KARNATAKA NEWS/ ONLINE / Malenadu today/ Nov 1, 2023 SHIVAMOGGA NEWS
SHIVAMOGGA | ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಇವತ್ತು ಬೆಂಗಳೂರು ಪ್ಲೈಟ್ ದಿಢೀರ್ ಎಂಬಂತೆ ಕ್ಯಾನ್ಸಲ್ ಆದ ಘಟನೆ ನಡೆದಿದೆ: ಇಂದು ಬೆಳಿಗ್ಗೆ 11.30ಕ್ಕೆ ಬೆಂಗಳೂರಿಗೆ ತೆರಳಬೇಕಿದ್ದ ವಿಮಾನವು ತಾಂತ್ರಿಕ ದೋಷದಿಂದ ತನ್ನ ಪ್ರಯಾಣವನ್ನು ರದ್ದು ಮಾಡಿದೆ. ಇದರಿಂದಾಗಿ ಮುಂಗಡವಾಗಿ ಟಿಕೆಟ್ ಬುಕ್ ಮಾಡಿದ್ದ ಪ್ರಯಾಣಿಕರಿಗೆ ತೊಂದರೆ ಉಂಟಾಯಿತು.
READ : ಬದಲಾಯ್ತು ಗೋವಾ, ತಿರುಪತಿ, ಹೈದ್ರಾಬಾದ್ ವಿಮಾನದ ಸಮಯ! ಟಿಕೆಟ್ ದರ ಎಷ್ಟು ಗೊತ್ತಾ?
ಶಿವಮೊಗ್ಗ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ತೆರಳಲು ಮೇಲೇರಿದ್ದ ವಿಮಾನವು ತಾಂತ್ರಿಕ ದೋಷದಿಂದಾಗಿ ಪುನಃ ವಾಪಸ್ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿಯೇ ಲ್ಯಾಂಡಿಂಗ್ ಮಾಡಿತು.. ಹೀಗಾಗಿ ಶಿವಮೊಗ್ಗದಿಂದ ಬೆಂಗಳೂರು ಪ್ರಯಾಣ ರದ್ದಾಯಿತು.










