ್ದಾಪುರದ ವಸಂತ್ ನಾಯ್ಕ್ ಕೊಲೆ ಪ್ರಕರಣದ ಮೂರನೇ ಆರೋಪಿಯಾಗಿ ಜೈಲು ಸೇರಿರುವ ಜ್ಯೋತಿಷಿ ಕಮಲಾಕರ್ ಭಟ್‌ಗೆ ಈಗ ಮತ್ತೊಂದು ಪೋಕ್ಸೋ ಪ್ರಕರಣದ ಸಂಕಷ್ಟ ಎದುರಾಗಿದೆ. ಈ...
ಕ್ಲಿಕ್ ಮಾಡಿತೀರ್ಥಹಳ್ಳಿ : ಡಾಂಬರ್ ಹೊತ್ತೊಯ್ಯುತ್ತಿದ್ದ ಲಾರಿ ಪಲ್ಟಿ, ಚಾಲಕ ಪಾರು
ಏಪ್ರಿಲ್ 7, 2026

ತೀರ್ಥಹಳ್ಳಿ : ಎದುರುಗಡೆ ಬರುತ್ತಿದ್ದ ವಾಹನವನ್ನು ತಪ್ಪಿಸಲು ಹೋಗಿ ಡಾಂಬರ್ ತುಂಬಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ತಾಲ್ಲೂಕಿನ ಮಾಳೂರು ಸಮೀಪ ಸಂಭವಿಸಿದೆ. indian...
ಕ್ಲಿಕ್ ಮಾಡಿಶಿವಮೊಗ್ಗದಲ್ಲಿ ಶಿವಶ್ರೀ ಸ್ಕಂದಪ್ರಸಾದ್ ಸಂಗೀತ ಸುಧೆ: ಎಲ್ಲಿ? ಯಾವಾಗ? ಇಲ್ಲಿದೆ ಸಂಪೂರ್ಣ ಮಾಹಿತಿ
ಏಪ್ರಿಲ್ 7, 2026

ಶಿವಮೊಗ್ಗ: ದಿ ಮಣೂರು ಗೋವಿಂದರಾಯ ಪ್ರಭು ಚಾರಿಟಬಲ್ ಟ್ರಸ್ಟ್ ವತಿಯಿಂದ ಇದೇ ಏಪ್ರಿಲ್ 09ರ ಗುರುವಾರ ಸಂಜೆ ಶಿವಮೊಗ್ಗದಲ್ಲಿ ಸಂಸದ ತೇಜಸ್ವಿ ಸೂರ್ಯ ಅವರ ಪತ್ನಿ ಹಾಗೂ...
ಕ್ಲಿಕ್ ಮಾಡಿಶಿವಮೊಗ್ಗದ ವಿವಿಧೆಡೆ ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತ ದಾಳಿ!
ಏಪ್ರಿಲ್ 7, 2026

ಶಿವಮೊಗ್ಗ: ಜಿಲ್ಲೆಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಶೋಭಾ ಕೆ.ಆರ್. ಅವರಿಗೆ ಸಂಬಂಧಿಸಿದ ವಿವಿಧ ಆಸ್ತಿಪಾಸ್ತಿಗಳ ಮೇಲೆ ಇಂದು ಬೆಳ್ಳಂಬೆಳಗ್ಗೆಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ...
ಕ್ಲಿಕ್ ಮಾಡಿತೀರ್ಥಹಳ್ಳಿ: ನಾಡಬಾಂಬ್ ಸ್ಫೋಟ ವೃದ್ಧೆಗೆ ಗಂಭೀರ ಗಾಯ,
ಏಪ್ರಿಲ್ 6, 2026

ತೀರ್ಥಹಳ್ಳಿ: ತಾಲೂಕಿನ ನಂಟೂರು ಗ್ರಾಮದಲ್ಲಿ ನಾಡಬಾಂಬ್ ಸಿಡಿದು 72 ವರ್ಷದ ವೃದ್ಧೆಯೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಶಿವಮೊಗ್ಗ : ಗ್ಯಾಸ್ ಟ್ರಬಲ್ ನಡುವೆ ಸಿಲಿಂಡರ್ ಕಳ್ಳತನ...
ಕ್ಲಿಕ್ ಮಾಡಿ