ಬೆಂಗಳೂರು : ರಾಜಧಾನಿ ಬೆಂಗಳೂರು ಮತ್ತು ಕರಾವಳಿ ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಸಂಚಾರಕ್ಕೆ ಸಿದ್ದತೆ ನಡೆಯುತ್ತಿದೆ. ಭಾರತೀಯ ರೈಲ್ವೆ ಪ್ರಕಾರ, ಪ್ರಯಾಣಿಕರಿಗೆ ಹೊಸ ಅನುಭವ ನೀಡುವುದರ ಜೊತೆಜೊತೆಗೆ ಬೆಂಗಳೂರು-ಮಂಗಳೂರು ನಡುವಿನ ಪ್ರಯಾಣದ ಅಂತರವನ್ನು 5 ಗಂಟೆಗೆ ಇಳಿಸಲಿದೆ.

ಸಿಗಂದೂರು, ಸಾಗರ, ತಾಳಗುಪ್ಪ, ಶಿಕಾರಿಪುರ, ಶಿವಮೊಗ್ಗದ ಇಂಟ್ರೆಸ್ಟಿಂಗ್ ಸುದ್ದಿಗಳಿವೆ ಇವತ್ತಿನ ಇ-ಪೇಪರ್ನಲ್ಲಿ ಓದಿ
ಪ್ರಸ್ತುತ ಈ ಎರಡು ನಗರಗಳ ನಡುವಿನ ಪ್ರಯಾಣದ ಸಮಯ 9 ರಿಂದ 10 ಗಂಟೆ. ವಂದೇ ಭಾರತ್ ರೈಲಿನಲ್ಲಿ ಕೇವಲ 5 ಗಂಟೆಗಳಲ್ಲಿ ಬೆಂಗಳೂರಿನಿಂದ ಮಂಗಳೂರಿಗೆ ಅಥವಾ ಮಂಗಳೂರಿನಿಂದ ಬೆಂಗಳೂರಿಗೆ ತಲುಪಬಹುದು. ರಾಜ್ಯದ ರೈಲ್ವೆ ನೆಟ್ವರ್ಕ್ಗೆ 50,000 ಕೋಟಿ ರೂಪಾಯಿಗಳ ಬಜೆಟ್ ಮೀಸಲಿಟ್ಟಿದೆ. ಈ ಬಜೆಟ್ನಲ್ಲಿ ಸಕಲೇಶಪುರ ಮತ್ತು ಸುಬ್ರಹ್ಮಣ್ಯ ರಸ್ತೆ ನಡುವೆ 55 ಕಿಲೋಮೀಟರ್ ಉದ್ದದ ಘಾಟಿಯಲ್ಲಿ ವಿದ್ಯುದೀಕರಣದ ಕೆಲಸ ನಡೆಯುತ್ತಿದೆ. ಈ ಕೆಲಸ ಪೂರ್ಣವಾದ ಬೆನ್ನಲ್ಲೆ ಪ್ರಯಾಣಿಕರಿಗೆ ಹೊಸ ಸೌಕರ್ಯವೂ ಸಿಗಲಿದೆ.
Bengaluru Mangaluru Vande Bharat Express Travel Time to be Cut to 5 Hours

ಇದಷ್ಟೆ ಅಲ್ಲದೆ, ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ದ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಸುದ್ದಿಗಳಿಂದ ಸ್ತಳೀಯ ವಿಶೇಷ ವಿಡಿಯೋ ಸುದ್ದಿಗಳನ್ನು ನೀವು ನೋಡಬಹುದು…ಇಲ್ಲಿದೆ ಅವುಗಳ ಲಿಂಕ್ Facebook , whatsapp , whatsapp chanel instagram, youtube, telegram , ನಮ್ಮದು ಅಧಿಕೃತವಾದ ಮತ್ತು ಉತ್ಪ್ರೇಕ್ಷೆಗಳಲ್ಲಿದ ನೈಜ ಸುದ್ದಿಯ ಸಂಸ್ಥೆ. ನಮ್ಮ ಬಗ್ಗೆ google business, ನಲ್ಲಿ ಮಾಹಿತಿ ಪಡೆಯಬಹುದು. ಅಲ್ಲದೆ malenadu today epaper malenadutoday web ನಲ್ಲಿ ಆಯಾ ದಿನದ ಈ ಪೇಪರ್ಗಳನ್ನು ಕ್ಲಿಕ್ ಮಾಡಿ ಓದಬಹುದು. Bengaluru Mangaluru Vande Bharat Express
