Bhadra Dam Incident Today : ಭದ್ರಾ ಡ್ಯಾಂನಲ್ಲಿ ದುರಂತ : ತಂದೆ ಮಗ ನೀರುಪಾಲು!

Bhadra Dam Incident Today : ಡ್ಯಾಂಗೆ ಇಳಿದಿದ್ದ ಮಗನನ್ನು ರಕ್ಷಿಸುವ ಸಲುವಾಗಿ ನೀರಿಗೆ ಇಳಿದ ಸಂದರ್ಭದಲ್ಲಿ ತಂದೆ ಸಹ ನೀರು ಪಾಲಾಗಿರುವ ಘಟನೆ ಭದ್ರಾ ಜಲಾಶಯದಲ್ಲಿ ಸಂಭವಿಸಿದೆ. ಭದ್ರಾ ಡ್ಯಾಂನಲ್ಲಿ ನಡೆದ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲ್ಲೂಕು ಬಿಆರ್​ಪಿಯಲ್ಲಿರುವ ಭದ್ರಾ ಡ್ಯಾಂ ನಲ್ಲಿ ದುರಂತವೊಂದು ಸಂಭವಿಸಿದೆ. ನೀರಿನಲ್ಲಿ ತಂದೆ ಹಾಗೂ ಮಗ ಇಬ್ಬರು ನಾಪತ್ತೆಯಾದ ಘಟನೆ ಸಂಭವಿಸಿದೆ. – Advertisement – ನೀರಿಗೆ ಇಳಿದಿದ್ದ ಮಗನನ್ನು ರಕ್ಷಣೆ ಮಾಡಲು ನೀರಿಗೆ ಇಳಿದಿದ್ದ ತಂದೆಯು ಹಿನ್ನೀರಿನಲ್ಲಿ … Continue reading Bhadra Dam Incident Today : ಭದ್ರಾ ಡ್ಯಾಂನಲ್ಲಿ ದುರಂತ : ತಂದೆ ಮಗ ನೀರುಪಾಲು!