ಸೋಶಿಯಲ್​ ಮೀಡಿಯಾದಲ್ಲಿ ಹುಷಾರಾಗಿರಿ: ಎಸ್​ಪಿ ಮಿಥುನ್​ ಕುಮಾರ್​ ರ ಎಚ್ಚರಿಕೆಯ ಮಾತು

Malenadu Today

ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣ ಗಳನ್ನು ಬಳಸುವ ಸಂದರ್ಭದಲ್ಲಿ ಎಚ್ಚರಿಕೆ ವಹಿಸಬೇಕೆಂದು ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ ಮಿಥುನ್ ಕುಮಾರ್ ಸಲಹೆ ನೀಡಿದ್ಧಾರೆ, 

ಇದನ್ನು ಸಹ ಓದಿ NIA NEWS / ಸತ್ಯ ಬಾಯ್ಬಿಟ್ಟ ಮಾಜ್​/ ಶಿವಮೊಗ್ಗದಲ್ಲಿ ಕ್ರಿಪ್ಟೋ ಕರೆನ್ಸಿ ಶಂಕಿತ ಅರೆಸ್ಟ್​/ NIA ಹೇಳಿದ ಬೆಂಕಿ ಹಚ್ಚುವ ದುಷ್ಕತ್ಯದ ಸ್ಕೆಚ್​ ಏನು?

ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕಿನ  ನ್ಯೂಟೌನ್ ನಲ್ಲಿರುವ ಶ್ರೀ ಆದಿ ಚುಂಚನಗಿರಿ ವಿದ್ಯಾಸಂಸ್ಥೆ ಆವರಣದಲ್ಲಿ ಹಮ್ಮಿಕೊ೦ಡಿದ್ದ ಎಸ್ ಎವಿ ಶಾಲೆ, ಕಾಲೇಜು ವಾರ್ಷಿಕೋತ್ಸವದ 25ನೇ ವರ್ಷದ ಬೆಳ್ಳಿ ಉತ್ಸವ ಸಮಾರಂಭದಲ್ಲಿ ಮಾತನಾಡ್ತಾ ಈ ಅಭಿಪ್ರಾಯ ವ್ಯಕ್ತಪಡಿಸಿದರು, 

SADNEWS/ ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನಲ್ಲಿ ಭೀಕರ ಅಪಘಾತ/ ಸಂತೆಗೆ ಹೋಗಿ ಬರ್ತಿದ್ದ ಇಬ್ಬರ ದುರ್ಮರಣ 

ಸಾಮಾಜಿಕ ಜಾಲತಾಣಗಳ ಬಳಕೆ ಮಿತಿಯಲ್ಲಿರಬೇಕು. ಅಲ್ಲದೆ ಹೆಚ್ಚಿನ ಎಚ್ಚರಿಕೆ ವಹಿಸಬೇಕು, ಯಾವುದೇ ರೀತಿಯ ದುಶ್ಚಟಗಳಿಗೆ ಬಲಿಯಾಗದಂತೆ, ಮಾದಕ ದ್ರವ್ಯ ವ್ಯಸನದಿಂದ ದೂರವಿರಬೇಕು. ದಿನನಿತ್ಯದ ಜೀವನದಲ್ಲಿ ಉತ್ತಮ ಹವ್ಯಾಸಗಳನ್ನು ರೂಡಿಸಿಕೊಳ್ಳುವಂತೆ ಕರೆ ನೀಡಿದರು.

ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

Share This Article