bear spotted in hadonahalli 20-06-25 : ಹಾಡೋನಹಳ್ಳಿಯಲ್ಲಿ ಕರಡಿ ಪ್ರತ್ಯಕ್ಷ | ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ

bear spotted in hadonahalli : ಹಾಡೋನಹಳ್ಳಿಯಲ್ಲಿ ಕರಡಿ ಪ್ರತ್ಯಕ್ಷ | ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ

ಶಿವಮೊಗ್ಗ :  ನಗರದ ಹಾಡೋನಹಳ್ಳಿಯಲ್ಲಿ  ಗ್ರಾಮದ ಅಂಬಾಭವಾನಿ ದೇವಸ್ಥಾನದ ಬಳಿ ಕರಡಿಯೊಂದು ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ.

ಮಧ್ಯರಾತ್ರಿ ಸುಮಾರು 2 ಗಂಟೆಯ ವೇಳೆ ಕರಡಿ ರಸ್ತೆಯಲ್ಲಿ ಸಂಚರಿಸುತ್ತಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಇತ್ತೀಚೆಗೆ ಜನವಸತಿ ಪ್ರದೇಶಗಳಲ್ಲಿ ವನ್ಯಜೀವಿಗಳು ಕಾಣಿಸಿಕೊಳ್ಳುತ್ತಿರುವುದು ಹೆಚ್ಚಾಗುತ್ತಿದ್ದು, ಇದರಿಂದ ಸಾರ್ವಜನಿಕರಲ್ಲಿ ಆತಂಕ ಮನೆ ಮಾಡಿದೆ.

 

View this post on Instagram

 

A post shared by KA on line (@kaonlinekannada)

Leave a Comment