ಚುನಾವಣಾ ಹಬ್ಬಕ್ಕಾಗಿ ಶಿವಮೊಗ್ಗ ನಗರದಲ್ಲಿ ಜಾಗೃತಿ ಜಾಥಾ

Awareness rally in Shivamogga city for election festival

ಚುನಾವಣಾ ಹಬ್ಬಕ್ಕಾಗಿ ಶಿವಮೊಗ್ಗ ನಗರದಲ್ಲಿ ಜಾಗೃತಿ ಜಾಥಾ

ಮತದಾನ ಮತದಾರನ ಹಕ್ಕು, ಚುನಾವಣೆ ಪ್ರಜಾಪ್ರಭುತ್ವದ ಹಬ್ಬ, ಈ ಉತ್ಸವದಲ್ಲಿ ಎಲ್ಲರೂ ಪಾಲ್ಗೊಳ್ಳುವಂತೆ ಮಾಡಲು ವಿವಿಧ ಇಲಾಖೆಗಳು ಜಾಗೃತಿ ಮೂಡಿಸುವ ಕೆಲಸವನ್ನು ಮಾಡುತ್ತಿವೆ. 

ಈ ನಿಟ್ಟಿನಲ್ಲಿ ಮೇ 10ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಎಲ್ಲಾ ಅರ್ಹ ಮತದಾರರು ಸಕ್ರಿಯವಾಗಿ ಭಾಗವಹಿಸುವಂತೆ ಸಾರ್ವಜನಿಕರನ್ನು ಪ್ರೇರೇಪಿಸಲು ವಿಕಲಚೇತನರು ತಮ್ಮ ತ್ರಿಚಕ್ರ ವಾಹನಗಳಲ್ಲಿ ಇಂದು ಬೆಳಿಗ್ಗೆ ಮಹಾನಗರಪಾಲಿಕೆ ಆವರಣದಿಂದ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಮತದಾನ ಜಾಗೃತಿ ಮೂಡಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುನೀಲ್ ಸುಧಾಕರ್ ಲೋಖಂಡೆ, ಪಾಲಿಕೆ ನಲ್ಮ್ ಅಧಿಕಾರಿ ನಿರುಪಮ, ನವಿದ್   ಶಿಲ್ಪಾ ದೊಡ್ಮನಿ, ನವಿದ್ ಹಾಗೂ ಸಹಸ್ರಾರು ಸಂಖ್ಯೆಯ ವಿಕಲಚೇತನರು ಭಾಗವಹಿಸಿದ್ದರು.

Read /ಶಿವಮೊಗ್ಗದ ಈ ಕ್ಷೇತ್ರದ  ಟಿಕೆಟ್ ವಿಚಾರಕ್ಕೆ ಪ್ರಧಾನಿ ನರೇಂದ್ರ ಮೋದಿಗೆ ಪತ್ರ! ವೈರಲ್​ ಲೆಟರ್​ನಲ್ಲಿ ಏನಿದೆ ಗೊತ್ತಾ 

Read /ಗೇರು ಬೀಜ ಕಿತ್ತಿದ್ದೇಕೆ ಎಂದಿದ್ದಕ್ಕೆ ವೃದ್ಧೆ ಮೇಲೆ ಹಲ್ಲೆ !

Read / ಮತ್ತೆ ಶುರುವಾಯ್ತು ನಕಲಿ ಲೋಕಾಯುಕ್ತರ ಹಾವಳಿ/ ಅಧಿಕಾರಿಗೆ ಕರೆ ಮಾಡಿ  1  ಲಕ್ಷ ಗೂಗಲ್ ಪೇ ಮಾಡುವಂತೆ ಬೆದರಿಕೆ 

Read / ಶಿಕಾರಿಪುರ ಹುಚ್ಚರಾಯಸ್ವಾಮಿ ದೇವರ ರಥೋತ್ಸವಕ್ಕೂ ನೀತಿ ಸಂಹಿತೆ ಎಫೆಕ್ಟ್​ 

Read / ತಗ್ಗಿನಲ್ಲಿದ್ದ ಮನೆಯ ಮೇಲೆ ಉರುಳಿ ಬಿದ್ದ ಟ್ರ್ಯಾಕ್ಟರ್​! 

Read / Bhadravati/  ಪರ್ಮಿಶನ್​ ಇಲ್ಲದೇ ಪ್ರಚಾರ/ ಭದ್ರಾವತಿಯಲ್ಲಿ ಬಿ.ಕೆ. ಸಂಗಮೇಶ್ವರ್​ಗೆ ಸೇರಿದ ವಾಹನ ಜಪ್ತಿ 

Read / ತೀರ್ಥಹಳ್ಳಿಯಲ್ಲಿ  ಗೃಹಸಚಿವರಿಗೂ ತಟ್ಟಿದ ನೀತಿ ಸಂಹಿತೆಯ ಬಿಸಿ 

Read / ಆಯನೂರು ಮಂಜುನಾಥ್ ಕಾಂಗ್ರೆಸ್​ ಯಾತ್ರೆಗೆ ಸಿಕ್ಕಿತು ನೋ ಅಬ್ಜೆಕ್ಷನ್​! 

Read/ ಸಾಗರಕ್ಕೆ ಬರುತ್ತಿದ್ದ ಬಸ್​ ಅಪಘಾತ/ ಸ್ಟೇರಿಂಗ್​  ಕಟ್ ಆಗಿ ಹೊಂಡಕ್ಕೆ ಉರುಳಿದ ಸರ್ಕಾರಿ ಸಾರಿಗೆ 




ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

Facebook ನಲ್ಲಿ ನಮ್ಮ ಪೇಜ್​ ನೋಡಿ : Malenadutoday.com

Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com 




MALENADUTODAY.COM/ SHIVAMOGGA / KARNATAKA WEB NEWS


HASTAGS/ Shivamogga today, shivamogga news, shivamogga live, justshviamogga, firstnewsshivamogga, shivamoggavarte , shivamogga times news, shivamogga pepar news daily , shivamogga report , shivamogga police news, shivamogga malnad news, shivamogga today report, shivamogga  accident , shivamogga place , shivamogga-shimoga , shivamogga latest news,shivamogga airport,shivamogga dc office,shivamogga today news,shivamogga live,shivamogga elections,shivamogga news today, bhadravati,bhadravati city,bhadravati town,bhadravati karnataka  Sagar Rural Police Station, #Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannadakarnataka assembly election,karnataka assembly election 2023,karnataka election 2023,karnataka election,karnataka elections,karnataka vidhan sabha election 2023,karnataka election news,karnataka assembly elections,karnataka elections 2023,karnataka assembly elections 2023,karnataka,karnataka election 2018,karnataka politics,karnataka latest news,karnataka news,2023 assembly election,assembly election 2023,election commission,2023 election