ಬೆಂಗಳೂರು ರೇ* ಕೇಸ್​! ಶಿವಮೊಗ್ಗ, ದಾವಣಗೆರೆಯ ಇಬ್ಬರು ಸೇರಿ! ಮೂವರು ಅರೆಸ್ಟ್!

Published: 03 ಮಾರ್ಚ್ 2026, 8:25 ಫೂರ್ವಾಹ್ನ • 1 min read

Bengaluru Student GR Case 3 More Arrested /ಮಲೆನಾಡು ಟುಡೆ ಸುದ್ದಿ/ ಬೆಂಗಳೂರು : ಇಲ್ಲಿನ ವಿಲ್ಲಾ ಒಂದರಲ್ಲಿ ನಡೆದಿದೆ ಎನ್ನಲಾದ ಅತ್ಯಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗದ ಮೂಲದ ಓರ್ವ ಆರೋಪಿಯನ್ನು ಬೆಂಗಳೂರು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಈ ಪ್ರಕರಣ ಈಗಾಗಲೇ ತೀವ್ರ ಚರ್ಚೆಗೆ ಗ್ರಾಸವಾಗಿದ್ದು ನಶೆಯ ಮತ್ತಿನಲ್ಲಿ ಯುವತಿಯರ ಮೇಲೆ ಅತ್ಯಾಚಾರವೆಸಗಿರುವ ಇನ್ನಷ್ಟು ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಈ ಮಧ್ಯೆ ಪ್ರಕರಣದಲ್ಲಿ ಈಗಾಗಲೇ ಇಬ್ಬರನ್ನ ಬಂಧಿಸಿರುವ ಪೊಲೀಸರು ದಾವಣಗೆರೆಯ ಮಾಜಿ ಕಾರ್ಪೋರೇಟರ್ ಒಬ್ಬರ ಪುತ್ರ ಸೇರಿ ಮೂವರು ಆರೋಪಿಗಳನ್ನು ಅಮೃತಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಐದಕ್ಕೇರಿದೆ. 

 Bengaluru Student GR Case 3 More Arrested ಬೆಂಗಳೂರಲ್ಲಿ ನಡೆದ ವಿದ್ಯಾರ್ಥಿನಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಶಿವಮೊಗ್ಗದ ಯುವಕ ಸೇರಿದಂತೆ ಮೂವರನ್ನ ಅರೆಸ್ಟ್ ಮಾಡಲಾಗಿದೆ
Bengaluru Student GR Case 3 More Arrested ಬೆಂಗಳೂರಲ್ಲಿ ನಡೆದ ವಿದ್ಯಾರ್ಥಿನಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಶಿವಮೊಗ್ಗದ ಯುವಕ ಸೇರಿದಂತೆ ಮೂವರನ್ನ ಅರೆಸ್ಟ್ ಮಾಡಲಾಗಿದೆ

ಶಿವಮೊಗ್ಗ ಕೇಂದ್ರ ಕಾರಾಗೃಹದ ಮೇಲೆ ರೇಡ್​ | ಸಿಕ್ತು ಮಂಗಳೂರು ಸ್ಪೇಷಲ್​ 93 ಬೀಡಿ | ಕಾರ್ಬನ್​​ ಮೊಬೈಲ್!

ಶಿವಮೊಗ್ಗ ಮೂಲದ 21 ವರ್ಷ ಯುವಕ , ಈತನ ಸ್ನೇಹಿತ ದಾವಣಗೆರೆಯ ಮಾಜಿ ಕಾರ್ಪೋರೇಟರ್  ಒಬ್ಬರ ಪುತ್ರ ಮತ್ತು ಗುಜರಾತ್ ಮೂಲದ 23 ವರ್ಷದ ಯುವಕ ಬಂಧಿತರು ಎಂಬುದು ಪೊಲೀಸ್​ ಪ್ರಕಟಣೆಯ ಮಾಹಿತಿ. ಈ ಪ್ರಕರಣದಲ್ಲಿ ಈಗಾಗಲೇ ಪಶ್ಚಿಮ ಬಂಗಾಳ ಮೂಲದ ಡಿಕ್ಷನ್ ಸ್ಯಾಂಡೋ (21), ಈತನ ಸ್ನೇಹಿತ ಸಕಲೇಶಪುರ ಮೂಲದ ನಿಖಿಲ್ (34)ರನ್ನು ಬಂಧಿಸಲಾಗಿದೆ. 

ವಿಚಾರಣೆಯ ಸಂದರ್ಭದಲ್ಲಿ ಈಗಾಗಲೇ ಬಂಧಿತರಾಗಿದ್ದ ಇಬ್ಬರ ಕೃತ್ಯಗಳಿಗೆ ಸಹಕಾರ ನೀಡಿದ ಆರೋಪದ ಅಡಿಯಲ್ಲಿ ಮೂವರನ್ನ ಬಂಧಿಸಲಾಗಿದೆ. ಇನ್ನೂ ಆರೋಪಿಗಳು ಇನ್‌ಸ್ಟಾಗ್ರಾಮ್ ಮೂಲಕ  ಯುವತಿಯರ ಸ್ನೇಹ ಬೆಳೆಸಿ ನಂತರ ಫೋಟೊಶೂಟ್, ಮಾಡೆಲಿಂಗ್ ಹೆಸರಲ್ಲಿ ವಿಲ್ಲಾಗಳಿಗೆ ಕರೆಸಿಕೊಳ್ಳುತ್ತಿದ್ದರು. ಅಲ್ಲಿ ಸಂತ್ರಸ್ತ ಮಹಿಳೆಯರಿಗೆ ನಶೆ ಹತ್ತಿಸಿ ಅವರ ಮೇಲೆ ಅತ್ಯಾಚಾರ ಎಸಗುತ್ತಿದ್ದರು ಎನ್ನಲಾಗಿದೆ. ಇದೀಗ ಪ್ರಕರಣದ ತನಿಖೆಯನ್ನು ಪೊಲೀಸರು ಇನ್ನಷ್ಟು ಚುರುಕುಗೊಳಿಸಿದ್ದಾರೆ. 

 Bengaluru Student GR Case 3 More Arrested ಬೆಂಗಳೂರಲ್ಲಿ ನಡೆದ ವಿದ್ಯಾರ್ಥಿನಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಶಿವಮೊಗ್ಗದ ಯುವಕ ಸೇರಿದಂತೆ ಮೂವರನ್ನ ಅರೆಸ್ಟ್ ಮಾಡಲಾಗಿದೆ
Bengaluru Student GR Case 3 More Arrested ಬೆಂಗಳೂರಲ್ಲಿ ನಡೆದ ವಿದ್ಯಾರ್ಥಿನಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಶಿವಮೊಗ್ಗದ ಯುವಕ ಸೇರಿದಂತೆ ಮೂವರನ್ನ ಅರೆಸ್ಟ್ ಮಾಡಲಾಗಿದೆ

ಶಿವಮೊಗ್ಗದ ಈ ಪ್ರದೇಶಗಳಲ್ಲಿ 2 ದಿನ ವಿದ್ಯುತ್​ ವ್ಯತ್ಯಯ

ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ದ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಸುದ್ದಿಗಳಿಂದ ಸ್ತಳೀಯ ವಿಶೇಷ ವಿಡಿಯೋ ಸುದ್ದಿಗಳನ್ನು ನೀವು ನೋಡಬಹುದು…ಇಲ್ಲಿದೆ ಅವುಗಳ ಲಿಂಕ್  Facebook whatsapp  , whatsapp chanel  instagram,  youtube,  telegram , ನಮ್ಮದು ಅಧಿಕೃತವಾದ ಮತ್ತು ಉತ್ಪ್ರೇಕ್ಷೆಗಳಲ್ಲಿದ ನೈಜ ಸುದ್ದಿಯ ಸಂಸ್ಥೆ. ನಮ್ಮ ಬಗ್ಗೆ  google business, ನಲ್ಲಿ ಮಾಹಿತಿ ಪಡೆಯಬಹುದು. ಅಲ್ಲದೆ   malenadu today epaper malenadutoday web ನಲ್ಲಿ ಆಯಾ ದಿನದ ಈ ಪೇಪರ್​ಗಳನ್ನು ಕ್ಲಿಕ್ ಮಾಡಿ ಓದಬಹುದು.

ಸುದ್ದಿ ಟೈಟಲ್ : Bengaluru Student GR Case 3 More Arrested ಬೆಂಗಳೂರಲ್ಲಿ ನಡೆದ ವಿದ್ಯಾರ್ಥಿನಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಶಿವಮೊಗ್ಗದ ಯುವಕ ಸೇರಿದಂತೆ ಮೂವರನ್ನ ಅರೆಸ್ಟ್ ಮಾಡಲಾಗಿದೆ
 Bengaluru Student GR Case 3 More Arrested ಬೆಂಗಳೂರಲ್ಲಿ ನಡೆದ ವಿದ್ಯಾರ್ಥಿನಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಶಿವಮೊಗ್ಗದ ಯುವಕ ಸೇರಿದಂತೆ ಮೂವರನ್ನ ಅರೆಸ್ಟ್ ಮಾಡಲಾಗಿದೆ
Bengaluru Student GR Case 3 More Arrested ಬೆಂಗಳೂರಲ್ಲಿ ನಡೆದ ವಿದ್ಯಾರ್ಥಿನಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಶಿವಮೊಗ್ಗದ ಯುವಕ ಸೇರಿದಂತೆ ಮೂವರನ್ನ ಅರೆಸ್ಟ್ ಮಾಡಲಾಗಿದೆ

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY

ajjimane ganesh

Senior Journalist | Malenadu Today
✓ Verified Journalist