SHIVAMOGGA | MALENADUTODAY NEWS | Aug 21, 2024 ಮಲೆನಾಡು ಟುಡೆ
ಶಿವಮೊಗ್ಗ ಆಯನೂರು ನಲ್ಲಿ ಬೇಕರಿ ಅಂಗಡಿಯೊಳಗೆ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿ ಹೊತ್ತಿಕೊಂಡು ಉರಿಯುತ್ತಿದೆ.
ನಡೆದಿದ್ದೇನು?
ಆಯನೂರು (Ayanur) ಹಣಗೆರೆ ರಸ್ತೆಯಲ್ಲಿ ಈ ಘಟನೆ ಸಂಭವಿಸಿದೆ. ಇಲ್ಲಿನ ಎಸ್‌ಎಲ್‌ವಿ ಅಯ್ಯಂಗಾರ್ ಬೇಕರಿಯಲ್ಲಿ ಇವತ್ತು ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಕಾಣಿಸಿಕೊಂಡ ಕೆಲವೇ ಹೊತ್ತಿನಲ್ಲಿ ಅಂಗಡಿಯೊಳಗೆ ಮೂರು ಸಲ ಸ್ಫೋಟವಾಗಿದೆ.
ಇನ್ನೂ ಸ್ಫೋಟಕ್ಕೆ ಗ್ಯಾಸ್ ಸಿಲಿಂಡರ್ ಕಾರಣ ಎನ್ನಲಾಗುತ್ತಿದೆ. ಬೆಂಕಿ ಹೊತ್ತಿಕೊಳ್ಳಲು ಕಾರಣ ಸ್ಪಷ್ಟವಾಗಿಲ್ಲ. ಘಟನೆ ಬೆನ್ನಲ್ಲೆ ಸ್ಥಳೀಯರು ಸುರಕ್ಷಿತ ಸ್ಥಳಕ್ಕೆ ತೆರಳಿದ್ದಾರೆ.
ಇಲ್ಲಿನ ಪೆಟ್ರೋಲ್ ಬಂಕ್ ಬಳಿಯೇ ಘಟನೆ ನಡೆದಿದ್ದು, ವಿಷಯ ತಿಳಿದು ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದಾರೆ.
ಇನ್ನಷ್ಟು ಸುದ್ದಿಗಳು
Fire incident in ayanur shivamogga pic.twitter.com/nsighfPt8x
— malenadutoday.com (@malnadtoday) August 21, 2024
-
ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿ | ಒಂದೇ ಕುಟುಂಬದ ನಾಲ್ವರ ದುರಂತ ಅಂತ್ಯ
-
ಜೋಗ್‌ಪಾಲ್ಸ್ ಗೆ ಹೋಗುವಾಗ ಇರಲಿ ಎಚ್ಚರ | ಪ್ರಯಾಣಿಕನ ಮೇಲೆಯೇ ಹರಿಯಿತು ಬಸ್ | ನಡೆದಿದ್ದೇನು?
-
Shikaripura | ಮಾಜಿ ಸಿಎಂ ಬಿಎಸ್ ಯಡಿಯೂರಪ್ಪನವರ ಮನೆಗೆ ಮುತ್ತಿಗೆ ಹಾಕಲು ಯತ್ನ |
-
ಗಣೇಶೋತ್ಸವ ಮತ್ತು ಈದ್ ಮಿಲಾದ್ ಹಿನ್ನೆಲೆಯಲ್ಲಿ | ಶಿವಮೊಗ್ಗ ಪೊಲೀಸ್ ಇಲಾಖೆಯಿಂದ ಏಳು ಪ್ರಮುಖ ಸೂಚನೆ
-
ಭದ್ರಾ ಭರ್ತಿ : ರೈತರ ಮೊಗದಲ್ಲಿ ಮಂದಹಾಸ | ಎಸ್ ಎಸ್ ಮಲ್ಲಿಕಾರ್ಜುನ್ ಹೇಳಿದ್ದೇನು?
-
ಹಾರು ಬೆಕ್ಕಿನ ಬೇಟೆ | ಹುಂಚಾ ಹೋಬಳಿಯಲ್ಲಿ ಸಿಕ್ಕಿಬಿದ್ದ ಆರೋಪಿ | ಅರಣ್ಯ ಇಲಾಖೆ ಕಾರ್ಯಾಚರಣೆ